ETV Bharat / state

ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್​​​ ಡಿಕ್ಕಿ: ಸವಾರ ಸಾವು

author img

By

Published : Sep 19, 2019, 9:57 AM IST

ನಿಂತಿದ್ದ ಟ್ರ್ಯಾಕ್ಟರ್​​ಗೆ ಬೈಕ್ ಡಿಕ್ಕಿ ಹೊಡೆದ ಘಟನೆ ಕಲಬುರಗಿಯ ಚಿತ್ತಾಪುರ ತಾಲೂಕಿನ ಮಾರಡಗಿ ಗ್ರಾಮದ ಬಳಿ ನಡೆದಿದೆ.

ಟ್ರ್ಯಾಕ್ಟರ್​ಗೆ ಬೈಕ್​ ಡಿಕ್ಕಿ

ಕಲಬುರಗಿ: ನಿಂತಿದ್ದ ಟ್ರ್ಯಾಕ್ಟರ್​​ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಬೈಕ್​​ ಸವಾರ ಸಾವನ್ನಪ್ಪಿದ ಘಟನೆ ಚಿತ್ತಾಪುರ ತಾಲೂಕಿನ ಮಾರಡಗಿ ಗ್ರಾಮದ ಬಳಿ ನಡೆದಿದೆ.

ಮೃತನನ್ನು ಕೊಲ್ಲೂರ್ ಗ್ರಾಮದ ಇಮ್ತಿಯಾಜ್ ಬಳಗಾರ (26) ಎಂದು ಗುರುತಿಸಲಾಗಿದೆ. ಇನ್ನೋರ್ವ ಮಸ್ತಾನ್ ಟೇಲರ್ ಎಂಬಾತನಿಗೆ ಗಂಭೀರ ಗಾಯವಾಗಿದೆ.

ಗಾಯಾಳುವನ್ನು ಯಾದಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Intro:ಕಲಬುರಗಿ: ನಿಂತ ಟ್ರ್ಯಾಕ್ಟರ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಯುವಕನೋರ್ವ ಸಾವನ್ನಪ್ಪಿದ ಘಟನೆ ಚಿತ್ತಾಪುರ ತಾಲೂಕಿನ ಮಾರಡಗಿ ಗ್ರಾಮದ ಬಳಿ ನಡೆದಿದೆ. ಮೃತನನ್ನು ಕೊಲ್ಲೂರ್ ಗ್ರಾಮದ ಇಮ್ತಿಯಾಜ್ ಬಳಗಾರ (26) ಎಂದು ಗುರುತಿಸಲಾಗಿದೆ. ಇನ್ನೋರ್ವ ಮಸ್ತಾನ್ ಟೇಲರ್ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ಯಾದಗೀರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Body:ಕಲಬುರಗಿ: ನಿಂತ ಟ್ರ್ಯಾಕ್ಟರ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಯುವಕನೋರ್ವ ಸಾವನ್ನಪ್ಪಿದ ಘಟನೆ ಚಿತ್ತಾಪುರ ತಾಲೂಕಿನ ಮಾರಡಗಿ ಗ್ರಾಮದ ಬಳಿ ನಡೆದಿದೆ. ಮೃತನನ್ನು ಕೊಲ್ಲೂರ್ ಗ್ರಾಮದ ಇಮ್ತಿಯಾಜ್ ಬಳಗಾರ (26) ಎಂದು ಗುರುತಿಸಲಾಗಿದೆ. ಇನ್ನೋರ್ವ ಮಸ್ತಾನ್ ಟೇಲರ್ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ಯಾದಗೀರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.