ETV Bharat / state

ನಾಲೆಯ ತಡೆಗೋಡೆಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು - one died

ನಾಲೆಯ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು ಮತ್ತೋರ್ವನಿಗೆ ಗಂಭೀರ ಗಾಯಗಳಾದ ಘಟನೆ ತಾಲ್ಲೂಕಿನ ಹೆಡ್ಡಳ್ಳಿ ಗ್ರಾಮದಲ್ಲಿ ನಡೆದಿದೆ.

ಬೈಕ್ ಡಿಕ್ಕಿ
ಬೈಕ್ ಡಿಕ್ಕಿ
author img

By

Published : Oct 9, 2020, 4:02 PM IST

ಸೇಡಂ: ನಾಲೆಯ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು ಮತ್ತೋರ್ವನಿಗೆ ಗಂಭೀರ ಗಾಯಗಳಾದ ಘಟನೆ ತಾಲ್ಲೂಕಿನ ಹೆಡ್ಡಳ್ಳಿ ಗ್ರಾಮದಲ್ಲಿ ನಡೆದಿದೆ.

ನಾಲೆಯ ತಡೆಗೋಡೆಗೆ ಬೈಕ್ ಡಿಕ್ಕಿ

ಕುರಕುಂಟಾ ಗ್ರಾಮದ ನಿವಾಸಿ ಮಲ್ಲೇಶಿ ಪೆಂಟಪ್ಪ (19) ಮೃತ ಬೈಕ್​​ ಸವಾರ. ಹಿಂಬದಿ ಕುಳಿತಿದ್ದ ಆಕಾಶ ಪಾಂಡು (19) ಎಂಬುವನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕುರಕುಂಟಾ ಪಿಎಸ್‌ಐ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.