ETV Bharat / state

ತಲ್ವಾರ್​ನಿಂದ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ಬಿಜೆಪಿ ಮುಖಂಡ: ಫೋಟೋ ವೈರಲ್ - ಬಿಜೆಪಿ ಮುಖಂಡ

ಸ್ಥಳೀಯ ಬಿಜೆಪಿ ಮುಖಂಡನೊಬ್ಬ ತಲ್ವಾರ್​ನಿಂದ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ಫೋಟೋಗಳು ಸಾಮಾಜಿಕ ಜಾಲಾತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಫೋಟೋ ವೈರಲ್
author img

By

Published : Aug 22, 2019, 12:33 PM IST

ಕಲಬುರಗಿ : ಬಿಜೆಪಿ ಮುಖಂಡನೋರ್ವ ತಲ್ವಾರ್​ನಿಂದ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಚಚೆರ್ಗೆ ಕಾರಣವಾಗಿದೆ.

ಎರಡು ದಿನಗಳ ಹಿಂದೆ ಜೇವರ್ಗಿ ಪಟ್ಟಣದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಬಿಜೆಪಿ ಮುಖಂಡ ಶರಣು ಕೋಳಕೂರ, ಅಭಿಮಾನಿಗಳು ತಂದಿದ್ದ ಕೇಕ್ ತಲ್ವಾರ್​ನಿಂದ ಕಟ್ ಮಾಡಿದ್ದಾರೆ. ಬಳಿಕ ಬೆಂಬಲಿಗರೊಂದಿಗೆ ನಿಂತು ಫೋಟೋಗೆ ಪೋಸ್ ಕೊಟ್ಟಿದ್ದಾರೆ.

ಕಾರ್ಯಕ್ರಮದಲ್ಲಿ ಜೇವರ್ಗಿಯ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ಸಹೋದರ ಬಸವರಾಜ ಪಾಟೀಲ್ ಸಹ ಪಾಲ್ಗೊಂಡಿದ್ದಾರೆ. ಸದ್ಯ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

Intro:ಕಲಬುರಗಿ: ಬಿಜೆಪಿ ಮುಖಂಡನೋರ್ವ ತಲವಾರನಿಂದ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ಪೊಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಎರಡು ದಿನಗಳ ಹಿಂದೆ ಜೇವರ್ಗಿ ಪಟ್ಟಣದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಬಿಜೆಪಿ ಮುಖಂಡ ಶರಣು ಕೋಳಕೂರ ಅಭಿಮಾನಿಗಳು ತಂದಿದ್ದ ಕೇಕ್ ತಲವಾರದಿಂದ ಕಟ್ ಮಾಡಿದ್ದಾರೆ. ಬಳಿಕ ತಲವಾರ ಹಿಡಿದು ಬೆಂಬಲಿಗರು ಸಹ ತಲವಾರ ಹಿಡಿದು ಫೋಟೋಗೇ ಪೋಸ್ ಕೊಟ್ಟಿದ್ದಾರೆ. ಇನ್ನು ಜೇವರ್ಗಿಯ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ಅವರ ಸಹೋದರ ಬಸವರಾಜ ಪಾಟೀಲ್ ಸಹ ಹುಟ್ಟುಹಬ್ಬದಲ್ಲಿ ಪಾಲ್ಗೊಂಡಿದ್ದಾರೆ. ಸದ್ಯ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. Body:ಕಲಬುರಗಿ: ಬಿಜೆಪಿ ಮುಖಂಡನೋರ್ವ ತಲವಾರನಿಂದ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ಪೊಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಎರಡು ದಿನಗಳ ಹಿಂದೆ ಜೇವರ್ಗಿ ಪಟ್ಟಣದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಬಿಜೆಪಿ ಮುಖಂಡ ಶರಣು ಕೋಳಕೂರ ಅಭಿಮಾನಿಗಳು ತಂದಿದ್ದ ಕೇಕ್ ತಲವಾರದಿಂದ ಕಟ್ ಮಾಡಿದ್ದಾರೆ. ಬಳಿಕ ತಲವಾರ ಹಿಡಿದು ಬೆಂಬಲಿಗರು ಸಹ ತಲವಾರ ಹಿಡಿದು ಫೋಟೋಗೇ ಪೋಸ್ ಕೊಟ್ಟಿದ್ದಾರೆ. ಇನ್ನು ಜೇವರ್ಗಿಯ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ಅವರ ಸಹೋದರ ಬಸವರಾಜ ಪಾಟೀಲ್ ಸಹ ಹುಟ್ಟುಹಬ್ಬದಲ್ಲಿ ಪಾಲ್ಗೊಂಡಿದ್ದಾರೆ. ಸದ್ಯ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.