ETV Bharat / state

ಕಲಬುರುಗಿಯಲ್ಲಿ ಬಿಜೆಪಿಯಿಂದ ವಿಜಯೋತ್ಸವ - Kalburgi

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿದ ಹಿನ್ನೆಲೆ ಜಿಲ್ಲೆಯ ವಾಡಿ‌ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

ಶೋಭಾಯಾತ್ರೆ ಕೈಗೊಂಡ ಬಿಜೆಪಿ ಕಾರ್ಯಕರ್ತರು
author img

By

Published : May 30, 2019, 4:41 AM IST

ಕಲಬುರಗಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿದ ಹಿನ್ನೆಲೆ ಜಿಲ್ಲೆಯ ವಾಡಿ‌ ಪಟ್ಟಣದಲ್ಲಿ ಬೃಹತ್ ಮೆರವಣಿಗೆ ಮಾಡುವ ಮೂಲಕ ವಿಜಯೋತ್ಸವ ಆಚರಿಸಿಸಲಾಯಿತು.

ಮಾಜಿ ಶಾಸಕ‌ ವಾಲ್ಮೀಕ ‌ನಾಯಕ ನೇತೃತ್ವದಲ್ಲಿ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸುವ ಮೂಲಕ ಶೋಭಾಯಾತ್ರೆ ಕೈಗೊಂಡ ಬಿಜೆಪಿ ಕಾರ್ಯಕರ್ತರು, ಗುಲ್ಬರ್ಗಾ ಲೋಕಸಭಾ ಕ್ಷೇತ್ರದ ನೂತನ ಸಂಸದ ಡಾ. ಉಮೇಶ್ ಜಾಧವ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮೆರವಣಿಗೆ ಸಮಾರೋಪಗೊಂಡಿತು. ಮೆರವಣಿಗೆ ಉದ್ದಕ್ಕೂ ಮೋದಿ ಮೋದಿ ಅಂತಾ ಘೋಷಣೆ ಕೂಗಿದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

Intro:ಕಲಬುರಗಿ:ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಹಿನ್ನೆಲೆ ಜಿಲ್ಲೆಯ ವಾಡಿ‌ ಪಟ್ಟಣದಲ್ಲಿ ಬೃಹತ್ ಮೆರವಣಿಗೆ ಮಾಡುವ ಮೂಲಕ ವಿಜಯೋತ್ಸವ ಆಚರಿಸಿದರು.

ಮಾಜಿ ಶಾಸಕ‌ ವಾಲ್ಮೀಕ ‌ನಾಯಕ ನೇತೃತ್ವದಲ್ಲಿ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸುವ ಮೂಲಕ ಶೋಭಾಯಾತ್ರೆ ಕೈಗೊಂಡ ಬಿಜೆಪಿ ಕಾರ್ಯಕರ್ತರು. ಗುಲ್ಬರ್ಗಾ ಲೋಕಸಭಾ ಕ್ಷೇತ್ರದ ನೂತನ ಸಂಸದ ಡಾ. ಉಮೇಶ್ ಜಾಧವ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಮೆರವಣಿಗೆ ಸಮಾರೋಪಗೊಂಡಿತ್ತು.ಮೆರವಣಿಗೆ ಉದ್ದಕ್ಕೂ ಮೋದಿ ಮೋದಿ ಘೋಷಣೆ ಕೂಗಿದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮೀಸಿದರು.

ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ದೂಳಿಪಟ ಮಾಜಿ ಶಾಸಕ ವಾಲ್ಮೀಕ ನಾಯಕ.

ಕಲಬುರಗಿ ಜನ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀರು ಕುಡಿಸಿದ್ದಾರೆ.ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆ ಅವರೆ ಸೋತಮೇಲೆ ಕಾಂಗ್ರೆಸ್ ಇನ್ನೇಲಿಂದ ಕರ್ನಾಟಕದಲ್ಲಿ ಕಾಂಗ್ರೆಸ್‌ ಕೇವಲ ಒಂದೆ ಒಂದು ಸಿಟು ಗೆದ್ದಿದೆ ಇಂತಹ ಹೀನಾಯ ಸೋಲು ಹಿಂದೆಂದೂ ಕಂಡಿರಲಿಲ್ಲ ಎಂದು ಹರಿಹಾಯ್ದರು.ಇನ್ನು‌ ಮಲ್ಲಿಕಾರ್ಜುನ ಖರ್ಗೆ ಸೋಲಿಗೆ ಅವರ ಮಗ ಪ್ರೀಯಾಂಕ್ ಖರ್ಗೆನೆ ಕಾರಣ ಎಂದು ದೂರಿದರು.ಮಲ್ಲಿಕಾರ್ಜುನ ಖರ್ಗೆ ಅವರ ಸೇವೆಯನ್ನು ಪರಿಗಣಿಸಿ ನಾವು ಅವರನ್ನು ಗೌರವಿಸುತ್ತೆವೆ‌.ಆದರೆ ಅವರ ಮಗ ಪ್ರೀಯಾಂಕ್ ಖರ್ಗೆ ಮಾತಿನ‌ ಮೇಲೆ ಹಿಡಿತ ಇಲ್ಲ ಪ್ರಧಾನಿ ಮೋದಿ ಅವರ ಬಗ್ಗೆ ಅವಹೇಳನಕಾರಿ ಮಾತನಾಡುತ್ತಿದ್ದಾರೆ ಎಂದು ಗುಡುಗಿದರು.Body:ಕಲಬುರಗಿ:ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಹಿನ್ನೆಲೆ ಜಿಲ್ಲೆಯ ವಾಡಿ‌ ಪಟ್ಟಣದಲ್ಲಿ ಬೃಹತ್ ಮೆರವಣಿಗೆ ಮಾಡುವ ಮೂಲಕ ವಿಜಯೋತ್ಸವ ಆಚರಿಸಿದರು.

ಮಾಜಿ ಶಾಸಕ‌ ವಾಲ್ಮೀಕ ‌ನಾಯಕ ನೇತೃತ್ವದಲ್ಲಿ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸುವ ಮೂಲಕ ಶೋಭಾಯಾತ್ರೆ ಕೈಗೊಂಡ ಬಿಜೆಪಿ ಕಾರ್ಯಕರ್ತರು. ಗುಲ್ಬರ್ಗಾ ಲೋಕಸಭಾ ಕ್ಷೇತ್ರದ ನೂತನ ಸಂಸದ ಡಾ. ಉಮೇಶ್ ಜಾಧವ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಮೆರವಣಿಗೆ ಸಮಾರೋಪಗೊಂಡಿತ್ತು.ಮೆರವಣಿಗೆ ಉದ್ದಕ್ಕೂ ಮೋದಿ ಮೋದಿ ಘೋಷಣೆ ಕೂಗಿದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮೀಸಿದರು.

ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ದೂಳಿಪಟ ಮಾಜಿ ಶಾಸಕ ವಾಲ್ಮೀಕ ನಾಯಕ.

ಕಲಬುರಗಿ ಜನ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀರು ಕುಡಿಸಿದ್ದಾರೆ.ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆ ಅವರೆ ಸೋತಮೇಲೆ ಕಾಂಗ್ರೆಸ್ ಇನ್ನೇಲಿಂದ ಕರ್ನಾಟಕದಲ್ಲಿ ಕಾಂಗ್ರೆಸ್‌ ಕೇವಲ ಒಂದೆ ಒಂದು ಸಿಟು ಗೆದ್ದಿದೆ ಇಂತಹ ಹೀನಾಯ ಸೋಲು ಹಿಂದೆಂದೂ ಕಂಡಿರಲಿಲ್ಲ ಎಂದು ಹರಿಹಾಯ್ದರು.ಇನ್ನು‌ ಮಲ್ಲಿಕಾರ್ಜುನ ಖರ್ಗೆ ಸೋಲಿಗೆ ಅವರ ಮಗ ಪ್ರೀಯಾಂಕ್ ಖರ್ಗೆನೆ ಕಾರಣ ಎಂದು ದೂರಿದರು.ಮಲ್ಲಿಕಾರ್ಜುನ ಖರ್ಗೆ ಅವರ ಸೇವೆಯನ್ನು ಪರಿಗಣಿಸಿ ನಾವು ಅವರನ್ನು ಗೌರವಿಸುತ್ತೆವೆ‌.ಆದರೆ ಅವರ ಮಗ ಪ್ರೀಯಾಂಕ್ ಖರ್ಗೆ ಮಾತಿನ‌ ಮೇಲೆ ಹಿಡಿತ ಇಲ್ಲ ಪ್ರಧಾನಿ ಮೋದಿ ಅವರ ಬಗ್ಗೆ ಅವಹೇಳನಕಾರಿ ಮಾತನಾಡುತ್ತಿದ್ದಾರೆ ಎಂದು ಗುಡುಗಿದರು.Conclusion:

For All Latest Updates

TAGGED:

Kalburgi
ETV Bharat Logo

Copyright © 2025 Ushodaya Enterprises Pvt. Ltd., All Rights Reserved.