ETV Bharat / state

ನಿಂತಿದ್ದ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ರ್ದುಮರಣ - ಕಲಬುರಗಿಯಲ್ಲಿ ನಿಂತಿದ್ದ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ

ನಿಂತಿದ್ದ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಮಲಾಪುರ ತಾಲೂಕಿನ ಜೀವನಗಿ ಬಳಿ ನಡೆದಿದೆ.

ನಿಂತಿದ್ದ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ರ್ದುಮರಣ
author img

By

Published : Oct 31, 2019, 2:56 PM IST

ಕಲಬುರಗಿ: ನಿಂತಿದ್ದ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಮಲಾಪುರ ತಾಲೂಕಿನ ಜೀವನಗಿ ಬಳಿ ನಡೆದಿದೆ.

ನಿಂತಿದ್ದ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ರ್ದುಮರಣ

ಪ್ರಿಯಾಂಕಾ (20) ಹಾಗೂ ಕಮಲಾಬಾತಿ (55) ಮೃತರು. ಇವರು ಬೀದರ್ ಜಿಲ್ಲೆಯ ಔರಾದ್ ತಾಲೂಕಿನವರಾಗಿದ್ದು, ಬೀದರ್​ನಿಂದ ರಟಕಲ್ ರೇವಣಸಿದ್ದೇಶ್ವರ ದೇವಸ್ಥಾನಕ್ಕೆ ಹೊರಟಿದ್ದಾಗ ಘಟನೆ ಸಂಭವಿಸಿದೆ. ಕಾರಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಕಲಬುರಗಿ: ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರ್ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ಕಮಲಾಪುರ ತಾಲೂಕಿನ ಜೀವನಗಿ ಬಳಿ ನಡೆದಿದೆ.
Body:ಪ್ರಿಯಾಂಕಾ(೨೦) ಹಾಗೂ ಕಮಲಾಬಾತಿ (೫೫) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಮೃತರು ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನವರಾಗಿದ್ದು, ಬೀದರ್ ನಿಂದ ರಟಕಲ್ ರೇವಣಶಿದ್ದೇಶ್ವರ ದೇವಸ್ಥಾನಕ್ಕೆ ಹೊರಟಿದ್ದಾಗ ಘಟನೆ ಸಂಭವಿಸಿದೆ.

Conclusion:ಕಾರಲ್ಲಿದ್ದ ಇನ್ನೂ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.