ETV Bharat / state

ಯುವಕರ ಮೇಲೆ ಮಾರಣಾಂತಿಕ ಹಲ್ಲೆ: ಒಬ್ಬ  ಸಾವು, ಇಬ್ಬರು ಆಸ್ಪತ್ರೆಗೆ ದಾಖಲು: ಬೆಚ್ಚಿಬಿದ್ದ ಕಲಬುರಗಿ - undefined

ಇನ್ನೋವಾ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮೂವರು ಯುವಕರನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಬಳಿಕ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಈ ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಇನ್ನಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾವನ್ನಪ್ಪಿರುವ ಯುವಕ
author img

By

Published : Apr 25, 2019, 9:49 AM IST

ಕಲಬುರಗಿ: ಮೂವರು ಯುವಕರನ್ನು ಅಪಹರಿಸಿದ ದುಷ್ಕರ್ಮಿಗಳ ತಂಡ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ. ಹಲ್ಲೆ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊರವಲಯದ ಹಾಗರಗಾ ರಸ್ತೆ ಬಳಿ ನಡೆದಿದೆ.

ಜಿಲ್ಲೆಯ ಖಾಜಾ ಕಾಲೋನಿ ನಿವಾಸಿ ಫಯಾಜ್ ಶೇಕ್ (25) ಕೊಲೆಯಾದ ಯುವಕ. ಇನ್ನು ಘಟನೆಯಲ್ಲಿ ಇಮ್ರಾನ್ ಹಾಗೂ ಯಾಕೂಬ್ ಎಂಬುವವರು ಗಾಯಗೊಂಡಿದ್ದು, ಅವರನ್ನು ಯುನೈಟೆಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾರಣಾಂತಿಕ ಹಲ್ಲೆ

ನಿನ್ನೆ ರಾತ್ರಿ ಸುಮಾರು 9:30ರ ವೇಳೆಗೆ ನಗರದ ಪೀರ್ ಬಂಗಾಲ ದರ್ಗಾದ ಬಳಿ ಇನ್ನೋವಾ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮೂವರು ಯುವಕರನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಬಳಿಕ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಫಯಾಜ್ ಶೇಕ್​ ಮೃತಪಟ್ಟಿದ್ದು, ಇನ್ನುಳಿದ ಇಬ್ಬರು ಯುವಕರು ಗಾಯಗೊಂಡಿದ್ದಾರೆ. ಇನ್ನು ಈ ಕೃತ್ಯವನ್ನು ರೌಡಿ ಅಬು ಮೌಲಾನ್ ಬ್ರದರ್ಸ್ ಎಸಗಿದ್ದಾರೆಂಬ ಆರೋಪ ಕೇಳಿಬಂದಿದೆ. ಕೊಲೆಗೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ. ಆದರೆ ರಿಯಲ್ ಎಸ್ಟೇಟ್ ಸಂಬಂಧಿತವಾಗಿದ್ದ ಹಳೆಯ ವೈಷ್ಯಮ್ಯದಿಂದ ನಡೆದ ಕೃತ್ಯ ಇದಾಗಿದೆ ಎಂಬ ಶಂಕೆ ವ್ಯಕ್ತವಾಗುತ್ತಿದೆ.

ಇನ್ನು ಘಟನೆಗೆ ಸಂಬಂಧಿಸಿದಂತೆ ಅಬು ಮೌಲಾನ್ ಸೇರಿ ಎಲ್ಲ ಆರೋಪಿಗಳನ್ನು ಬಂಧಿಸುವಂತೆ ಮೃತನ ಸಂಬಂಧಿಗಳು ಆಗ್ರಹಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ. ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

Intro:ಕಲಬುರಗಿ: ಕಿಡ್ನಾಪ್ ಮಾಡಿ ಮಾರಕಾಸ್ತ್ರಗಳಿಂದ ಹೊಡೆದು ಯುವಕನ ಬರ್ಬರ ಹತ್ಯೆಗೈದ ಘಟನೆ ಕಲಬುರಗಿ ಹೊರವಲಯದ ಹಾಗರಗಾ ರೋಡ್ ಬಳಿ ನಿನ್ನೆ ರಾತ್ರಿ ನಡೆದಿದೆ. ಕಲಬುರಗಿಯ ಖಾಜಾ ಕಾಲೋನಿ ನಿವಾಸಿ ಪಯಾಜ್ ಶೇಕ್ 25 ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಅಲ್ಲದೆ ಇಮ್ರಾನ್ ಮತ್ತು ಯಾಕೂಬ್ ಎಂಬ ಯುವಕರು ಗಾಯಗೊಂಡಿದ್ದು ಗಾಯಾಳುಗಳನ್ನು ಯುನೈಟೆಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ರಾತ್ರಿ 9:30 ರ ಸುಮಾರಿಗೆ ನಗರದ ಪೀರ್ ಬಂಗಾಲ ದರ್ಗಾದಿಂದ ಮೂವರನ್ನು ಇನೋವಾ ಕಾರಿನಲ್ಲಿ ಕಿಡ್ನ್ಯಾಪ್ ಮಾಡಿದ ದುಷ್ಕರ್ಮಿಗಳು, ನಿರ್ಜನ ಪ್ರದೇಶದಲ್ಲಿ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿದ್ದರೆಂದು ತಿಳಿದುಬಂದಿದೆ. ಪಯಾಜ್ ಶೇಕ್ ಮೃತಪಟ್ಟಿದ್ದು, ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ರೌಡಿ ಅಬು ಮೌಲಾನ್ ಬ್ರದರ್ಸ್ ಈ ಕೃತ್ಯ ಎಸಗಿದ್ದಾರೆಂಬ ಆರೋಪ ಕೇಳಿಬಂದಿದೆ. ಕೊಲೆಗೆ ನಿಖರ್ ಕಾರಣ ತಿಳಿದು ಬಂದಿಲ್ಲಾ ಆದರೂ ಇದು ರಿಯಲ್ ಎಸ್ಟೇಟ್ ಸಂಬಂಧಿತವಾಗಿ ಇದ್ದ ಹಳೆಯ ವೈಷ್ಯಮ್ಯದಿಂದ ನಡೆದ ಘಟನೆ ಎನ್ನಲಾಗುತ್ತಿದೆ. ಕೂಡಲೆ ಅಬು ಮೌಲಾನ್ ಸೇರಿ ಎಲ್ಲ ಆರೋಪಿಗಳನ್ನು ಬಂಧಿಸುವಂತೆ ಮೃತನ ಸಂಬಂಧಿಗಳು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಪರಿಶೀಲನೆ‌ ಮಾಡಿದ್ದು, ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಜಾಲ ಬಿಸಿದ್ದಾರೆ‌.
Body:ಕಲಬುರಗಿ: ಕಿಡ್ನಾಪ್ ಮಾಡಿ ಮಾರಕಾಸ್ತ್ರಗಳಿಂದ ಹೊಡೆದು ಯುವಕನ ಬರ್ಬರ ಹತ್ಯೆಗೈದ ಘಟನೆ ಕಲಬುರಗಿ ಹೊರವಲಯದ ಹಾಗರಗಾ ರೋಡ್ ಬಳಿ ನಿನ್ನೆ ರಾತ್ರಿ ನಡೆದಿದೆ. ಕಲಬುರಗಿಯ ಖಾಜಾ ಕಾಲೋನಿ ನಿವಾಸಿ ಪಯಾಜ್ ಶೇಕ್ 25 ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಅಲ್ಲದೆ ಇಮ್ರಾನ್ ಮತ್ತು ಯಾಕೂಬ್ ಎಂಬ ಯುವಕರು ಗಾಯಗೊಂಡಿದ್ದು ಗಾಯಾಳುಗಳನ್ನು ಯುನೈಟೆಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ರಾತ್ರಿ 9:30 ರ ಸುಮಾರಿಗೆ ನಗರದ ಪೀರ್ ಬಂಗಾಲ ದರ್ಗಾದಿಂದ ಮೂವರನ್ನು ಇನೋವಾ ಕಾರಿನಲ್ಲಿ ಕಿಡ್ನ್ಯಾಪ್ ಮಾಡಿದ ದುಷ್ಕರ್ಮಿಗಳು, ನಿರ್ಜನ ಪ್ರದೇಶದಲ್ಲಿ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿದ್ದರೆಂದು ತಿಳಿದುಬಂದಿದೆ. ಪಯಾಜ್ ಶೇಕ್ ಮೃತಪಟ್ಟಿದ್ದು, ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ರೌಡಿ ಅಬು ಮೌಲಾನ್ ಬ್ರದರ್ಸ್ ಈ ಕೃತ್ಯ ಎಸಗಿದ್ದಾರೆಂಬ ಆರೋಪ ಕೇಳಿಬಂದಿದೆ. ಕೊಲೆಗೆ ನಿಖರ್ ಕಾರಣ ತಿಳಿದು ಬಂದಿಲ್ಲಾ ಆದರೂ ಇದು ರಿಯಲ್ ಎಸ್ಟೇಟ್ ಸಂಬಂಧಿತವಾಗಿ ಇದ್ದ ಹಳೆಯ ವೈಷ್ಯಮ್ಯದಿಂದ ನಡೆದ ಘಟನೆ ಎನ್ನಲಾಗುತ್ತಿದೆ. ಕೂಡಲೆ ಅಬು ಮೌಲಾನ್ ಸೇರಿ ಎಲ್ಲ ಆರೋಪಿಗಳನ್ನು ಬಂಧಿಸುವಂತೆ ಮೃತನ ಸಂಬಂಧಿಗಳು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಪರಿಶೀಲನೆ‌ ಮಾಡಿದ್ದು, ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಜಾಲ ಬಿಸಿದ್ದಾರೆ‌.
Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.