ಕಲಬುರಗಿ: ಭಾರೀ ಮಳೆ, ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಾಗಿದ್ದಾರೆ.
ಅಕ್ಟೋಬರ್ 21 ಬುಧವಾರ ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳ ಸಿಎಂ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.