ETV Bharat / state

ಕಲಬುರಗಿಯಲ್ಲೂ ಅನುಭವ ಮಂಟಪ: ಸಿಎಂ ಯಡಿಯೂರಪ್ಪ ಘೋಷಣೆ - Kalbarga news

ಕಲಬುರಗಿಯಲ್ಲೂ ₹50 ಕೋಟಿ ವೆಚ್ಚದಲ್ಲಿ ಬಸವಕಲ್ಯಾಣದ ಮಾದರಿಯಲ್ಲೇ ಅನುಭವ ಮಂಟಪ ನಿರ್ಮಿಸಿಕೊಡುವುದಾಗಿ ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಕಲಬುರಗಿಯಲ್ಲೂ ಅನುಭವ ಮಂಟಪ: ಗ್ರೀನ್​ ಸಿಗ್ನಲ್​ ಕೊಟ್ಟ ಸಿಎಂ
author img

By

Published : Sep 17, 2019, 5:37 PM IST

ಕಲಬುರಗಿ: ಬಸವಕಲ್ಯಾಣದ ಅನುಭವ ಮಂಟಪ ಮಾದರಿಯಲ್ಲಿ ಕಲಬುರಗಿಯಲ್ಲೂ ₹50 ಕೋಟಿ ವೆಚ್ಚದ ಅನುಭವ ಮಂಟಪ ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಕಲಬುರಗಿಯಲ್ಲೂ ಅನುಭವ ಮಂಟಪ: ಗ್ರೀನ್​ ಸಿಗ್ನಲ್​ ಕೊಟ್ಟ ಸಿಎಂ

ಕಲ್ಯಾಣ ಕರ್ನಾಟಕ ಮಠಾಧೀಶರ ಒಕ್ಕೂಟದಿಂದ ನಗರದ ಎಸ್ಎಂ​ ಪಂಡಿತ್ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಲಬುರಗಿಯಲ್ಲಿ ಅನುಭವ ಮಂಟಪ ಸ್ಥಾಪಿಸುವಂತೆ ಮಠಾಧೀಶರು ಮನವಿ‌ ಮಾಡಿದ್ದಾರೆ. ಈಗಾಗಲೇ ಸ್ಥಳ ಗುರುತಿಸಲಾಗಿದ್ದು, ಮಠಾಧೀಶರ ಆಸೆಯಂತೆ ಕಲಬುರಗಿಯಲ್ಲಿಯೂ ಸಹ ಬಸವಕಲ್ಯಾಣದ ಮಾದರಿಯಲ್ಲಿ ₹50 ಕೋಟಿ ರೂಪಾಯಿ ವೆಚ್ಚದಲ್ಲಿ ಶೀಘ್ರದಲ್ಲೇ ಬೃಹತ್ ಅನುಭವ ಮಂಟಪ ಸ್ಥಾಪಿಸುತ್ತೇವೆ ಎಂದರು.

ಸದ್ಯ 15 ದಿನಗಳೊಳಗೆ ₹20 ಕೋಟಿ ಅನುದಾನ ಬಿಡುಗಡೆ ಮಾಡಿ ಅನುಭವ ಮಂಟಪ ಕಾಮಗಾರಿ ಪ್ರಾರಂಭಿಸುವುದಾಗಿ ಸಿಎಂ ತಿಳಿಸಿದರು. ಈ ಭಾಗದಲ್ಲಿ ಪ್ರವಾಹದಿಂದ ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಹಾಗಾಗಿ ಸಿಎಂ ಪರಿಹಾರ ನಿಧಿಯಿಂದ ಒಂದು ಕೋಟಿ ಹಣ ಬಿಡುಗಡೆ ಮಾಡುವುದಾಗಿಯೂ ಈ ಸಂದರ್ಭದಲ್ಲಿ ಯಡಿಯೂರಪ್ಪ ಭರವಸೆ ನೀಡಿದರು.

Intro:ಕಲಬುರಗಿ:ಬಸವಕಲ್ಯಾಣದ ಅನುಭವ ಮಂಟಪ ಮಾದರಿಯಲ್ಲಿ ಕಲಬುರಗಿಯಲ್ಲಿ 50ಕೋಟಿ ವೆಚ್ಚದ ಕಲ್ಯಾಣ ಮಂಟಪ ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭರವಸೆ ನೀಡಿದರು.

ಕಲ್ಯಾಣ ಕರ್ನಾಟಕ ಮಠಾಧೀಶರ ಒಕ್ಕೂಟದ ವತಿಯಿಂದ ನಗರದ ಎಸ್ ಎಮ್ ಪಂಡಿತ್ ರಂಗ ಮಂದಿರದಲ್ಲಿ ಹಮ್ಮಿಕೊಂಡಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಲಬುರಗಿಯಲ್ಲಿ ಕಲ್ಯಾಣ ಮಂಟಪ ಸ್ಥಾಪಿಸುವಂತೆ ಮಠಾಧೀಶರು ಮನವಿ‌ ಮಾಡಿದ್ದಾರೆ. ಈಗಾಗಲೆ ಸ್ಥಳ ನಿಯೋಜಿಸಲಾಗಿದ್ದು ಮಠಾಧೀಶರ ಆಸೆಯಂತೆ ಕಲಬುರಗಿಯಲ್ಲಿಯೂ ಸಹ ಬಸವಕಲ್ಯಾಣ ಅನುಭವ ಮಂಟಪ ಮಾದರಿಯಲ್ಲಿ 50ಕೋಟಿ ವೆಚ್ಚದಲ್ಲಿ ಶೀಘ್ರದಲ್ಲೇ ಬೃಹತ್ ಕಲ್ಯಾಣ ಮಂಟಪ ಸ್ಥಾಪಿಸುತ್ತೆವೆ, ಸದ್ಯ 15 ದಿನಗಳ ಒಳಗೆ 20ಕೋಟಿ ಅನುದಾನ ಬಿಡುಗಡೆ ಮಾಡಿ ಕಲ್ಯಾಣ ಮಂಟಪಕ್ಕೆ ಕಾಮಗಾರಿ ಪ್ರಾರಂಭಿಸುವುದಾಗಿ ತಿಳಿಸಿದರು. ಈ ಭಾಗದಲ್ಲಿ ಪ್ರವಾಹದಿಂದ ಜನರ ಸಂಕಷ್ಟ ಎದುರಿಸುತ್ತಿದ್ದಾರೆ. ಆದರಿಂದ ಸಿಎಂ ಪರಿಹಾರ ನಿಧಿಯಿಂದ ಒಂದು ಕೋಟಿ ಹಣ ಬಿಡುಗಡೆ ಮಾಡುವುದಾಗಿಯೂ ಈ ಸಂದರ್ಭದಲ್ಲಿ ಭರವಸೆ ನೀಡಿದರು.Body:ಕಲಬುರಗಿ:ಬಸವಕಲ್ಯಾಣದ ಅನುಭವ ಮಂಟಪ ಮಾದರಿಯಲ್ಲಿ ಕಲಬುರಗಿಯಲ್ಲಿ 50ಕೋಟಿ ವೆಚ್ಚದ ಕಲ್ಯಾಣ ಮಂಟಪ ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭರವಸೆ ನೀಡಿದರು.

ಕಲ್ಯಾಣ ಕರ್ನಾಟಕ ಮಠಾಧೀಶರ ಒಕ್ಕೂಟದ ವತಿಯಿಂದ ನಗರದ ಎಸ್ ಎಮ್ ಪಂಡಿತ್ ರಂಗ ಮಂದಿರದಲ್ಲಿ ಹಮ್ಮಿಕೊಂಡಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಲಬುರಗಿಯಲ್ಲಿ ಕಲ್ಯಾಣ ಮಂಟಪ ಸ್ಥಾಪಿಸುವಂತೆ ಮಠಾಧೀಶರು ಮನವಿ‌ ಮಾಡಿದ್ದಾರೆ. ಈಗಾಗಲೆ ಸ್ಥಳ ನಿಯೋಜಿಸಲಾಗಿದ್ದು ಮಠಾಧೀಶರ ಆಸೆಯಂತೆ ಕಲಬುರಗಿಯಲ್ಲಿಯೂ ಸಹ ಬಸವಕಲ್ಯಾಣ ಅನುಭವ ಮಂಟಪ ಮಾದರಿಯಲ್ಲಿ 50ಕೋಟಿ ವೆಚ್ಚದಲ್ಲಿ ಶೀಘ್ರದಲ್ಲೇ ಬೃಹತ್ ಕಲ್ಯಾಣ ಮಂಟಪ ಸ್ಥಾಪಿಸುತ್ತೆವೆ, ಸದ್ಯ 15 ದಿನಗಳ ಒಳಗೆ 20ಕೋಟಿ ಅನುದಾನ ಬಿಡುಗಡೆ ಮಾಡಿ ಕಲ್ಯಾಣ ಮಂಟಪಕ್ಕೆ ಕಾಮಗಾರಿ ಪ್ರಾರಂಭಿಸುವುದಾಗಿ ತಿಳಿಸಿದರು. ಈ ಭಾಗದಲ್ಲಿ ಪ್ರವಾಹದಿಂದ ಜನರ ಸಂಕಷ್ಟ ಎದುರಿಸುತ್ತಿದ್ದಾರೆ. ಆದರಿಂದ ಸಿಎಂ ಪರಿಹಾರ ನಿಧಿಯಿಂದ ಒಂದು ಕೋಟಿ ಹಣ ಬಿಡುಗಡೆ ಮಾಡುವುದಾಗಿಯೂ ಈ ಸಂದರ್ಭದಲ್ಲಿ ಭರವಸೆ ನೀಡಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.