ETV Bharat / state

ಕಲಬುರಗಿಯಲ್ಲಿ ಜೂನ್​ 22ರಂದು ಸಿಎಂ ಗ್ರಾಮವಾಸ್ತವ್ಯ - undefined

ಕಲಬುರಗಿಯಲ್ಲಿ ಜೂನ್​ 22ರಂದು ಸಿಎಂ ಕುಮಾರಸ್ವಾಮಿ ಗ್ರಾಮವಾಸ್ತವ್ಯ ಹೂಡಲಿದ್ದು ಜೊತೆಗೆ ಜನತಾ ದರ್ಶನವನ್ನು ನಡೆಸಲಿದ್ದಾರೆ.

ಸ್ಥಳಪರಿಶೀಲಿಸಿದ ಜಿಲ್ಲಾಧಿಕಾರಿ
author img

By

Published : Jun 18, 2019, 12:48 AM IST

ಕಲಬುರಗಿ: ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇದೇ ಜೂನ್ 22 ರಂದು ಕಲಬುರಗಿ ತಾಲೂಕಿನ ಹೇರೂರ (ಬಿ) ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಜನತಾ ದರ್ಶನಕ್ಕೆ ಕೈಗೊಳ್ಳಲಾಗುತ್ತಿರುವ ಪೂರ್ವಸಿದ್ಧತೆಯನ್ನು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್​ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಜನತಾ ದರ್ಶನ ಕಾರ್ಯಕ್ರಮ ನಡೆಯುವ ಹುಲಿಕಂಠೇಶ್ವರ ದೇವಸ್ಥಾನ ಪಕ್ಕದ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್, ಜನತಾ ದರ್ಶನ ಕಾರ್ಯಕ್ರಮಕ್ಕೆ ಸುಮಾರು 8ರಿಂದ10 ಸಾವಿರ ಜನ ಸೇರುವ ನಿರೀಕ್ಷೆ ಇದ್ದು, ಸಮಾರಂಭದ ಸ್ಥಳದಲ್ಲಿ ಸಂಪೂರ್ಣವಾಗಿ ಶಾಮಿಯಾನ ವ್ಯವಸ್ಥೆ ಮಾಡುವಂತೆ ಹಾಗೂ ಮುಖ್ಯ ವೇದಿಕೆ ಬಳಿ ಮಳೆ ಬಂದರು ಯಾವುದೇ ತೊಂದರೆಯಾಗದಂತೆ ವಾಟರ್ ಪ್ರೂಪ್ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮುಖ್ಯಮಂತ್ರಿಗಳು ವಾಸ್ತವ್ಯ ಮಾಡಲಿರುವ ಪ್ರಾಥಮಿಕ ಶಾಲೆಗೂ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಶಾಲಾ ಆವರಣ ಸ್ವಚ್ಛಗೊಳಿಸುತ್ತಿರುವ ಕಾರ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಜರುಗುವ ಸ್ಥಳವನ್ನು ವೀಕ್ಷಿಸಿ ಅಧಿಕಾರಿಗಳಿಗೆ ಕೆಲವು ನಿರ್ದೇಶನಗಳನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಡಾ.ಪಿ.ರಾಜಾ ಸೇರಿದಂತೆ ಬಹುತೇಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Intro:ಕಲಬುರಗಿ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇದೇ ಜೂನ್ 22 ರಂದು ಕಲಬುರಗಿ ತಾಲೂಕಿನ ಹೇರೂರ (ಬಿ) ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಜನತಾ ದರ್ಶನಕ್ಕೆ ಕೈಗೊಳ್ಳಲಾಗುತ್ತಿರುವ ಪೂರ್ವಸಿದ್ಧತೆಯನ್ನು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾ ಗ್ರಾಮಕ್ಕೆ ಭೇಟಿ ಪರಿಶೀಲಿಸಿದರು. ಜನತಾ ದರ್ಶನ ಕಾರ್ಯಕ್ರಮ ನಡೆಯುವ ಹುಲಿಕಂಠೇಶ್ವರ ದೇವಸ್ಥಾನ ಪಕ್ಕದ ಸ್ತಳಕ್ಕೆ ಭೇಟಿ ನೀಡಿದ ಅವರು, ಜನತಾ ದರ್ಶನ ಕಾರ್ಯಕ್ರಮಕ್ಕೆ ಸುಮಾರು 8-10 ಸಾವಿರ ಜನ ಸೇರುವ ನಿರೀಕ್ಷೆ ಇದ್ದು, ಸಮಾರಂಭದ ಸ್ಥಳವನ್ನು ಸಂಪೂರ್ಣವಾಗಿ ಶಾಮಿಯಾನ, ಮುಖ್ಯ ವೇದಿಕೆ ಮಳೆ ಬಂದರು ಯಾವುದೇ ತೊಂದರೆಯಾಗದಂತೆ ವಾಟರ್ ಪ್ರೂಪ್ ವ್ಯವಸ್ಥೆಯಿಂದ, ಇಲಾಖಾವಾರು ಸುಮಾರು 40 ಸ್ಟಾಲ್ ಅಳವಡಿಕೆ, ಜಿಲ್ಲಾಧಿಕಾರಿಗಳು ಜನತಾ ದರ್ಶನ ವೇದಿಕೆ ಸ್ಥಳ ಪ್ರವೇಶಿಸುತ್ತಿದ್ದಂತೆ ಸಾರ್ವಜನಿಕರಿಂದ ಅರ್ಜಿ ಸ್ವೀಕೃತಿ ಪಡೆದು ಟೋಕನ್ ನೀಡುವ ವ್ಯವಸ್ಥೆ, ವಾಹನ ಪಾರ್ಕಿಂಗ್ ಗೆ ಅಗತ್ಯ ಸ್ಥಳದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮುಖ್ಯಮಂತ್ರಿಗಳು ವಾಸ್ತವ್ಯ ಮಾಡಲಿರುವ ಪ್ರಾಥಮಿಕ ಶಾಲೆಗೂ ಬೇಟಿ ನೀಡಿ ಜಿಲ್ಲಾಧಿಕಾರಿಗಳು ಶಾಲಾ ಆವರಣ ಸ್ವಚ್ಚಗೊಳಿಸುತ್ತಿರುವ ಕಾರ್ಯ ಮತ್ತು ಸಾಂಸ್ಕøತಿಕ ಕಾರ್ಯಕ್ರಮ ಜರುಗುವ ಸ್ಥಳವನ್ನು ವೀಕ್ಷಿಸಿ ಅಧಿಕಾರಿಗಳಿಗೆ ಕೆಲವು ನಿರ್ದೇಶನಗಳನ್ನು ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಡಾ.ಪಿ.ರಾಜಾ ಸೇರಿದಂತೆ ಬಹುತೇಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.Body:ಕಲಬುರಗಿ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇದೇ ಜೂನ್ 22 ರಂದು ಕಲಬುರಗಿ ತಾಲೂಕಿನ ಹೇರೂರ (ಬಿ) ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಜನತಾ ದರ್ಶನಕ್ಕೆ ಕೈಗೊಳ್ಳಲಾಗುತ್ತಿರುವ ಪೂರ್ವಸಿದ್ಧತೆಯನ್ನು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾ ಗ್ರಾಮಕ್ಕೆ ಭೇಟಿ ಪರಿಶೀಲಿಸಿದರು. ಜನತಾ ದರ್ಶನ ಕಾರ್ಯಕ್ರಮ ನಡೆಯುವ ಹುಲಿಕಂಠೇಶ್ವರ ದೇವಸ್ಥಾನ ಪಕ್ಕದ ಸ್ತಳಕ್ಕೆ ಭೇಟಿ ನೀಡಿದ ಅವರು, ಜನತಾ ದರ್ಶನ ಕಾರ್ಯಕ್ರಮಕ್ಕೆ ಸುಮಾರು 8-10 ಸಾವಿರ ಜನ ಸೇರುವ ನಿರೀಕ್ಷೆ ಇದ್ದು, ಸಮಾರಂಭದ ಸ್ಥಳವನ್ನು ಸಂಪೂರ್ಣವಾಗಿ ಶಾಮಿಯಾನ, ಮುಖ್ಯ ವೇದಿಕೆ ಮಳೆ ಬಂದರು ಯಾವುದೇ ತೊಂದರೆಯಾಗದಂತೆ ವಾಟರ್ ಪ್ರೂಪ್ ವ್ಯವಸ್ಥೆಯಿಂದ, ಇಲಾಖಾವಾರು ಸುಮಾರು 40 ಸ್ಟಾಲ್ ಅಳವಡಿಕೆ, ಜಿಲ್ಲಾಧಿಕಾರಿಗಳು ಜನತಾ ದರ್ಶನ ವೇದಿಕೆ ಸ್ಥಳ ಪ್ರವೇಶಿಸುತ್ತಿದ್ದಂತೆ ಸಾರ್ವಜನಿಕರಿಂದ ಅರ್ಜಿ ಸ್ವೀಕೃತಿ ಪಡೆದು ಟೋಕನ್ ನೀಡುವ ವ್ಯವಸ್ಥೆ, ವಾಹನ ಪಾರ್ಕಿಂಗ್ ಗೆ ಅಗತ್ಯ ಸ್ಥಳದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮುಖ್ಯಮಂತ್ರಿಗಳು ವಾಸ್ತವ್ಯ ಮಾಡಲಿರುವ ಪ್ರಾಥಮಿಕ ಶಾಲೆಗೂ ಬೇಟಿ ನೀಡಿ ಜಿಲ್ಲಾಧಿಕಾರಿಗಳು ಶಾಲಾ ಆವರಣ ಸ್ವಚ್ಚಗೊಳಿಸುತ್ತಿರುವ ಕಾರ್ಯ ಮತ್ತು ಸಾಂಸ್ಕøತಿಕ ಕಾರ್ಯಕ್ರಮ ಜರುಗುವ ಸ್ಥಳವನ್ನು ವೀಕ್ಷಿಸಿ ಅಧಿಕಾರಿಗಳಿಗೆ ಕೆಲವು ನಿರ್ದೇಶನಗಳನ್ನು ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಡಾ.ಪಿ.ರಾಜಾ ಸೇರಿದಂತೆ ಬಹುತೇಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.