ETV Bharat / state

ಸಿಎಂ ಗ್ರಾಮ ವಾಸ್ತವ್ಯದ ವೇಳೆ ರಾಜ್ಯ ರೈತ ಸಂಘ, ಹಸಿರು ಸೇನೆಯಿಂದ ಘೇರಾವ್ ಹಾಕಿ ಪ್ರತಿಭಟನೆ

ರಾಜ್ಯ ಸರ್ಕಾರ ಬರ, ರೈತರ ವಿಚಾರದಲ್ಲಿ ತೀವ್ರ ನಿರ್ಲಕ್ಷ್ಯವಹಿಸುತ್ತಿದ್ದು, ಮುಖ್ಯಮಂತ್ರಿ ಗ್ರಾಮ ವಾಸ್ತವ್ಯದ ವೇಳೆ ಹೆಚ್‌ಡಿಕೆ ಅವರಿಗೆ ಘೇರಾವ್ ಹಾಕಲು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನಿರ್ಧರಿಸಿವೆ.

ಗ್ರಾಮ ವಾಸ್ತವ್ಯದ ವೇಳೆ ಮುಖ್ಯಮಂತ್ರಿಯವರನ್ನು ಘೇರಾವ್ ಹಾಕಲಿರುವ ರೈತ ಸಂಘ, ಹಸಿರು ಸೇನೆ
author img

By

Published : Jun 9, 2019, 10:20 AM IST

ಕಲಬುರಗಿ: ಬರ ವಿಷಯದಲ್ಲಿ ರಾಜ್ಯ ಸರ್ಕಾರ ತೀವ್ರ ನಿರ್ಲಕ್ಷ್ಯ ವಹಿಸಿದ್ದನ್ನು ಖಂಡಿಸಿ ಮುಖ್ಯಮಂತ್ರಿ ಗ್ರಾಮ ವಾಸ್ತವ್ಯದ ವೇಳೆ ಘೇರಾವ್ ಹಾಕಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿವೆ.

ಗ್ರಾಮ ವಾಸ್ತವ್ಯದ ವೇಳೆ ಮುಖ್ಯಮಂತ್ರಿಯವರನ್ನು ಘೇರಾವ್ ಹಾಕಲಿರುವ ರೈತ ಸಂಘ, ಹಸಿರು ಸೇನೆ

ಕಲಬುರ್ಗಿಯಲ್ಲಿ ಮಾತನಾಡಿದ ಹಸಿರು ಸೇನೆಯ ಗೌರವಾಧ್ಯಕ್ಷ ಸೈಯದ್ ಖಾದ್ರಿ, ಬರ ವಿಷಯದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಿರ್ಲಕ್ಷ್ಯವಹಿಸಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಫ್ಜಲಪುರ ಕ್ಷೇತ್ರದಲ್ಲಿ ಗ್ರಾಮ ವಾಸ್ತವ್ಯ ಮಾಡಲು ಬಂದಾಗ ಘೇರಾವ್ ಹಾಕಲಾಗುವುದು ಎಂದು ತಿಳಿಸಿದರು. ಇದೆ ವೇಳೆ ಭೂಸ್ವಾಧಿನ ಕಾಯ್ದೆ ತಿದ್ದುಪಡಿ ಕೈಬಿಡಬೇಕು, ಬರಗಾಲ ಪರಿಹಾರ ಕಾರ್ಯಕ್ರಮಗಳನ್ನು ಜಾರಿ ಮಾಡಬೇಕೆಂದು ಆಗ್ರಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Intro:ಕಲಬುರಗಿ:ಬರ ವಿಷಯದಲ್ಲಿ ರಾಜ್ಯ ಸರ್ಕಾರ ತೀವ್ರ ನಿರ್ಲಕ್ಷ್ಯ ವಹಿಸಿದ್ದನ್ನು ಖಂಡಿಸಿ ಮುಖ್ಯಮಂತ್ರಿ ಗ್ರಾಮ ವಾಸ್ತವ್ಯದ ವೇಳೆ ಘೇರಾವ್ ಹಾಕಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿದೆ.

ಕಲಬುರ್ಗಿಯಲ್ಲಿ ಮಾತನಾಡಿದ ಹಸಿರು ಸೇನೆಯ ಗೌರವಾಧ್ಯಕ್ಷ ಸೈಯದ್ ಖಾದ್ರಿ, ಬರ ವಿಷಯದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಫಜಲಪುರ ಕ್ಷೇತ್ರದಲ್ಲಿ ಗ್ರಾಮ ವಾಸ್ತವ್ಯ ಮಾಡಲು ಬಂದಾಗ ಘೇರಾವ್ ಹಾಕಲಾಗುವುದು.ಇದೆ ವೇಳೆ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ಕೈಬಿಡಬೇಕು,ಬರಗಾಲ ಪರಿಹಾರ ಕಾರ್ಯಕ್ರಮಗಳನ್ನು ಜಾರಿ ಮಾಡಬೇಕೆಂದು ಆಗ್ರಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.Body:ಕಲಬುರಗಿ:ಬರ ವಿಷಯದಲ್ಲಿ ರಾಜ್ಯ ಸರ್ಕಾರ ತೀವ್ರ ನಿರ್ಲಕ್ಷ್ಯ ವಹಿಸಿದ್ದನ್ನು ಖಂಡಿಸಿ ಮುಖ್ಯಮಂತ್ರಿ ಗ್ರಾಮ ವಾಸ್ತವ್ಯದ ವೇಳೆ ಘೇರಾವ್ ಹಾಕಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿದೆ.

ಕಲಬುರ್ಗಿಯಲ್ಲಿ ಮಾತನಾಡಿದ ಹಸಿರು ಸೇನೆಯ ಗೌರವಾಧ್ಯಕ್ಷ ಸೈಯದ್ ಖಾದ್ರಿ, ಬರ ವಿಷಯದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಫಜಲಪುರ ಕ್ಷೇತ್ರದಲ್ಲಿ ಗ್ರಾಮ ವಾಸ್ತವ್ಯ ಮಾಡಲು ಬಂದಾಗ ಘೇರಾವ್ ಹಾಕಲಾಗುವುದು.ಇದೆ ವೇಳೆ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ಕೈಬಿಡಬೇಕು,ಬರಗಾಲ ಪರಿಹಾರ ಕಾರ್ಯಕ್ರಮಗಳನ್ನು ಜಾರಿ ಮಾಡಬೇಕೆಂದು ಆಗ್ರಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.Conclusion:

For All Latest Updates

TAGGED:

Kalburgi
ETV Bharat Logo

Copyright © 2024 Ushodaya Enterprises Pvt. Ltd., All Rights Reserved.