ETV Bharat / state

ವೈಟಿಪಿಎಸ್​ ಕಾರ್ಮಿಕರೊಂದಿಗೆ ಸಿಎಂ ವರ್ತನೆ ಖಂಡನೀಯ:ಬಿಜೆಪಿ ಜಿಲ್ಲಾಧ್ಯಕ್ಷ

ರಾಯಚೂರಿಗೆ ಗ್ರಾಮ ವಾಸ್ತವ್ಯಕ್ಕೆ ಬಂದ ಸಿಎಂ, ಕಾರ್ಮಿಕರ ಸಮಸ್ಯೆಯನ್ನ ಕೇಳುವುದರ ಬದಲು 'ವೋಟು ನರೇಂದ್ರ ಮೋದಿಗೆ ಹಾಕಿ, ಸಮಸ್ಯೆ ಪರಿಹಾರಕ್ಕೆ ನನ್ನ ಹತ್ತಿರ ಬರ್ತೀರಾ' ಎಂದು ಹೇಳುವ ಮೂಲಕ ಕಾರ್ಮಿಕರಿಗೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ಕಲಬುರಗಿ ಜಿಲ್ಲಾಧ್ಯಕ್ಷ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲಬುರಗಿ ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಮಾತನಾಡಿದರು.
author img

By

Published : Jun 28, 2019, 1:12 PM IST

ಕಲಬುರಗಿ: ಕಳೆದ ಎರಡು ದಿನಗಳ ಹಿಂದೆ ರಾಯಚೂರು ಜಿಲ್ಲೆಯಲ್ಲಿ ನಡೆಸಿದ ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವೈಟಿಪಿಎಸ್ ಕಾರ್ಮಿಕರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಆರೋಪಿಸಿದ್ದಾರೆ.

ಕಲಬುರಗಿ ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಮಾತನಾಡಿದರು.

ಗ್ರಾಮ ವಾಸ್ತವ್ಯದ ಮೂಲಕ ಸಾರ್ವಜನಿಕರ ಸಮಸ್ಯೆಗಳನ್ನು ಕೇಳಿ ಸಮಸ್ಯೆ ಬಗೆಹರಿಸುವುದಾಗಿ ಹೇಳುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮೊನ್ನೆ ರಾಯಚೂರಿಗೆ ಗ್ರಾಮ ವಾಸ್ತವ್ಯಕ್ಕೆ ಬಂದಾಗ ಕಾರ್ಮಿಕರ ಸಮಸ್ಯೆಯನ್ನ ಕೇಳುವುದರ ಬದಲು ಕಾರ್ಮಿಕರಿಗೆ ವೋಟು ನರೇಂದ್ರ ಮೋದಿಗೆ ಹಾಕಿ, ಸಮಸ್ಯೆ ಪರಿಹಾರಕ್ಕೆ ನನ್ನ ಹತ್ತಿರ ಬರ್ತೀರಾ ಎಂದು ಹೇಳುವ ಮೂಲಕ ಕಾರ್ಮಿಕರಿಗೆ ಅವಮಾನ ಮಾಡಿದ್ದಾರೆ. ಇದು ಯಾವ ನ್ಯಾಯ, ಈ ರೀತಿ ವರ್ತಿಸುವುದು ಸರಿಯಲ್ಲ. ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಗಳಾ ಅಥವಾ ಜೆಡಿಎಸ್ ಪಕ್ಷದ ಮುಖ್ಯಮಂತ್ರಿಗಳಾ ಎಂದು ಪ್ರಶ್ನಿಸಿದರು.

ರೈತರ ಬಗ್ಗೆ ಮಾತನಾಡುವ ನೈತಿಕತೆ ಕುಮಾರಸ್ವಾಮಿ ಅವರಿಗೆ ಇಲ್ಲ: ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಎಲ್ಲ ರೈತರ ಸಾಲಮನ್ನಾ ಮಾಡುವುದಾಗಿ ಹೇಳಿದ್ದು, ಇಲ್ಲಿಯವರೆಗೂ ರೈತರ ಸಾಲ‌ ಮನ್ನಾ ಮಾಡಿಲ್ಲ. ಅಷ್ಟೇ ಅಲ್ಲದೇ 2015-16 ನೇ ಸಾಲಿನ ಬೆಳೆ ವಿಮೆ ಹಣ ಇನ್ನೂ 10 ಸಾವಿರ ರೈತರಿಗೆ ಬರಬೇಕಿದೆ. ಆದರೆ ಸಿ.ಎಂ. ಕುಮಾರಸ್ವಾಮಿ ಅವರು ಈ ರೈತರ ಸಮಸ್ಯೆಗಳನ್ನು ಬಗೆಹರಿಸುವುದನ್ನು ಬಿಟ್ಟು ಗ್ರಾಮವಾಸ್ತವ್ಯದ ಹೆಸರಲ್ಲಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಕುಮಾರಸ್ವಾಮಿ ಅವರದ್ದು ಖಾಲಿ ತಲೆ: ಕುಮಾರಸ್ವಾಮಿ ಅವರ ತಲೆಯಲ್ಲಿ ರೈತರ ಬಗ್ಗೆ ಹಾಗೂ ಜನರ ಬಗ್ಗೆ ವಿಚಾರ ಮಾಡುವಂತಹದ್ದು ಯಾವುದೂ ಇಲ್ಲ. ಕುಮಾರಸ್ವಾಮಿ ಅವರ ತಲೆಯಲ್ಲಿ ಏನೂ ಇಲ್ಲ ಅವರ ತಲೆ ಖಾಲಿಯಾಗಿದೆ ಎಂದರು.

ಬಿಜೆಪಿ ಸದಸ್ಯತ್ವ ಅಭಿಮಾನ: ಜೂನ್ 29 ರಂದು ಬೆಳಗ್ಗೆ 10.30 ಕ್ಕೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿರುವರು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 25 ಸಾವಿರ ಸದಸ್ಯತ್ವ ಮಾಡುವ ಗುರಿ ಹೊಂದಲಾಗಿದೆ ಎಂದು ದೊಡ್ಡಗೌಡ ಪಾಟೀಲ್ ನರಿಬೋಳ ತಿಳಿಸಿದರು.

Intro:
ಕಲಬುರಗಿ:ಕಳೆದ ಎರಡು ದಿನಗಳ ಹಿಂದೆ ರಾಯಚೂರು ಜಿಲ್ಲೆ ಗ್ರಾಮವಾಸ್ತವ್ಯದ ಸಂದರ್ಭದಲ್ಲಿ ಸಿಎಂ ಕುಮಾರಸ್ವಾಮಿಯವರು ವೈಟಿಪಿಎಸ್ ಕಾರ್ಮಿಕರೊಂದಿಗೆ ಅನುಚಿತವಾಗಿ ವರ್ತಿಸಿರುವುದನ್ನು ಬಿಜೆಪಿ ಜಿಲ್ಲಾ ಅಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಖಂಡಿಸಿದರು.

ಸುದ್ದಿಗೋಷ್ಠಿ ನಡಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ.ಗ್ರಾಮ ವಾಸ್ತವ್ಯದ ಮೂಲಕ ಸಾರ್ವಜನಿಕರ ಸಮಸ್ಯೆಗಳನ್ನು ಕೇಳಿ ಸಮಸ್ಯೆ ಬಗೆಹರಿಸುವುದಾಗಿ ಹೇಳುವ ಸಿಮಂ ಕುಮಾರಸ್ವಾಮಿ ಅವರು.ಮೂನ್ನೆ ರಾಯಚೂರಿಗೆ ಗ್ರಾಮ ವಾಸ್ತವ್ಯಕ್ಕೆ ಬಂದಾಗ ಕಾರ್ಮಿಕರ ಸಮಸ್ಯೆಯನ್ನ ಕೇಳುವುದು ಬದಲು ಕಾರ್ಮಿಕರಿಗೆ "ವೋಟು ನರೇಂದ್ರಮೋದಿಗೆ ಹಾಕಿ ಸಮಸ್ಯೆ ಪರಿಹಾರಕ್ಕೆ ನನ್ನತ್ರ ಬರ್ತೀರಾ'' ಎಂದು ಹೇಳುವ ಮೂಲಕ ಕಾರ್ಮಿಕರಿಗೆ ಅವಮಾನ ಮಾಡಿದ್ದಾರೆ.ಇದು ಯಾವ ನ್ಯಾಯ,ಈ ರೀತಿ ವರ್ತಿಸುವುದು ಸರಿಯಲ್ಲ. ಕುಮಾರಸ್ವಾಮಿಗಳು ರಾಜ್ಯದ ಮುಖ್ಯಮಂತ್ರಿಗಳಾ ಅಥವಾ ಜೆಡಿಎಸ್ ಪಕ್ಷದ ಮುಖ್ಯಮಂತ್ರಿಗಳಾ ಎಂದು ಪ್ರಶ್ನಿಸಿದರು.

ರೈತರ ಬಗ್ಗೆ ಮಾತನಾಡುವ ನೈತಿಕತೆ ಕುಮಾರಸ್ವಾಮಿ ಅವರಿಗೆ ಇಲ್ಲ.

ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಎಲ್ಲ ರೈತರ ಸಾಲಮನ್ನಾ ಮಾಡುವುದಾಗಿ ಹೇಳಿದ್ದು,ಇಲ್ಲಿಯವರೆಗೂ ರೈತರ ಸಾಲ‌ ಮನ್ನ ಮಾಡಿಲ್ಲ,ಅಷ್ಟೇ ಅಲ್ಲದೇ 2015-16 ನೆಯ ಸಾಲಿನ ಬೆಳೆವಿಮೆಹಣ ಇನ್ನೂ 10 ಸಾವಿರ ರೈತರಿಗೆ ಬರಬೇಕಿದೆ, ಆದರೆ ಸಿಎಂ ಕುಮಾರಸ್ವಾಮಿಯವರು ಈ ರೈತರ ಸಮಸ್ಯೆಗಳನ್ನು ಬಗೆಹರಿಸುವುದು ಬಿಟ್ಟು ಗ್ರಾಮವಾಸ್ತವ್ಯ ಹೆಸರಲ್ಲಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದ ಕಿಡಿಕಾರಿದರು.ಒಂದ ಒಂದು ತಿಂಗಳ ಒಳಗೆ ರೈತರ ಸಾಲ ಮನ್ನಾ, ಹೊಸ ತಾಲೂಕುಗಳಿಗೆ ಸೌಲಭ್ಯಗಳ ಓದಗಿಸದಿದ್ದರೆ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ಕುಮಾರಸ್ವಾಮಿ ಮೈಂಡ್ ಎಂಟಿ.

ಕುಮಾರಸ್ವಾಮಿ ಅವರು ತಲೆಯಲ್ಲಿ ರೈತರ ಬಗ್ಗೆ ಹಾಗೂ ಜನರ ಬಗ್ಗೆ ವಿಚಾರ ಮಾಡವುಂತದು ಯಾವುದು ಕುಮಾರಸ್ವಾಮಿ ಅವರ ತಲೆಯಲ್ಲಿ ಇಲ್ಲ ಅವರ ಮೈಂಡ್ ಎಂಟಿಯಾಗಿದೆ ಎಂದರು.

ಬಿಜೆಪಿ ಸದಸ್ಯತ್ವ ಅಭಿಮಾನ.

ಜೂನ್ 29 ರಂದು ಬೆಳಿಗ್ಗೆ 10.30 ಕ್ಕೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗುವದು.ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿರುವರು.ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 25 ಸಾವಿರ ಸದಸ್ಯತ್ವ ಮಾಡುವ ಗುರಿ ಹೊಂದಲಾಗಿದೆ ಎಂದು ದೊಡ್ಡಗೌಡ ಪಾಟೀಲ್ ನರಿಬೋಳ ತಿಳಿಸಿದರು.Body:
ಕಲಬುರಗಿ:ಕಳೆದ ಎರಡು ದಿನಗಳ ಹಿಂದೆ ರಾಯಚೂರು ಜಿಲ್ಲೆ ಗ್ರಾಮವಾಸ್ತವ್ಯದ ಸಂದರ್ಭದಲ್ಲಿ ಸಿಎಂ ಕುಮಾರಸ್ವಾಮಿಯವರು ವೈಟಿಪಿಎಸ್ ಕಾರ್ಮಿಕರೊಂದಿಗೆ ಅನುಚಿತವಾಗಿ ವರ್ತಿಸಿರುವುದನ್ನು ಬಿಜೆಪಿ ಜಿಲ್ಲಾ ಅಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಖಂಡಿಸಿದರು.

ಸುದ್ದಿಗೋಷ್ಠಿ ನಡಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ.ಗ್ರಾಮ ವಾಸ್ತವ್ಯದ ಮೂಲಕ ಸಾರ್ವಜನಿಕರ ಸಮಸ್ಯೆಗಳನ್ನು ಕೇಳಿ ಸಮಸ್ಯೆ ಬಗೆಹರಿಸುವುದಾಗಿ ಹೇಳುವ ಸಿಮಂ ಕುಮಾರಸ್ವಾಮಿ ಅವರು.ಮೂನ್ನೆ ರಾಯಚೂರಿಗೆ ಗ್ರಾಮ ವಾಸ್ತವ್ಯಕ್ಕೆ ಬಂದಾಗ ಕಾರ್ಮಿಕರ ಸಮಸ್ಯೆಯನ್ನ ಕೇಳುವುದು ಬದಲು ಕಾರ್ಮಿಕರಿಗೆ "ವೋಟು ನರೇಂದ್ರಮೋದಿಗೆ ಹಾಕಿ ಸಮಸ್ಯೆ ಪರಿಹಾರಕ್ಕೆ ನನ್ನತ್ರ ಬರ್ತೀರಾ'' ಎಂದು ಹೇಳುವ ಮೂಲಕ ಕಾರ್ಮಿಕರಿಗೆ ಅವಮಾನ ಮಾಡಿದ್ದಾರೆ.ಇದು ಯಾವ ನ್ಯಾಯ,ಈ ರೀತಿ ವರ್ತಿಸುವುದು ಸರಿಯಲ್ಲ. ಕುಮಾರಸ್ವಾಮಿಗಳು ರಾಜ್ಯದ ಮುಖ್ಯಮಂತ್ರಿಗಳಾ ಅಥವಾ ಜೆಡಿಎಸ್ ಪಕ್ಷದ ಮುಖ್ಯಮಂತ್ರಿಗಳಾ ಎಂದು ಪ್ರಶ್ನಿಸಿದರು.

ರೈತರ ಬಗ್ಗೆ ಮಾತನಾಡುವ ನೈತಿಕತೆ ಕುಮಾರಸ್ವಾಮಿ ಅವರಿಗೆ ಇಲ್ಲ.

ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಎಲ್ಲ ರೈತರ ಸಾಲಮನ್ನಾ ಮಾಡುವುದಾಗಿ ಹೇಳಿದ್ದು,ಇಲ್ಲಿಯವರೆಗೂ ರೈತರ ಸಾಲ‌ ಮನ್ನ ಮಾಡಿಲ್ಲ,ಅಷ್ಟೇ ಅಲ್ಲದೇ 2015-16 ನೆಯ ಸಾಲಿನ ಬೆಳೆವಿಮೆಹಣ ಇನ್ನೂ 10 ಸಾವಿರ ರೈತರಿಗೆ ಬರಬೇಕಿದೆ, ಆದರೆ ಸಿಎಂ ಕುಮಾರಸ್ವಾಮಿಯವರು ಈ ರೈತರ ಸಮಸ್ಯೆಗಳನ್ನು ಬಗೆಹರಿಸುವುದು ಬಿಟ್ಟು ಗ್ರಾಮವಾಸ್ತವ್ಯ ಹೆಸರಲ್ಲಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದ ಕಿಡಿಕಾರಿದರು.ಒಂದ ಒಂದು ತಿಂಗಳ ಒಳಗೆ ರೈತರ ಸಾಲ ಮನ್ನಾ, ಹೊಸ ತಾಲೂಕುಗಳಿಗೆ ಸೌಲಭ್ಯಗಳ ಓದಗಿಸದಿದ್ದರೆ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ಕುಮಾರಸ್ವಾಮಿ ಮೈಂಡ್ ಎಂಟಿ.

ಕುಮಾರಸ್ವಾಮಿ ಅವರು ತಲೆಯಲ್ಲಿ ರೈತರ ಬಗ್ಗೆ ಹಾಗೂ ಜನರ ಬಗ್ಗೆ ವಿಚಾರ ಮಾಡವುಂತದು ಯಾವುದು ಕುಮಾರಸ್ವಾಮಿ ಅವರ ತಲೆಯಲ್ಲಿ ಇಲ್ಲ ಅವರ ಮೈಂಡ್ ಎಂಟಿಯಾಗಿದೆ ಎಂದರು.

ಬಿಜೆಪಿ ಸದಸ್ಯತ್ವ ಅಭಿಮಾನ.

ಜೂನ್ 29 ರಂದು ಬೆಳಿಗ್ಗೆ 10.30 ಕ್ಕೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗುವದು.ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿರುವರು.ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 25 ಸಾವಿರ ಸದಸ್ಯತ್ವ ಮಾಡುವ ಗುರಿ ಹೊಂದಲಾಗಿದೆ ಎಂದು ದೊಡ್ಡಗೌಡ ಪಾಟೀಲ್ ನರಿಬೋಳ ತಿಳಿಸಿದರು.Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.