ETV Bharat / state

ಮಲ್ಲಿಕಾರ್ಜುನ ಖರ್ಗೆಗೆ ಬೆಂಬಲಿಸಿ ಮಾದಿಗ ಸಮುದಾಯದ ಸಮಾವೇಶ - ಮೋದಿ

ಸಮಾನ ಹಕ್ಕುಗಳನ್ನು ದೇಶದ ನಾಗರಿಕರಿಗೆ ಒದಗಿಸಿರುವ ಸಂವಿಧಾನವನ್ನೇ ಬದಲಿಸುವ ಮಾತನಾಡುತ್ತಾರೆ. ಬಿಜೆಪಿಯ ಅಂತಹ ನಾಯಕರನ್ನು ಮೋದಿ ಖಂಡಿಸಲಿಲ್ಲ ಎಂದು ಮೋದಿ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದರು.

ಮಲ್ಲಿಕಾರ್ಜುನ ಖರ್ಗೆ
author img

By

Published : Apr 17, 2019, 8:09 AM IST

ಕಲಬುರಗಿ: ಗುಲ್ಬರ್ಗಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಮಲ್ಲಿಕಾರ್ಜುನ ಖರ್ಗೆಗೆ ಬೆಂಬಲಿಸಿ ಮಾದಿಗ ಸಮುದಾಯದ ಸಮಾವೇಶ ಏರ್ಪಡಿಸಲಾಗಿತ್ತು.

ನಗರದ ವೀರಶೈವ ಕಲ್ಯಾಣ ಮಂಟಪದ ಎದುರುಗಡೆ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಖರ್ಗೆ, ಸಂವಿಧಾನ ರಕ್ಷಣೆಗೆ ನಾನು ಬದ್ಧನಾಗಿದ್ದೇನೆ. ಅದು ನನ್ನ ಕರ್ತವ್ಯ ಕೂಡ ಹೌದು. ಕೆಲ ದಿನಗಳ ಹಿಂದೆ ಕೆಲವರು ದೇಶ ಬಿಟ್ಟು ಹೋಗುವ ಮಾತನಾಡಿದರು. ಆದರೆ, ಅಂಬೇಡ್ಕರ್ ಅವರಿಗೆ ಅನ್ಯಾಯವಾದಾಗ ಯಾರೂ ಹಾಗೆ ಹೇಳಿರಲಿಲ್ಲ. ಬಿಜೆಪಿಯವರು ಶೋಷಿತರನ್ನು ನುಂಗಿ ಜೀವಿಸುವ ಹುನ್ನಾರ ಹೊಂದಿದ್ದಾರೆ. ಸಮಾನ ಹಕ್ಕುಗಳನ್ನು ದೇಶದ ನಾಗರಿಕರಿಗೆ ಒದಗಿಸಿರುವ ಸಂವಿಧಾನವನ್ನೇ ಬದಲಿಸುವ ಮಾತನಾಡುತ್ತಾರೆ. ಬಿಜೆಪಿಯ ಅಂತಹ ನಾಯಕರನ್ನು ಮೋದಿ ಖಂಡಿಸಲಿಲ್ಲ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಮಾದಿಗ ಸಮುದಾಯದ ಸಮಾವೇಶ

ಸಮುದಾಯದ ಎರಡು ವರ್ಗದವರು ಕುಳಿತುಕೊಂಡು ಮಾತನಾಡಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು. ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ನಾನು ಸದಾ ನಿಮ್ಮೊಂದಿಗೆ ಇರುತ್ತೇನೆ. ಹೋಗುವುದಾದರೆ ಇಬ್ಬರೂ ಒಟ್ಟಾಗಿ ಹೋಗೋಣ ಎಂದು ಅಭಯ ನೀಡಿದರು.

ಇನ್ನು ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಕೆ.ಬಿ.ಶಾಣಪ್ಪ, ಖರ್ಗೆ ಸಾಹೇಬ್ರು 11 ಸಲ ಗೆದ್ದಿದ್ದಾರೆ. ಇನ್ನೊಂದು ಸಲ ಗೆಲ್ಲುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಖರ್ಗೆಯವರ ಸಲುವಾಗಿ ರಕ್ತ ಕೊಟ್ಟಾದರು ಗೆಲ್ಲಿಸುತ್ತೇವೆ ಎಂದರು.

Intro:ಕಲಬುರಗಿ:ಗುಲ್ಬರ್ಗಾ ಲೋಕಸಭೆ ಅಭ್ಯರ್ಥಿ ಡಾ.ಮಲ್ಲಿಕಾರ್ಜುನ ಖರ್ಗೆಗೆ ಬೆಂಬಲಿಸಿ ಮಾದಿಗ ಸಮುದಾಯದ ಸಮಾವೇಶ ಏರ್ಪಡಿಸಲಾಗಿತ್ತು.

ನಗರದ ವೀರಶೈವ ಕಲ್ಯಾಣ ಮಂಟಪದ ಎದುರುಗಡೆ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಸಂವಿಧಾನ ರಕ್ಷಣೆಗೆ ನಾನು ಬದ್ದನಾಗುದೇನೆ ಅದು ನನ್ನ ಕರ್ತವ್ಯ ಕೂಡ ಹೌದು. ಕೆಲ ದಿನಗಳ ಹಿಂದೆ ಕೆಲವರು ದೇಶ ಬಿಟ್ಟು ಹೋಗುವ ಮಾತನಾಡಿದರು. ಆದರೆ, ಅಂಬೇಡ್ಕರ್ ಅವರಿಗೆ ಅನ್ಯಾಯವಾದಾಗ ಯಾರೂ ಹಾಗೆ ಹೇಳಿರಲಿಲ್ಲ. ಬಿಜೆಪಿಯವರು ಶೋಷಿತರನ್ನು ನುಂಗಿ ಜೀವಿಸುವ ಹುನ್ನಾರ ಹೊಂದಿದ್ದಾರೆ. ಸಮಾನ ಹಕ್ಕುಗಳನ್ನು ದೇಶದ ನಾಗರಿಕರಿಗೆ ಒದಗಿಸಿರುವ ಸಂವಿಧಾನವನ್ನೇ ಬದಲಿಸುವ ಮಾತನಾಡುತ್ತಾರೆ. ಬಿಜೆಪಿಯ ಅಂತ ನಾಯಕರನ್ನು ಮೋದಿ ಖಂಡಿಸಲಿಲ್ಲ ಎಂದು ಮೋದಿ ವಿರುದ್ದ ವಾಗ್ದಾಳಿ ನಡೆಸಿದರು.ಸಮುದಾಯ ಎರಡು ವರ್ಗದವರು ಕುಳಿತುಕೊಂಡು ಮಾತನಾಡಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು.ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ನಾನು ಸದಾ ನಿಮ್ಮೊಂದಿಗೆ ಇರುತ್ತೇನೆ. ಹೋಗುವುದಾದರೆ ಇಬ್ಬರೂ ಒಟ್ಟಾಗಿ ಹೋಗೋಣ ಎಂದು ಅಭಯ ನೀಡಿದರು.

ಇನ್ನು ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಕೆ.ಬಿ.ಶಾಣಪ್ಪ, ಖರ್ಗೆ ಸಾಹೇಬ್ರು 11 ಸಲ ಗೆದ್ದಿದ್ದಾರೆ ಇನ್ನೊಂದು ಸಲ ಗೆಲ್ಲುತ್ತಾರೆ ಇದರಲ್ಲಿ ಯಾವುದೇ ಅನುಮಾನ ಬೇಡ. ಖರ್ಗೆಯವರ ಸಲುವಾಗಿ ರಕ್ತ ಕೊಟ್ಟಾದರು ಗೆಲ್ಲಿಸುತ್ತೇವೆ ಎಂದು ಘೋಷಿಸಿದರು.ಇನ್ನೂ ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ. ಮಾಜಿ ಸಚಿವ ಶರಣಪ್ರಕಾಶ್ ಪಾಟೀಲ್, ಅಲ್ಲಂಪ್ರಭು ಪಾಟೀಲ್, ಚಂದ್ರಿಕಾ ಪರಮೇಶ್ವರ್ ಶಾಮ್ ನಾಟೇಕರ್,ಲಿಂಗರಾಜ್ ತಾರಪೈಲ್,ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Body:ಕಲಬುರಗಿ:ಗುಲ್ಬರ್ಗಾ ಲೋಕಸಭೆ ಅಭ್ಯರ್ಥಿ ಡಾ.ಮಲ್ಲಿಕಾರ್ಜುನ ಖರ್ಗೆಗೆ ಬೆಂಬಲಿಸಿ ಮಾದಿಗ ಸಮುದಾಯದ ಸಮಾವೇಶ ಏರ್ಪಡಿಸಲಾಗಿತ್ತು.

ನಗರದ ವೀರಶೈವ ಕಲ್ಯಾಣ ಮಂಟಪದ ಎದುರುಗಡೆ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಸಂವಿಧಾನ ರಕ್ಷಣೆಗೆ ನಾನು ಬದ್ದನಾಗುದೇನೆ ಅದು ನನ್ನ ಕರ್ತವ್ಯ ಕೂಡ ಹೌದು. ಕೆಲ ದಿನಗಳ ಹಿಂದೆ ಕೆಲವರು ದೇಶ ಬಿಟ್ಟು ಹೋಗುವ ಮಾತನಾಡಿದರು. ಆದರೆ, ಅಂಬೇಡ್ಕರ್ ಅವರಿಗೆ ಅನ್ಯಾಯವಾದಾಗ ಯಾರೂ ಹಾಗೆ ಹೇಳಿರಲಿಲ್ಲ. ಬಿಜೆಪಿಯವರು ಶೋಷಿತರನ್ನು ನುಂಗಿ ಜೀವಿಸುವ ಹುನ್ನಾರ ಹೊಂದಿದ್ದಾರೆ. ಸಮಾನ ಹಕ್ಕುಗಳನ್ನು ದೇಶದ ನಾಗರಿಕರಿಗೆ ಒದಗಿಸಿರುವ ಸಂವಿಧಾನವನ್ನೇ ಬದಲಿಸುವ ಮಾತನಾಡುತ್ತಾರೆ. ಬಿಜೆಪಿಯ ಅಂತ ನಾಯಕರನ್ನು ಮೋದಿ ಖಂಡಿಸಲಿಲ್ಲ ಎಂದು ಮೋದಿ ವಿರುದ್ದ ವಾಗ್ದಾಳಿ ನಡೆಸಿದರು.ಸಮುದಾಯ ಎರಡು ವರ್ಗದವರು ಕುಳಿತುಕೊಂಡು ಮಾತನಾಡಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು.ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ನಾನು ಸದಾ ನಿಮ್ಮೊಂದಿಗೆ ಇರುತ್ತೇನೆ. ಹೋಗುವುದಾದರೆ ಇಬ್ಬರೂ ಒಟ್ಟಾಗಿ ಹೋಗೋಣ ಎಂದು ಅಭಯ ನೀಡಿದರು.

ಇನ್ನು ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಕೆ.ಬಿ.ಶಾಣಪ್ಪ, ಖರ್ಗೆ ಸಾಹೇಬ್ರು 11 ಸಲ ಗೆದ್ದಿದ್ದಾರೆ ಇನ್ನೊಂದು ಸಲ ಗೆಲ್ಲುತ್ತಾರೆ ಇದರಲ್ಲಿ ಯಾವುದೇ ಅನುಮಾನ ಬೇಡ. ಖರ್ಗೆಯವರ ಸಲುವಾಗಿ ರಕ್ತ ಕೊಟ್ಟಾದರು ಗೆಲ್ಲಿಸುತ್ತೇವೆ ಎಂದು ಘೋಷಿಸಿದರು.ಇನ್ನೂ ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ. ಮಾಜಿ ಸಚಿವ ಶರಣಪ್ರಕಾಶ್ ಪಾಟೀಲ್, ಅಲ್ಲಂಪ್ರಭು ಪಾಟೀಲ್, ಚಂದ್ರಿಕಾ ಪರಮೇಶ್ವರ್ ಶಾಮ್ ನಾಟೇಕರ್,ಲಿಂಗರಾಜ್ ತಾರಪೈಲ್,ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.