ETV Bharat / state

ಕಾಂಗ್ರೆಸ್ ಬಿಡುಗಡೆ ಮಾಡಿರುವುದು ಫೇಕ್​ ಡೈರಿ: ಎನ್. ರವಿಕುಮಾರ್

ಈ ಕುರಿತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಈಗಾಗಲೆ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್​ನವರು ಚುನಾವಣೆಯಲ್ಲಿ ಗೆಲ್ಲಲು ಆಗದೆ ಈ ರೀತಿ ಸುಳ್ಳು ಆರೋಪ ಮಾಡಿ ಜನರನ್ನು ಗೊಂದಲಕ್ಕೀಡು ಮಾಡುತ್ತಿದ್ದಾರೆ ಎಂದು ಎನ್. ರವಿಕುಮಾರ್ ತಿಳಿಸಿದ್ದಾರೆ.

ಎನ್. ರವಿಕುಮಾರ್
author img

By

Published : Mar 24, 2019, 4:27 PM IST

ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರದ್ದು ಎಂದು ಹೇಳಲಾಗುತ್ತಿರುವ ಡೈರಿ ಒಂದು ಫೇಕ್​ ದಾಖಲೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಆರೋಪಿಸಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ವಕ್ತಾರ ರಣದೀಪ್ ಸುರ್ಜೇವಾಲ ಅವರು ದುರುದ್ದೇಶ ಇಟ್ಟುಕೊಂಡು ಈ ರೀತಿ ಮಾಡಿದ್ದಾರೆ.

ಸುರ್ಜೇವಾಲ ಬಿಡುಗಡೆ ಮಾಡಿರುವ ಡೈರಿ ಫೇಕ್. ಈ ಕುರಿತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಈಗಾಗಲೆ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್​ನವರು ಚುನಾವಣೆಯಲ್ಲಿ ಗೆಲ್ಲಲು ಆಗದೆ ಈ ರೀತಿ ಸುಳ್ಳು ಆರೋಪ ಮಾಡಿ ಜನರನ್ನು ಗೊಂದಲಕ್ಕೀಡುಮಾಡುತ್ತಿದ್ದಾರೆ ಎಂದರು.

ಎನ್. ರವಿಕುಮಾರ್

ಕೂಡಲೇ ರಣದೀಪ್ ಸುರ್ಜಿವಾಲರನ್ನು ವಕ್ತಾರ ಹುದ್ದೆಯಿಂದ ವಜಾಗೊಳಿಸಬೇಕು ಹಾಗೂ ಎಐಸಿಸಿ ರಾಷ್ಟೀಯ ಅಧ್ಯಕ್ಷ ರಾಹುಲ್ ಗಾಂಧಿ ನೈತಿಕ ಹೊಣೆಹೊತ್ತು ಬಹಿರಂಗ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಸುರ್ಜೇವಾಲ ವಿರುದ್ದ ಮಾನನಷ್ಟ ಮೊಕದ್ದಮೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.

Intro:ಕಲಬುರಗಿ: ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ರಣದೀಪ್ ಸರ್ಜಿವಾಲಾ ಅವರು ಬಿಎಸ್ ಯಡಿಯೂರಪ್ಪ ಅವರ ಫೇಕ್ಡೈ ರಿ ಬಿಡುಗಡೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಆರೋಪಿಸಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಅವರು.ರಣದೀಪ್ ಸುರ್ಜೇವಾಲ ಬಿಡುಗಡೆ ಮಾಡಿರುವ ಡೈರಿ ಫೇಕ್ ಡೈರಿಯಾಗಿದೆ.ಈ ಕುರಿತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಈಗಾಗಲೆ ಸ್ಪಷ್ಟನೆ ನೀಡಿದ್ದಾರೆ.ಕಾಂಗ್ರೇಸ್ ನವರು ಚುನಾವಣೆಯಲ್ಲಿ ಗೆಲ್ಲಲು ಆಗದೆ ಈ ರೀತಿ ಸುಳ್ಳು ಆರೋಪ ಮಾಡಿ ಜನರನ್ನು ಗೊಂದಲಕಿಡು ಮಾಡುತ್ತಿದ್ದಾರೆ ಎಂದರು. ಕೂಡಲೇ ರಣದೀಪ್ ಸುರ್ಜಿವಾಲರನ್ನು ವಕ್ತಾರ ಹುದ್ದೆಯಿಂದ ವಜಾಗೊಳಿಸಬೇಕು ಹಾಗೂ ಎಐಸಿಸಿ ರಾಷ್ಟೀಯ ಅಧ್ಯಕ್ಷ ರಾಹುಲ್ ಗಾಂಧಿ ನೈತಿಕ ಹೊಣೆಹೊತ್ತು ಬಹಿರಂಗ ಕ್ಷಮೆಯಾಚಿಸಬೇಕು.ಇಲ್ಲದಿದ್ದರೆ ಸರ್ಜಿವಾಲಾ ವಿರುದ್ದ ಮಾನನಷ್ಟ ಮೊಕದ್ದಮೆ ಹಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

Body:ಕಲಬುರಗಿ: ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ರಣದೀಪ್ ಸರ್ಜಿವಾಲಾ ಅವರು ಬಿಎಸ್ ಯಡಿಯೂರಪ್ಪ ಅವರ ಫೇಕ್ಡೈ ರಿ ಬಿಡುಗಡೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಆರೋಪಿಸಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಅವರು.ರಣದೀಪ್ ಸುರ್ಜೇವಾಲ ಬಿಡುಗಡೆ ಮಾಡಿರುವ ಡೈರಿ ಫೇಕ್ ಡೈರಿಯಾಗಿದೆ.ಈ ಕುರಿತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಈಗಾಗಲೆ ಸ್ಪಷ್ಟನೆ ನೀಡಿದ್ದಾರೆ.ಕಾಂಗ್ರೇಸ್ ನವರು ಚುನಾವಣೆಯಲ್ಲಿ ಗೆಲ್ಲಲು ಆಗದೆ ಈ ರೀತಿ ಸುಳ್ಳು ಆರೋಪ ಮಾಡಿ ಜನರನ್ನು ಗೊಂದಲಕಿಡು ಮಾಡುತ್ತಿದ್ದಾರೆ ಎಂದರು. ಕೂಡಲೇ ರಣದೀಪ್ ಸುರ್ಜಿವಾಲರನ್ನು ವಕ್ತಾರ ಹುದ್ದೆಯಿಂದ ವಜಾಗೊಳಿಸಬೇಕು ಹಾಗೂ ಎಐಸಿಸಿ ರಾಷ್ಟೀಯ ಅಧ್ಯಕ್ಷ ರಾಹುಲ್ ಗಾಂಧಿ ನೈತಿಕ ಹೊಣೆಹೊತ್ತು ಬಹಿರಂಗ ಕ್ಷಮೆಯಾಚಿಸಬೇಕು.ಇಲ್ಲದಿದ್ದರೆ ಸರ್ಜಿವಾಲಾ ವಿರುದ್ದ ಮಾನನಷ್ಟ ಮೊಕದ್ದಮೆ ಹಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.