ETV Bharat / state

ಕಲಬುರಗಿಯಲ್ಲಿ ಸಿಎಂ ಕಾರ್ಯಕ್ರಮದಿಂದ ಹೊರನಡೆದ ಕೈ ಹಿರಿಯ ಶಾಸಕ ಎಮ್‌ ವೈ ಪಾಟೀಲ್‌ - ಕಲಬುರಗಿಯಲ್ಲಿ sಇಎಂ ಸಮಾರಂಭದಿಂದ ಹೊರನಡೆದ ಹಿರಿಯ ಕಾಂಗ್ರೆಸ್ ಶಾಸಕ ಪಾಟೀಲ್‌

ಇದು ಸರ್ಕಾರಿ ಸಮಾರಂಭವಲ್ಲ. ಇದು ಬಿಜೆಪಿ ಸಮಾರಂಭದಂತೆ ಕಂಡು ಬರುತ್ತಿದೆ. ವೇದಿಕೆ ಮೇಲೆ ಬಿಜೆಪಿಯ ಪ್ರತಿಯೊಬ್ಬರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಆದರೆ, ಹಿರಿಯ ಶಾಸಕರು ಎನ್ನುವುದನ್ನು ಮರೆತು ಶಿಷ್ಠಾಚಾರ ಉಲ್ಲಂಘಿಸಿ, ನಮಗೆ ವೇದಿಕೆ ಮುಂಭಾಗದ ಕೆಳಗೆ ಆಸನದ ವ್ಯವಸ್ಥೆ ಮಾಡಲಾಗಿದೆ..

ಕಲಬುರಗಿಯಲ್ಲಿ ಸಿಎಂ ಕಾರ್ಯಕ್ರಮದಿಂದ ಹೊರನಡೆದ ಕೈ ಹಿರಿಯ ಶಾಸಕ ಎಮ್‌.ವೈ.ಪಾಟೀಲ್‌

author img

By

Published : Jul 10, 2021, 4:19 PM IST

Updated : Jul 10, 2021, 4:58 PM IST

ಕಲಬುರಗಿ : ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲು ಹಮ್ಮಿಕೊಂಡ ಸಮಾರಂಭದಿಂದ ಕಾಂಗ್ರೆಸ್ ಹಿರಿಯ ಶಾಸಕ ಎಮ್‌ ವೈ ಪಾಟೀಲ್‌ ತಮಗೆ ಗೌರವ ಸಿಕ್ಕಿಲ್ಲ ಎಂದು ಮುನಿಸಿಕೊಂಡು ಸಮಾರಂಭದಿಂದ ಹೊರ ನಡೆದಿದ್ದಾರೆ.

ಹೊರನಡೆದ ಕೈ ಹಿರಿಯ ಶಾಸಕ ಎಮ್‌ ವೈ ಪಾಟೀಲ್‌

ಇದು ಸರ್ಕಾರಿ ಸಮಾರಂಭವಲ್ಲ. ಇದು ಬಿಜೆಪಿ ಸಮಾರಂಭದಂತೆ ಕಂಡು ಬರುತ್ತಿದೆ. ವೇದಿಕೆ ಮೇಲೆ ಬಿಜೆಪಿಯ ಪ್ರತಿಯೊಬ್ಬರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಆದರೆ, ಹಿರಿಯ ಶಾಸಕರು ಎನ್ನುವುದನ್ನು ಮರೆತು ಶಿಷ್ಠಾಚಾರ ಉಲ್ಲಂಘಿಸಿ, ನಮಗೆ ವೇದಿಕೆ ಮುಂಭಾಗದ ಕೆಳಗೆ ಆಸನದ ವ್ಯವಸ್ಥೆ ಮಾಡಲಾಗಿದೆ ಎಂದು ಅಸಮಾಧಾನಗೊಂಡು ಸಮಾರಂಭದ ಆರಂಭದಲ್ಲಿಯೇ ಶಾಸಕ ಪಾಟೀಲ್ ಹೊರ ನಡೆದರು.

ಮಹಾನಗರ ಪಾಲಿಕೆಯ ಕಸ ವಿಲೇವಾರಿ ವಾಹನ ಬಿಡುಗಡೆ, ನೂತನ ತರಕಾರಿ ಮಾರುಕಟ್ಟೆ ಶಂಕು ಸ್ಥಾಪನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಚಾಲನೆಗೆ ಕಣ್ಣಿ ಮಾರುಕಟ್ಟೆ ಬಳಿ ಸಮಾರಂಭ ಹಮ್ಮಿಕೊಳ್ಳಲಾಗಿದೆ.

Last Updated : Jul 10, 2021, 4:58 PM IST

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.