ETV Bharat / state

ಕಲಬುರಗಿಯಲ್ಲಿ ಮತ್ತೊಂದು ಕೊರೊನಾ ದೃಢ: ಸೋಂಕಿತರ ಸಂಖ್ಯೆ 72ಕ್ಕೆ ಏರಿಕೆ - isolation ward

ಕಲಬುರಗಿಯಲ್ಲಿ ಕೊರೊನ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಲೇ ಇದೆ. ಈ ನಡುವೆ ಸೋಂಕಿತ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ಕುರಿತು ಪತ್ತೆ ಹಚ್ಚಲಾಗುತ್ತಿದ್ದು, ಸೋಂಕಿತನಿಗೆ ಇಎಸ್ಐ ಆಸ್ಪತ್ರೆಯ ಐಸೋಲೇಷನ್ ವಾರ್ಡ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

klb
klb
author img

By

Published : May 11, 2020, 12:51 PM IST

Updated : May 11, 2020, 12:58 PM IST

ಕಲಬುರಗಿ: ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. 38 ವರ್ಷದ ವ್ಯಕ್ತಿಗೆ ಸೋಂಕು ತಗುಲಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ.

ಸೋಂಕಿತ ವ್ಯಕ್ತಿ ನಗರದ ಇಸ್ಲಾಮಾಬಾದ್ ನಿವಾಸಿ ಎನ್ನಲಾಗುತ್ತಿದೆ. ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ಕುರಿತು ಪತ್ತೆಹಚ್ಚಲಾಗುತ್ತಿದ್ದು, ಸೋಂಕಿತನಿಗೆ ಇಎಸ್ಐ ಆಸ್ಪತ್ರೆಯ ಐಸೋಲೇಷನ್ ವಾರ್ಡ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 72ಕ್ಕೆ ಏರಿಕೆಯಾಗಿದ್ದು, ಇವರಲ್ಲಿ 44 ಜನರು ಗುಣಮುಖರಾಗಿದ್ದಾರೆ. ಆರು ಜನ ಮೃತಪಟ್ಟಿದ್ದಾರೆ.

Last Updated : May 11, 2020, 12:58 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.