ETV Bharat / state

ಕಲಬುರಗಿಯಲ್ಲಿ 37 ಕೊರೊನಾ ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 19,518ಕ್ಕೇರಿಕೆ - kalburagi corona news

ಕಲಬುರಗಿ ಜಿಲ್ಲೆಯಲ್ಲಿ ಇಂದು 37 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 19,518ಕ್ಕೆ ಏರಿಕೆಯಾಗಿದೆ.

Kalaburagi
ಕಲಬುರಗಿ
author img

By

Published : Oct 26, 2020, 10:59 PM IST

ಕಲಬುರಗಿ: ಜಿಲ್ಲೆಯಲ್ಲಿ ನಿತ್ಯ 200 ರ ಗಡಿ ದಾಟುತ್ತಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇತ್ತಿಚಿಗೆ ಗಣನೀಯವಾಗಿ ಕಡಿಮೆಯಾಗುತ್ತಿದೆ. ಇಂದು ಕೇವಲ 37 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 19,518ಕ್ಕೆ ಏರಿಕೆಯಾಗಿದೆ.

34 ಜನ ಗುಣಮುಖರಾಗಿದ್ದು ಒಟ್ಟು ಗುಣಮುಖರಾದವರ ಸಂಖ್ಯೆ18,574 ಕ್ಕೆ ಏರಿಕೆಯಾಗಿದೆ. ಕೇವಲ 638 ಆ‌್ಯಕ್ಟಿವ್ ಪ್ರಕರಣಗಳಿದ್ದು, ಆರೈಕೆ ಪಡೆಯುತ್ತಿದ್ದಾರೆ. ಇಲ್ಲಿವರೆಗೆ 306 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.

ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದ್ದು, ಗುಣಮುಖ ಆಗುತ್ತಿರುವ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದು ಜಿಲ್ಲೆಯ ಜನರು ಒಂದಿಷ್ಟು ನಿಟ್ಟುಸಿರು ಬಿಡುವಂತಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.