ETV Bharat / state

ಕಲಬುರಗಿ ಜಿಲ್ಲೆಯಲ್ಲಿಂದು 176 ಜನರಿಗೆ ಕೊರೊನಾ ಸೋಂಕು - corona in Kalaburgi news

ಕಲಬುರಗಿ ಜಿಲ್ಲೆಯಲ್ಲಿ ಇಂದು 176 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 10,318ಕ್ಕೆ ಏರಿಕೆಯಾಗಿದೆ.

ಕಲಬುರಗಿ ಕೊರೊನಾ ಸುದ್ದಿ
ಕಲಬುರಗಿ ಕೊರೊನಾ ಸುದ್ದಿ
author img

By

Published : Aug 24, 2020, 11:49 PM IST

Updated : Aug 25, 2020, 3:43 AM IST

ಕಲಬುರಗಿ: ಕೊರೊನಾ ಸೋಂಕಿನಿಂದ ಜಿಲ್ಲೆಯಲ್ಲಿ ಇಂದು ಮತ್ತಿಬ್ಬರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 192ಕ್ಕೆ ಏರಿಕೆಯಾಗಿದೆ.

ಕಮಲಾಪುರ ತಾಲೂಕಿನ ಕೆರೆಅಂಬಲಗಾ ಗ್ರಾಮದ 65 ವರ್ಷದ ವೃದ್ಧ ಹಾಗೂ ವಾಡಿ ಪಟ್ಟಣ ಸೇವಾಲಾಲ್ ನಗರದ 58 ವರ್ಷದ ಮಹಿಳೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು ದೃಢಪಟ್ಟಿದೆ. ಇವರಿಗೆ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಇತ್ತು‌. ಇದರೊಂದಿಗೆ ತೀವ್ರ ಉಸಿರಾಟ ತೊಂದರೆ ಎದುರಾಗಿ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಇಂದು 176 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 10,318 ಕ್ಕೆ ಏರಿಕೆಯಾಗಿದೆ. ಇಂದು 225 ಜನ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಗುಣಮುಖರಾದವರ ಸಂಖ್ಯೆ 8,353 ಏರಿಕೆಯಾಗಿದೆ. 1,773 ಆಕ್ಟಿವ್ ಪ್ರಕರಣಗಳಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

Last Updated : Aug 25, 2020, 3:43 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.