ಕಲಬುರಗಿ: ದೆಹಲಿಯ ನಿಜಾಮುದ್ದೀನ್‍ನಲ್ಲಿ ಜರುಗಿದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಜಿಲ್ಲೆಗೆ ಮರಳಿದ ಎಲ್ಲಾ 26 ಜನರಿಗೆ ಕೊರೊನಾ ಸೋಂಕು ತಗುಲಿಲ್ಲ ಎಂದು ಜಿಲ್ಲಾಧಿಕಾರಿ ಶರತ್.ಬಿ ತಿಳಿಸಿದ್ದಾರೆ.
ದೆಹಲಿಯ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಜಿಲ್ಲೆಗೆ ಮರಳಿದ ಈ ಜನರ ಜನರ ಗಂಟಲು ದ್ರವ ಪಡೆದು ಕೋವಿಡ್-19 ಪರೀಕ್ಷೆಗೆ ಲ್ಯಾಬ್‌ಗೆ ಕಳುಹಿಸಲಾಗಿತ್ತು.