ETV Bharat / state

ಕಲಬುರಗಿಯಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ - ಅನುಮಾನಾಸ್ಪದವಾಗಿ ಯುವಕನ ಶವ ಪತ್ತೆ

ಅನುಮಾನಾಸ್ಪದವಾಗಿ ಯುವಕನ ಶವ ಪತ್ತೆಯಾಗಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

ಯುವಕನ ಶವ ಪತ್ತೆ
author img

By

Published : Sep 12, 2019, 8:02 PM IST

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ನೇಲೋಗಿ ಗ್ರಾಮದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಸಿದ್ಧರಾಮ ಜಗಶೆಟ್ಟಿ ಶವವಾಗಿ ಪತ್ತೆಯಾದ ಯುವಕ. ನಿನ್ನೆ ರಾತ್ರಿ ಜಮೀನಿಗೆ ಹೋಗಿ ಬರುವೆನೆಂದು ಹೇಳಿ ಹೋದಾತ ಇಂದು ಗ್ರಾಮದ ಹೊರವಲಯದಲ್ಲಿರುವ ಕೆಇಬಿ ಬಳಿ ಶವವಾಗಿ ಪತ್ತೆಯಾಗಿದ್ದಾನೆ. ಮೃತನ ಕೈಯಲ್ಲಿದ್ದ ಚಿನ್ನದ ಎರಡು ಉಂಗುರ ಹಾಗೂ ಮೊಬೈಲ್ ನಾಪತ್ತೆಯಾಗಿದೆ. ಮೇಲ್ನೋಟಕ್ಕೆ ಕುತ್ತಿಗೆ ಹಿಸುಕಿ ಕೊಲೆಗೈದು ಚಿನ್ನಾಭರಣ ದೋಚಿಕೊಂಡು ಹೋಗಿರುವಂತೆ ಶವ ಪತ್ತೆಯಾಗಿದೆ.

ಇನ್ನು ಮೃತನ ಅಕ್ಕನ ಮಗ ನಿನ್ನೆ ರಾತ್ರಿಯಿಂದ ನಾಪತ್ತೆಯಾಗಿದ್ದು, ಆತನೇ ದುಷ್ಕೃತ್ಯ ಎಸಗಿ ಪರಾರಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ನೇಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಕಲಬುರಗಿ: ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆಯಾಗಿರುವ ಘಟನೆ ಜೇವರ್ಗಿ ತಾಲೂಕಿನ ನೇಲೋಗಿ ಗ್ರಾಮದಲ್ಲಿ ನಡೆದಿದೆ.

ಸಿದ್ಧರಾಮ ಜಗಶೆಟ್ಟಿ (35) ಶವವಾಗಿ ಪತ್ತೆಯಾದ ಯುವಕ ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಜಮೀನಿ ಎಂದು ಹೇಳಿ ಹೋದಾತ ಇಂದು ಗ್ರಾಮದ ಹೊರವಲಯದಲ್ಲಿರುವ ಕೆಇಬಿ ಬಳಿ ಶವವಾಗಿ ಪತ್ತೆಯಾಗಿದ್ದಾನೆ.

ಮೃತನ ಕೈಯಲ್ಲಿದ್ದ ಚಿನ್ನದ ಎರಡು ಉಂಗುರಗಳು ಹಾಗೂ ಮೊಬೈಲ್ ನಾಪತ್ತೆಯಾಗಿದೆ. ಮೇಲ್ನೋಟಕ್ಕೆ ಕುತ್ತಿಗೆ ಸಿಸುಕಿ ಕೊಲೆಗೈದು ಚಿನ್ನಾಭರಣ ದೋಚಿಕೊಂಡು ಹೋಗಿರುವಂತೆ ಕಂಡುಬಂದಿದೆ. ಅಲ್ಲದೆ ಮೃತನ ಅಕ್ಕನ ಮಗ ನಿನ್ನೆ ರಾತ್ರಿಯಿಂದ ನಾಪತ್ತೆಯಾಗಿದ್ದು ಆತನೆ ದುಷ್ಕೃತ್ಯ ಎಸಗಿ ಪರಾರಿಯಾಗಿರಬಹುದು ಎಂದು ಬಲವಾದ ಶಂಕೆ ವ್ಯಕ್ತವಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಪರಿಶೀಲನೆ ಮಾಡಿದ್ದು, ತನಿಖೆ ಆರಂಭಿಸಿದ್ದಾರೆ. ತನಿಕೆ ನಂತರವಷ್ಟೆ ಕೊಲೆ ಅಥವಾ ಆತ್ಮಹತ್ಯೆ ಇಲ್ಲವೆ ಆಕಸ್ಮಿಕ ಸಾವು ಅನ್ನೋದು ತಿಳಿದುಬರಬೇಕಿದೆ. ಈ ಕುರಿತು ನೇಲೋಗಿ ಪೊಲೀಸ್ ಠಾಣರಯಲ್ಲಿ ಪ್ರಕರಣ ದಾಖಲಾಗಿದೆ.Body:ಕಲಬುರಗಿ: ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆಯಾಗಿರುವ ಘಟನೆ ಜೇವರ್ಗಿ ತಾಲೂಕಿನ ನೇಲೋಗಿ ಗ್ರಾಮದಲ್ಲಿ ನಡೆದಿದೆ.

ಸಿದ್ಧರಾಮ ಜಗಶೆಟ್ಟಿ (35) ಶವವಾಗಿ ಪತ್ತೆಯಾದ ಯುವಕ ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಜಮೀನಿ ಎಂದು ಹೇಳಿ ಹೋದಾತ ಇಂದು ಗ್ರಾಮದ ಹೊರವಲಯದಲ್ಲಿರುವ ಕೆಇಬಿ ಬಳಿ ಶವವಾಗಿ ಪತ್ತೆಯಾಗಿದ್ದಾನೆ.

ಮೃತನ ಕೈಯಲ್ಲಿದ್ದ ಚಿನ್ನದ ಎರಡು ಉಂಗುರಗಳು ಹಾಗೂ ಮೊಬೈಲ್ ನಾಪತ್ತೆಯಾಗಿದೆ. ಮೇಲ್ನೋಟಕ್ಕೆ ಕುತ್ತಿಗೆ ಸಿಸುಕಿ ಕೊಲೆಗೈದು ಚಿನ್ನಾಭರಣ ದೋಚಿಕೊಂಡು ಹೋಗಿರುವಂತೆ ಕಂಡುಬಂದಿದೆ. ಅಲ್ಲದೆ ಮೃತನ ಅಕ್ಕನ ಮಗ ನಿನ್ನೆ ರಾತ್ರಿಯಿಂದ ನಾಪತ್ತೆಯಾಗಿದ್ದು ಆತನೆ ದುಷ್ಕೃತ್ಯ ಎಸಗಿ ಪರಾರಿಯಾಗಿರಬಹುದು ಎಂದು ಬಲವಾದ ಶಂಕೆ ವ್ಯಕ್ತವಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಪರಿಶೀಲನೆ ಮಾಡಿದ್ದು, ತನಿಖೆ ಆರಂಭಿಸಿದ್ದಾರೆ. ತನಿಕೆ ನಂತರವಷ್ಟೆ ಕೊಲೆ ಅಥವಾ ಆತ್ಮಹತ್ಯೆ ಇಲ್ಲವೆ ಆಕಸ್ಮಿಕ ಸಾವು ಅನ್ನೋದು ತಿಳಿದುಬರಬೇಕಿದೆ. ಈ ಕುರಿತು ನೇಲೋಗಿ ಪೊಲೀಸ್ ಠಾಣರಯಲ್ಲಿ ಪ್ರಕರಣ ದಾಖಲಾಗಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.