ETV Bharat / state

ಪಿಎಸ್ಐ ಪರೀಕ್ಷೆ ಅಕ್ರಮ: ಆರೋಪಿ ಕಾಟೆಗಾಂವ್‌ಗೆ ಜಾಮೀನು ಮಂಜೂರು - ಪಿಎಸ್ಐ ಪರೀಕ್ಷೆ ಅಕ್ರಮದ ಆರೋಪಿ ಕಾಟೆಗಾಂವ್​ಗೆ ಜಾಮೀನು

ಪಿಎಸ್ಐ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿದ್ದ ಓರ್ವ ಆರೋಪಿಗೆ ಜಾಮೀನು ಮಂಜೂರಾಗಿದ್ದು, ಮತ್ತೋರ್ವ ಆರೋಪಿಯ ಅರ್ಜಿ ವಜಾಗೊಂಡಿದೆ.

ಆರೋಪಿ ಕಾಟೆಗಾಂವ್
ಆರೋಪಿ ಕಾಟೆಗಾಂವ್
author img

By

Published : Jun 22, 2022, 8:29 PM IST

ಕಲಬುರಗಿ: ಪಿಎಸ್ಐ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿದ್ದ ಆರೋಪಿಗೆ ಇದೇ ಮೊದಲ ಬಾರಿಗೆ ಕಲಬುರಗಿ ನ್ಯಾಯಾಲಯವು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಪಿಎಸ್​ಐ ನೇಮಕಾತಿ ಅಕ್ರಮದ ಕಿಂಗ್​ಪಿನ್​​ ದಿವ್ಯಾ ಹಾಗರಗಿಗೆ ರಕ್ಷಣೆ ನೀಡಿ ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದಡಿ ಸುರೇಶ್ ಕಾಟೆಗಾಂವ್ ಎಂಬಾತನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಜಾಮೀನಿಗಾಗಿ ಈತ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಕಲಬುರಗಿ ಹೈಕೋರ್ಟ್ ಪೀಠ ಜಾಮೀನು ಮಂಜೂರು ಮಾಡಿತು.

ರಾಜೇಶ್ ಹಾಗರಗಿ ಅರ್ಜಿ ವಜಾ: ಇದೇ ವೇಳೆ, ಪ್ರಕರಣದ ಎ2 ಆರೋಪಿ ದಿವ್ಯಾ ಪತಿ ರಾಜೇಶ್ ಹಾಗರಗಿ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ‌.

ಇದನ್ನೂ ಓದಿ: ಜುಲೈ 16 ರಿಂದ ಪೌತಿ ಖಾತೆ ಅಭಿಯಾನ: ಸಚಿವ ಆರ್. ಅಶೋಕ್

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.