ETV Bharat / state

ಮಾತೆ ಮಾಣಿಕೇಶ್ವರಿ ದರ್ಶನ ಪಡೆದ ಡಿಸಿಎಂ ಅಶ್ವತ್ಥ್ ನಾರಾಯಣ.. ಮಠಕ್ಕೆ 5.25 ಲಕ್ಷ ರೂ. ದೇಣಿಗೆ.. - ಮಾತೆ ಮಾಣಿಕೇಶ್ವರಿ ದೇವಸ್ಥಾನ

ಸೋಮವಾರ ಕಲಬುರಗಿ ಜಿಲ್ಲೆ ಪ್ರವಾಸದಲ್ಲಿದ್ದ ಡಿಸಿಎಂ ಯಾನಗುಂದಿಗೆ ಭೇಟಿ ನೀಡಿ ಮಾತೆ ಮಾಣಿಕೇಶ್ವರಿ ದರ್ಶನ ಪಡೆದಿದ್ದಾರೆ. ಇದೇ ವೇಳೆ ವೈಯಕ್ತಿಕವಾಗಿ ಮಾಣಿಕೇಶ್ವರಿ ಮಠಕ್ಕೆ 5.25 ಲಕ್ಷ ರೂಪಾಯಿ ದೇಣಿಗೆಯ ಚೆಕ್ ನೀಡಿದ್ದಾರೆ.

DCM Ashwathanarayana
ಉಪ ಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ​
author img

By

Published : Feb 25, 2020, 12:15 PM IST

ಕಲಬುರಗಿ: ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್‌ ನಾರಾಯಣ​ ಅವರು ಸೇಡಂ ತಾಲೂಕಿನ ಯಾನಾ ಗುಂದಿಗೆ ಭೇಟಿ ನೀಡಿ ಮಾತೆ ಮಾಣಿಕೇಶ್ವರಿ ದರ್ಶನ ಪಡೆದಿದ್ದಾರೆ.

ಮಾತೆ ಮಾಣಿಕೇಶ್ವರಿ ದರ್ಶನ ಪಡೆದ ಡಿಸಿಎಂ ಅಶ್ವತ್ಥನಾರಾಯಣ

ಸೋಮವಾರ ಕಲಬುರಗಿ ಜಿಲ್ಲೆಯ ಪ್ರವಾಸದಲ್ಲಿದ್ದ ಡಿಸಿಎಂ ಯಾನ ಗುಂದಿಗೆ ಭೇಟಿ ನೀಡಿದ್ದರು. ಮಾತೆಯ ದರ್ಶನ ಪಡೆದ ನಂತರ ಕೋಟಿಲಿಂಗೇಶ್ವರದ ದರ್ಶನ ಪಡೆದರು. ಈ ವೇಳೆ ವೈಯಕ್ತಿಕವಾಗಿ ಮಾಣಿಕೇಶ್ವರಿ ಮಠಕ್ಕೆ 5.25 ಲಕ್ಷ ರೂ. ದೇಣಿಗೆಯ ಚೆಕ್‌ನ ಶ್ರೀಮಠಕ್ಕೆ ಹಸ್ತಾಂತರಿಸಿದರು. ಸಂಸದ ಡಾ. ಉಮೇಶ್ ಜಾಧವ್, ಸೇಡಂ ಶಾಸಕ ರಾಜಕುಮಾರ್​ ಪಾಟೀಲ್​, ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಹಾಗೂ ಮತ್ತಿತರರು ಅವರಿಗೆ ಸಾಥ್​ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.