ETV Bharat / state

ಗೂಂಡಾಗಿರಿ ಮಾಡುವವರನ್ನು ಗಡಿಪಾರು ಮಾಡಲಾಗುವುದು: ಪೊಲೀಸ್ ಕಮಿಷನರ್ - ಕಲಬುರಗಿ

ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮದವರೊಂದಿದೆ ಮಾತನಾಡಿದ ಅವರು, ಗೂಂಡಾಗಿರಿಯಲ್ಲಿ ತೊಡಗಿಸಿಕೊಂಡವರಿಗೆ ಗಡಿಪಾರು ಮತ್ತು ಗೂಂಡಾ ಕಾಯ್ದೆಯಡಿ ಜೈಲಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.

ಪೊಲೀಸ್ ಕಮಿಷನರ್
author img

By

Published : Sep 10, 2019, 9:35 PM IST

ಕಲಬುರಗಿ: ಅಕ್ರಮ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಕ್ರಿಮಿನಲ್‍ಗಳ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ನೂತನ ಪೊಲೀಸ್ ಕಮಿಷನರ್ ಎಂ.ಎನ್.ನಾಗರಾಜ್ ಎಚ್ಚರಿಕೆ ನೀಡಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮದವರೊಂದಿದೆ ಮಾತನಾಡಿದ ಅವರು, ಗೂಂಡಾಗಿರಿಯಲ್ಲಿ ತೊಡಗಿಸಿಕೊಂಡವರಿಗೆ ಗಡಿಪಾರು ಮತ್ತು ಗೂಂಡಾ ಕಾಯ್ದೆಯಡಿ ಜೈಲಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.

ಎಂ.ಎನ್​​.ನಾಗರಾಜ್​, ಪೊಲೀಸ್ ಕಮಿಷನರ್

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕೋದೇ ನನ್ನ ಮೊದಲ ಆದ್ಯತೆ ಎಂದ ಅವರು, ನಾನು ಅಧಿಕಾರ ವಹಿಸಿಕೊಂಡ ನಂತರ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದೇನೆ. ಹಲವು ಮಾಹಿತಿಗಳನ್ನು ಪಡೆದುಕೊಂಡಿದ್ದೇನೆ. ಕಾನೂನು ಸುವ್ಯವಸ್ಥೆ, ಅಪರಾಧ ತಡೆಗಟ್ಟುವ ಸಲುವಾಗಿ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎನ್ನೋದರ ಕುರಿತು ಚರ್ಚಿಸಿದ್ದೇನೆ ಎಂದರು.

Intro:ಕಲಬುರಗಿ:ಅಕ್ರಮ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಕ್ರಿಮಿನಲ್‍ಗಳ ವಿರುದ್ದ ಮೂಲಾಜಿಲ್ಲದೇ ಕ್ರಮಕೈಗೊಳ್ಳಲಾಗುವುದು ಎಂದು ಕಲಬುರಗಿ ನೂತನ ಪೊಲೀಸ್ ಕಮಿಷನರ್ ಎಂ.ಎನ್ ನಾಗರಾಜ್ ಎಚ್ಚರಿಕೆ ನೀಡಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಮಾದ್ಯಮದವರೊಂದಿದೆ ಮಾತನಾಡಿದ ಅವರು.ಗುಂಡಾಗಿರಿಯಲ್ಲಿ ತೊಡಗಿಸಿಕೊಂಡವರಿಗೆ ಗಡಿಪಾರು ಮತ್ತು ಗುಂಡಾ ಕಾಯಿದೆಯಡಿ ಒಳ ಹಾಕಲಾಗುವುದು ಎಂದು ಎಚ್ಚರಿಸಿದರು.ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕೋದೇ ನನ್ನ ಮೊದಲ ಆದ್ಯತೆ.ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದವರು ಯಾರೇ ಆಗಲಿ ಅವರು ವಿರುದ್ದ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲಾಗುವುದು.ಅಪರಾಧ ಚಟುವಟಿಕೆಯಲ್ಲಿ ಸಕ್ರೀಯವಾಗಿರುವ ಗುಂಡಾಗಳಿಗೆ ಗುಂಡಾ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ಹಿಂದೆ ಮುಂದೆ ನೋಡದೇ ಗಡಿಪಾರು ಮಾಡಲಾಗುವುದು ಎಂದು ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದರು. ನಾನು ಅಧಿಕಾರ ವಹಿಸಿಕೊಂಡ ನಂತರ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದೇನೆ. ಹಲವು ಮಾಹಿತಿಗಳನ್ನು ಪಡೆದುಕೊಂಡಿದ್ದೇನೆ. ಕಾನೂನು ಸುವ್ಯವಸ್ಥೆ, ಅಪರಾಧ ತಡೆಗಟ್ಟುವ ಸಲುವಾಗಿ ಯಾವ ರೀತಿಯಲ್ಲಿ ಕ್ರಮಕೈಗೊಳ್ಳಬೇಕು ಎನ್ನೋದರ ಕುರಿತು ಚರ್ಚಿಸಿದ್ದೇನೆ ಎಂದ ಕಮಿಷನರ್,ಪೀಪಲ್ ಫ್ರೆಂಡ್ಲಿಯಾಗಿ ಪೊಲೀಸ್‍ರು ಕೆಲಸ ಮಾಡಬೇಕು ಎನ್ನುವ ಉದ್ದೇಶ ಹೊಂದಿದ್ದು ಪೊಲೀಸ್‍ರು ಮನೆ ಮನೆಗೆ ಹೋಗುವ ವ್ಯವಸ್ಥೆ ಮಾಡಲಾಗುವುದು.ಪ್ರತಿ ಮನೆಯವರ ಮಾಹಿತಿ ಇರುವಂತೆ ನೋಡಿಕೊಳ್ಳಲಾಗುವುದು. ಜೊತೆಗೆ ಸಾಮಾಜಿಕ ಅನಿಷ್ಠ ಪದ್ದತಿಗಳನ್ನು ತೆಗೆದು ಹಾಕಲು ಕ್ರಮಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಕಲಬುರಗಿ ಪೊಲೀಸ್ ಕಮಿಷರೇಟ್‍ನಲ್ಲಿ ಪೊಲೀಸ್ ಅಧಿಕಾರಿಗಳು ಸೇರಿ ಒಟ್ಟು 1430 ಸಿಬ್ಬಂದಿಗಳು ಇದ್ದಾರೆ. ಜಿಲ್ಲಾ ಪೊಲೀಸ್ ಇಲಾಖೆಯಿಂದ 887 ಜನ ಸಿಬ್ಬಂದಿಗಳು ಕಮಿಷನರೇಟ್‍ಗೆ ಕಳುಹಿಸಬೇಕು.ಜೊತೆಗೆ 540 ಸಿಬ್ಬಂದಿಗಳ ನೇಮಕ ನಮ್ಮಿಂದ ನಡೆಯಬೇಕಿದೆ ಎಂದು ಮಾಹಿತಿ ನೀಡಿದರು.ಕಲಬುರಗಿ ಕಲ್ಯಾಣ ಕರ್ನಾಟಕ ಅಂತಾ ಹೆಸರು ಬದಲಾಗಿದೆ.ಅದರಂತೆ ಅಪರಾಧಗಳನ್ನು ತಡೆಗಟ್ಟುವ ಮೂಲಕ ಕಲ್ಯಾಣ ಕರ್ನಾಟಕಕ್ಕಾಗಿ ತಾವು ಶ್ರಮಿಸುವುದೆ ನಮ್ಮ ಗುರಿ ಎಂದರು.Body:ಕಲಬುರಗಿ:ಅಕ್ರಮ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಕ್ರಿಮಿನಲ್‍ಗಳ ವಿರುದ್ದ ಮೂಲಾಜಿಲ್ಲದೇ ಕ್ರಮಕೈಗೊಳ್ಳಲಾಗುವುದು ಎಂದು ಕಲಬುರಗಿ ನೂತನ ಪೊಲೀಸ್ ಕಮಿಷನರ್ ಎಂ.ಎನ್ ನಾಗರಾಜ್ ಎಚ್ಚರಿಕೆ ನೀಡಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಮಾದ್ಯಮದವರೊಂದಿದೆ ಮಾತನಾಡಿದ ಅವರು.ಗುಂಡಾಗಿರಿಯಲ್ಲಿ ತೊಡಗಿಸಿಕೊಂಡವರಿಗೆ ಗಡಿಪಾರು ಮತ್ತು ಗುಂಡಾ ಕಾಯಿದೆಯಡಿ ಒಳ ಹಾಕಲಾಗುವುದು ಎಂದು ಎಚ್ಚರಿಸಿದರು.ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕೋದೇ ನನ್ನ ಮೊದಲ ಆದ್ಯತೆ.ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದವರು ಯಾರೇ ಆಗಲಿ ಅವರು ವಿರುದ್ದ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲಾಗುವುದು.ಅಪರಾಧ ಚಟುವಟಿಕೆಯಲ್ಲಿ ಸಕ್ರೀಯವಾಗಿರುವ ಗುಂಡಾಗಳಿಗೆ ಗುಂಡಾ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ಹಿಂದೆ ಮುಂದೆ ನೋಡದೇ ಗಡಿಪಾರು ಮಾಡಲಾಗುವುದು ಎಂದು ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದರು. ನಾನು ಅಧಿಕಾರ ವಹಿಸಿಕೊಂಡ ನಂತರ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದೇನೆ. ಹಲವು ಮಾಹಿತಿಗಳನ್ನು ಪಡೆದುಕೊಂಡಿದ್ದೇನೆ. ಕಾನೂನು ಸುವ್ಯವಸ್ಥೆ, ಅಪರಾಧ ತಡೆಗಟ್ಟುವ ಸಲುವಾಗಿ ಯಾವ ರೀತಿಯಲ್ಲಿ ಕ್ರಮಕೈಗೊಳ್ಳಬೇಕು ಎನ್ನೋದರ ಕುರಿತು ಚರ್ಚಿಸಿದ್ದೇನೆ ಎಂದ ಕಮಿಷನರ್,ಪೀಪಲ್ ಫ್ರೆಂಡ್ಲಿಯಾಗಿ ಪೊಲೀಸ್‍ರು ಕೆಲಸ ಮಾಡಬೇಕು ಎನ್ನುವ ಉದ್ದೇಶ ಹೊಂದಿದ್ದು ಪೊಲೀಸ್‍ರು ಮನೆ ಮನೆಗೆ ಹೋಗುವ ವ್ಯವಸ್ಥೆ ಮಾಡಲಾಗುವುದು.ಪ್ರತಿ ಮನೆಯವರ ಮಾಹಿತಿ ಇರುವಂತೆ ನೋಡಿಕೊಳ್ಳಲಾಗುವುದು. ಜೊತೆಗೆ ಸಾಮಾಜಿಕ ಅನಿಷ್ಠ ಪದ್ದತಿಗಳನ್ನು ತೆಗೆದು ಹಾಕಲು ಕ್ರಮಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಕಲಬುರಗಿ ಪೊಲೀಸ್ ಕಮಿಷರೇಟ್‍ನಲ್ಲಿ ಪೊಲೀಸ್ ಅಧಿಕಾರಿಗಳು ಸೇರಿ ಒಟ್ಟು 1430 ಸಿಬ್ಬಂದಿಗಳು ಇದ್ದಾರೆ. ಜಿಲ್ಲಾ ಪೊಲೀಸ್ ಇಲಾಖೆಯಿಂದ 887 ಜನ ಸಿಬ್ಬಂದಿಗಳು ಕಮಿಷನರೇಟ್‍ಗೆ ಕಳುಹಿಸಬೇಕು.ಜೊತೆಗೆ 540 ಸಿಬ್ಬಂದಿಗಳ ನೇಮಕ ನಮ್ಮಿಂದ ನಡೆಯಬೇಕಿದೆ ಎಂದು ಮಾಹಿತಿ ನೀಡಿದರು.ಕಲಬುರಗಿ ಕಲ್ಯಾಣ ಕರ್ನಾಟಕ ಅಂತಾ ಹೆಸರು ಬದಲಾಗಿದೆ.ಅದರಂತೆ ಅಪರಾಧಗಳನ್ನು ತಡೆಗಟ್ಟುವ ಮೂಲಕ ಕಲ್ಯಾಣ ಕರ್ನಾಟಕಕ್ಕಾಗಿ ತಾವು ಶ್ರಮಿಸುವುದೆ ನಮ್ಮ ಗುರಿ ಎಂದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.