ETV Bharat / state

ಸಾರ್ವಜನಿಕರ ಕುಂದುಕೊರತೆ: ಅಹವಾಲು ಸ್ವೀಕರಿಸಿದ ಲೋಕಾಯುಕ್ತ ಡಿವೈಎಸ್​​​ಪಿ

ಕಲಬುರಗಿ ತಹಶೀಲ್ದಾರ್​ ಕಚೇರಿಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ಟಿ.ವಿ ದೊಡ್ಡಮನಿ ನೇತೃತ್ವದಲ್ಲಿ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಒದಗಿಸಿಕೊಡುವುದಾಗಿ ತಿಳಿಸಿದರು.

author img

By

Published : Sep 5, 2019, 11:45 PM IST

ಸಾರ್ವಜನಿಕರ ಕುಂದುಕೊರತೆಗಳ ಕುರಿತು ಅಹವಾಲು ಸ್ವೀಕರಿಸಿದ ಟಿ.ವಿ ದೊಡ್ಡಮನಿ

ಕಲಬುರಗಿ: ನಗರದ ತಹಶೀಲ್ದಾರ ಕಛೇರಿಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ಟಿ.ವಿ ದೊಡ್ಡಮನಿ ನೇತೃತ್ವದಲ್ಲಿ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಒದಗಿಸಿಕೊಡುವುದಾಗಿ ತಿಳಿಸಿದರು.

ಸಾರ್ವಜನಿಕರ ಕುಂದುಕೊರತೆಗಳ ಕುರಿತು ಅಹವಾಲು ಸ್ವೀಕರಿಸಿದ ಟಿ.ವಿ ದೊಡ್ಡಮನಿ

ಅಹವಾಲು ಸ್ವೀಕರಿಸುವ ವೇಳೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಆಗಮಿಸಿದ ಜನರ ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದರು.

ಜನಸ್ಪಂದನ ಕಾರ್ಯಕ್ರಮವು ಸತತ ಏಳು ದಿನಗಳವರೆಗೆ ಮುಂದುವರೆಯಲಿದ್ದು, ಜಿಲ್ಲೆಯ ವಿವಿಧ ತಾಲೂಕು ಸಂಚರಿಸಿ ಜನಸ್ಪಂದನ ಕಾರ್ಯಕ್ರಮ ನಡೆಸಿ ಸಾರ್ವಜನಿಕರ ಅಹವಾಲು ಸ್ವೀಕರಿಸುವುದಾಗಿ ಭರವಸೆ ನೀಡಿದರು.

Intro:ಕಲಬುರಗಿ:ನಗರದ ತಹಶೀಲ್ದಾರ ಕಛೇರಿಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ಟಿ.ವಿ.ದೊಡ್ಡಮನಿ ಅವರ ನೇತೃತ್ವದಲ್ಲಿ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಾರ್ವಜನಿಕರ ಕುಂದುಕೊರತೆಗಳ ಕುರಿತು ಅಹವಾಲು ಸ್ವೀಕರಿಸಿದ ದೊಡ್ಡಮನಿ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿಕೊಡುವುದಾಗಿ ತಿಳಿಸಿದರು.ಅಹವಾಲು ಸ್ವೀಕರಿಸುವ ವೇಳೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.ಸಮಸ್ಯೆಗಳ ಪರಿಹಾರಕ್ಕಾಗಿ ಬಂದ ಜನರ ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದರು. ಜನಸ್ಪಂದನ ಕಾರ್ಯಕ್ರಮವು ಸತತ ಏಳು ದಿನಗಳವರೆಗೆ ಮುಂದುವರೆಯಲಿದ್ದು.ಜಿಲ್ಲೆಯ ವಿವಿಧ ತಾಲೂಕು ಸಂಚರಿಸಿ ಜನಸ್ಪಂದನ ಕಾರ್ಯಕ್ರಮ ನಡೆಸಿ ಸಾರ್ವಜನಿಕರ ಅಹವಾಲು ಸ್ವೀಕರಿಸುವುದಾಗಿ ತಿಳಿಸಿದರು.Body:ಕಲಬುರಗಿ:ನಗರದ ತಹಶೀಲ್ದಾರ ಕಛೇರಿಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ಟಿ.ವಿ.ದೊಡ್ಡಮನಿ ಅವರ ನೇತೃತ್ವದಲ್ಲಿ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಾರ್ವಜನಿಕರ ಕುಂದುಕೊರತೆಗಳ ಕುರಿತು ಅಹವಾಲು ಸ್ವೀಕರಿಸಿದ ದೊಡ್ಡಮನಿ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿಕೊಡುವುದಾಗಿ ತಿಳಿಸಿದರು.ಅಹವಾಲು ಸ್ವೀಕರಿಸುವ ವೇಳೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.ಸಮಸ್ಯೆಗಳ ಪರಿಹಾರಕ್ಕಾಗಿ ಬಂದ ಜನರ ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದರು. ಜನಸ್ಪಂದನ ಕಾರ್ಯಕ್ರಮವು ಸತತ ಏಳು ದಿನಗಳವರೆಗೆ ಮುಂದುವರೆಯಲಿದ್ದು.ಜಿಲ್ಲೆಯ ವಿವಿಧ ತಾಲೂಕು ಸಂಚರಿಸಿ ಜನಸ್ಪಂದನ ಕಾರ್ಯಕ್ರಮ ನಡೆಸಿ ಸಾರ್ವಜನಿಕರ ಅಹವಾಲು ಸ್ವೀಕರಿಸುವುದಾಗಿ ತಿಳಿಸಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.