ETV Bharat / state

ತಮ್ಮ ಕ್ಷೇತ್ರದ ಜನರಿಗೆ ಒಂದು ಲಕ್ಷ ಮಾಸ್ಕ್​ ವಿತರಣೆ: ಶಾಸಕ ಪಾಟೀಲ ತೇಲ್ಕೂರ - ಸೇಡಂ ಮತ ಕ್ಷೇತ್ರದ ಜನರಿಗೆ ಒಂದು ಲಕ್ಷ ಮಾಸ್ಕ್​ ವಿತರಣೆ

ತಮ್ಮ ಕ್ಷೇತ್ರದ ಜನರ ಆರೋಗ್ಯದ ಹಿತದೃಷ್ಟಿಯಿಂದ ಒಂದು ಲಕ್ಷ ಮಾಸ್ಕ್​ ವಿತರಸುವುದಾಗಿ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಹೇಳಿದ್ದಾರೆ.

Distribution of one lakh mask to the people of Sadam constituency
ಮತ ಕ್ಷೇತ್ರದ ಜನರಿಗೆ ಒಂದು ಲಕ್ಷ ಮಾಸ್ಕ್​ ವಿತರಣೆ
author img

By

Published : Apr 9, 2020, 4:11 PM IST

ಸೇಡಂ: ಕ್ಷೇತ್ರದ ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಒಂದು ಲಕ್ಷ ಮಾಸ್ಕ್​ಗಳನ್ನು ವಿತರಿಸಲಾಗುವುದು ಎಂದು ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಘೋಷಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಕೊರೊನಾ ಮಹಾಮಾರಿ ತಡೆಯುವ ನಿಟ್ಟಿನಲ್ಲಿ ಮಾಸ್ಕ್​ ಧರಿಸವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಮನೆಯಿಂದ ಹೊರ ಬರದೆ ಇರುವುದು ಮುಖ್ಯವಾಗಿದೆ.

ಈ ನಿಟ್ಟಿನಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಒಂದು ಲಕ್ಷ ಮಾಸ್ಕ್​ಗಳನ್ನು ತಮ್ಮ ತೇಲ್ಕೂರ ಪಾಟೀಲ ಫೌಂಡೇಶನ್ ವತಿಯಿಂದ ಹಂಚಿಕೆ ಮಾಡಲಾಗುವುದು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.