ETV Bharat / state

ಸಂವಿಧಾನದ ಆಶಯಕ್ಕೆ ನಾವು ನೀವು ಜವಾಬ್ದಾರರು: ಡಿಸಿ ಶರತ್.ಬಿ - ಕಲಬುರಗಿ ಡಿಸಿ ಶರತ್.ಬಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟನೆ ಸುದ್ದಿ

ಭಾರತ ಸಂವಿಧಾನದ ಮೂಲಭೂತ ಕರ್ತವ್ಯಗಳನ್ನು ನಾವು, ನೀವು ಜವಾಬ್ದಾರಿಯುತವಾಗಿ ನಿರ್ವಹಿಸಿದಾಗ ಮಾತ್ರ ಭವ್ಯವಾದ ದೇಶಕಟ್ಟಲು ಸಾಧ್ಯ ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್. ಬಿ ಅವರು ಅಭಿಪ್ರಾಯಪಟ್ಟರು.

kalburgi
ಸಂವಿಧಾನ ದಿನಾಚರಣೆ ಕಾರ್ಯಕ್ರಮ
author img

By

Published : Nov 27, 2019, 11:50 AM IST

ಕಲಬುರಗಿ: ಭಾರತ ಸಂವಿಧಾನದ ಮೂಲಭೂತ ಕರ್ತವ್ಯಗಳನ್ನು ನಾವು, ನೀವು ಜವಾಬ್ದಾರಿಯುತವಾಗಿ ನಿರ್ವಹಿಸಿದಾಗ ಮಾತ್ರ ಭವ್ಯವಾದ ದೇಶಕಟ್ಟಲು ಸಾಧ್ಯ ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್. ಬಿ ಅವರು ಅಭಿಪ್ರಾಯಪಟ್ಟರು.

ಗುಲ್ಬರ್ಗಾ ವಿಶ್ವವಿದ್ಯಾಲಯ, ಕಲಬುರಗಿ ಹಾಗೂ ಜಿಲ್ಲಾಡಳಿತದಿಂದ ‘ಒಂದು ದೇಶ-ಒಂದು ಸಂವಿಧಾನ’ ಅಭಿಯಾನ ಕಾರ್ಯಕ್ರಮದಡಿ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ಮೂಲಭೂತ ಹಕ್ಕುಗಳ ಬಗ್ಗೆ ಪ್ರತಿಪಾದನೆ ಮಾಡಲಾಗುತ್ತದೆ, ಆದರೆ, ಹೆಚ್ಚು ಜನರು ಮೂಲಭೂತ ಕರ್ತವ್ಯಗಳ ನಿರ್ವಹಣೆಯ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಸಂವಿಧಾನಕ್ಕೆ 100ಕ್ಕೂ ಹೆಚ್ಚು ಬಾರಿ ತಿದ್ದುಪಡಿ ಮಾಡಲಾಗಿದೆ. ಆದರೆ, ಅದರ ಶಕ್ತಿ ಕಮ್ಮಿಯಾಗಿಲ್ಲ ಎಂದು ಸಂವಿಧಾನದ ಮಹತ್ವದ ಬಗ್ಗೆ ಗುಣಗಾನ ಮಾಡಿದರು. ಸಂವಿಧಾನವನ್ನು ತಿದ್ದುಪಡಿ ಮಾಡಬಹುದಾದರೂ, ಸಂವಿಧಾನದ ಬುನಾದಿ ಏನಿದೆಯೋ ಅದನ್ನು ಬದಲಾವಣೆ ಮಾಡಲು ಅಸಾಧ್ಯ. ಈ ಕುರಿತು ಸರ್ವೋಚ್ಛ ನ್ಯಾಯಾಲಯವೇ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ ಎಂದು ವಿವರಿಸಿದರು.

ಇನ್ನು ಗುಲ್ಬರ್ಗಾ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಪರಿಮಳ ಅಂಬೆಕರ್,ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ.ಸಿ. ಸೋಮಶೇಖರ್, ಗುಲ್ಬರ್ಗಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಚಂದ್ರಕಾಂತ ಯಾತನೂರು .ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಪಿ. ರಾಜಾ ಸೇರಿಯ ಮತ್ತಿತರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Intro:ಕಲಬುರಗಿ:ಭಾರತ ಸಂವಿಧಾನದ ಮೂಲಭೂತ ಕರ್ತವ್ಯಗಳನ್ನು ನಾವು,ನೀವು ಜವಾಬ್ದಾರಿಯುತವಾಗಿ ನಿರ್ವಹಿಸಿದಾಗ ಮಾತ್ರ ಭವ್ಯವಾದ ದೇಶಕಟ್ಟಲು ಸಾಧ್ಯ ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್. ಬಿ ಅವರು ಅಭಿಪ್ರಾಯಪಟ್ಟರು.

ಗುಲಬರ್ಗಾ ವಿಶ್ವವಿದ್ಯಾಲಯ,ಕಲಬುರಗಿ ಹಾಗೂ ಜಿಲ್ಲಾಡಳಿತದಿಂದ ‘ಒಂದು ದೇಶ-ಒಂದು ಸಂವಿಧಾನ’ ಅಭಿಯಾನ ಕಾರ್ಯಕ್ರಮದಡಿ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.
ಮೂಲಭೂತ ಹಕ್ಕುಗಳ ಬಗ್ಗೆ ಪ್ರತಿಪಾದನೆ ಮಾಡಲಾಗುತ್ತದೆ,ಆದರೆ, ಹೆಚ್ಚು ಜನರು ಮೂಲಭೂತ ಕರ್ತವ್ಯಗಳ ನಿರ್ವಹಣೆಯ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಸಂವಿಧಾನಕ್ಕೆ 100ಕ್ಕೂ ಹೆಚ್ಚು ಬಾರಿ ತಿದ್ದುಪಡಿ ಮಾಡಲಾಗಿದೆ. ಆದರೆ, ಅದರ ಶಕ್ತಿ ಕಮ್ಮಿಯಾಗಿಲ್ಲ ಎಂದು ಸಂವಿಧಾನದ ಮಹತ್ವದ ಬಗ್ಗೆ ಗುಣಗಾನ ಮಾಡಿದ ಅವರು, ಆದರೆ, ತಿದ್ದುಪಡಿ ಮಾಡಬಹುದಾದರೂ, ಸಂವಿಧಾನದ ಬುನಾಧಿ ಏನಿದೆಯೋ ಅದನ್ನು ಬದಲಾವಣೆ ಮಾಡಲು ಅಸಾಧ್ಯ. ಈ ಕುರಿತು ಸರ್ವೋಚ್ಛ ನ್ಯಾಯಾಲಯವೇ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ ಎಂದು ವಿವರಿಸಿದರು.

ಗುಲಬರ್ಗಾ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಪರಿಮಳ ಅಂಬೆಕರ್,ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ.ಸಿ. ಸೋಮಶೇಖರ್
ಗುಲ್ಬರ್ಗಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಚಂದ್ರಕಾಂತ ಯಾತನೂರು .ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಪಿ. ರಾಜಾ ಸೇರಿಯ ಮತ್ತಿತರು ಸಮಾರಂಭದಲ್ಲಿ ಉಪಸ್ಥಿತರಿದ್ದರು.Body:ಕಲಬುರಗಿ:ಭಾರತ ಸಂವಿಧಾನದ ಮೂಲಭೂತ ಕರ್ತವ್ಯಗಳನ್ನು ನಾವು,ನೀವು ಜವಾಬ್ದಾರಿಯುತವಾಗಿ ನಿರ್ವಹಿಸಿದಾಗ ಮಾತ್ರ ಭವ್ಯವಾದ ದೇಶಕಟ್ಟಲು ಸಾಧ್ಯ ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್. ಬಿ ಅವರು ಅಭಿಪ್ರಾಯಪಟ್ಟರು.

ಗುಲಬರ್ಗಾ ವಿಶ್ವವಿದ್ಯಾಲಯ,ಕಲಬುರಗಿ ಹಾಗೂ ಜಿಲ್ಲಾಡಳಿತದಿಂದ ‘ಒಂದು ದೇಶ-ಒಂದು ಸಂವಿಧಾನ’ ಅಭಿಯಾನ ಕಾರ್ಯಕ್ರಮದಡಿ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.
ಮೂಲಭೂತ ಹಕ್ಕುಗಳ ಬಗ್ಗೆ ಪ್ರತಿಪಾದನೆ ಮಾಡಲಾಗುತ್ತದೆ,ಆದರೆ, ಹೆಚ್ಚು ಜನರು ಮೂಲಭೂತ ಕರ್ತವ್ಯಗಳ ನಿರ್ವಹಣೆಯ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಸಂವಿಧಾನಕ್ಕೆ 100ಕ್ಕೂ ಹೆಚ್ಚು ಬಾರಿ ತಿದ್ದುಪಡಿ ಮಾಡಲಾಗಿದೆ. ಆದರೆ, ಅದರ ಶಕ್ತಿ ಕಮ್ಮಿಯಾಗಿಲ್ಲ ಎಂದು ಸಂವಿಧಾನದ ಮಹತ್ವದ ಬಗ್ಗೆ ಗುಣಗಾನ ಮಾಡಿದ ಅವರು, ಆದರೆ, ತಿದ್ದುಪಡಿ ಮಾಡಬಹುದಾದರೂ, ಸಂವಿಧಾನದ ಬುನಾಧಿ ಏನಿದೆಯೋ ಅದನ್ನು ಬದಲಾವಣೆ ಮಾಡಲು ಅಸಾಧ್ಯ. ಈ ಕುರಿತು ಸರ್ವೋಚ್ಛ ನ್ಯಾಯಾಲಯವೇ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ ಎಂದು ವಿವರಿಸಿದರು.

ಗುಲಬರ್ಗಾ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಪರಿಮಳ ಅಂಬೆಕರ್,ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ.ಸಿ. ಸೋಮಶೇಖರ್
ಗುಲ್ಬರ್ಗಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಚಂದ್ರಕಾಂತ ಯಾತನೂರು .ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಪಿ. ರಾಜಾ ಸೇರಿಯ ಮತ್ತಿತರು ಸಮಾರಂಭದಲ್ಲಿ ಉಪಸ್ಥಿತರಿದ್ದರು.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.