ETV Bharat / state

ಕೊರೊನಾ ಮುಂಜಾಗ್ರತಾ ಕ್ರಮ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಪಿಲ್ ಮೋಹನ ಸಭೆ - ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಪಿಲ್ ಮೋಹನ ಸಭೆ

ಕಲಬುರಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಪಿಲ್ ಮೋಹನ ಅವರು ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕೊರೊನಾ ಹರಡದಂತೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

District Secretary Kapil Mohan Meeting  on Corona Precautionary measures
ಕೊರೊನಾ ಮುಂಜಾಗ್ರತಾ ಕ್ರಮಗಳ ಕುರಿತು ಸಭೆ
author img

By

Published : Apr 4, 2020, 9:46 PM IST

ಕಲಬುರಗಿ: ಮೂಲ ಸೌಕರ್ಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಪಿಲ್ ಮೋಹನ್​ ಅವರು ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕೊರೊನಾ ಹರಡದಂತೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಕೊರೊನಾ ಮುಂಜಾಗ್ರತಾ ಕ್ರಮಗಳ ಕುರಿತು ಕಪಿಲ್ ಮೋಹನ ಸಭೆ..
ಸಭೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಸೇರಿದಂತೆ ಪ್ರಾದೇಶಿಕ ಆಯುಕ್ತ ಡಾ.ಎನ್.ವಿ.ಪ್ರಸಾದ್​, ಜಿಲ್ಲಾಧಿಕಾರಿ ಶರತ್ ಬಿ., ಕಲಬುರಗಿ ನಗರ ಪೊಲೀಸ್ ಆಯುಕ್ತ ಎನ್.ಸತೀಶ್ ಕುನಾರ,‌ ಜಿಲ್ಲಾ ಪೊಲೀಸ್ ಅಧೀಕ್ಷಕ ಯಡಾ ಮಾರ್ಟಿನ್ ಮಾರ್ಬ ನ್ಯಾಂಗ್, ಡಿ‌.ಸಿ.ಪಿ ಕಿಶೋರ್​ ಬಾಬು, ಜಿಲ್ಲಾ ಪಂಚಾಯತ್ ಸಿಇಒ ಡಾ.ಪಿ.ರಾಜಾ, ಮಹಾನಗರ ಪಾಲಿಕೆ ಆಯುಕ್ತ ರಾಹುಲ್​​ ಪಾಂಡೆ ಸೇರಿದಂತೆ ವಿವಿಧ‌ ಇಲಾಖೆಗಳ‌ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.