ETV Bharat / state

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸದಂತೆ ಡಿಎಸ್​ಎಸ್​ ಆಗ್ರಹ - ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಡಿಎಸ್​ಎಸ್​ ವಿರೋಧ

ಅಯೋಧ್ಯೆಯಲ್ಲಿ ಬುದ್ದನ ಅವಶೇಷಗಳು ಪತ್ತೆಯಾದ ಹಿನ್ನೆಲೆ, ಆ ಪ್ರದೇಶವನ್ನು ಐತಿಹಾಸಿಕ ಸ್ಮಾರಕ ಎಂದು ಘೋಷಿಸಬೇಕು. ಅಲ್ಲಿ ರಾಮ ಮಂದಿರ ನಿರ್ಮಿಸಬಾರದು ಎಂದು ಡಿಎಸ್​ಎಸ್​ ಕಾರ್ಯಕರ್ತರು ಆಗ್ರಹಿಸಿದ್ದಾರೆ.

DSS oppose construction of Ram Mandir in Ayodhya
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಡಿಎಸ್​ಎಸ್​ ವಿರೋಧ
author img

By

Published : Jun 8, 2020, 3:06 PM IST

ಕಲಬುರಗಿ: ಅಯೋಧ್ಯೆಯಲ್ಲಿ ಬುದ್ಧನ ಅವಶೇಷಗಳು ಪತ್ತೆಯಾದ ಹಿನ್ನೆಲೆ ರಾಮಮಂದಿರ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸುವಂತೆ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ವಿರೋಧಿಸಿ ಪ್ರತಿಭಟನೆ

ಡಿಎಸ್​ಎಸ್​ ಸಂಚಾಲಕ ಶ್ರವಣಕುಮಾರ ಮೋಸಲಗಿ ನೇತೃತ್ವದಲ್ಲಿ ಜಿಲ್ಲೆಯ ವಾಡಿ ಪಟ್ಟಣದ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಅಯೋಧ್ಯೆ ಪ್ರದೇಶವನ್ನು ಪುರಾತತ್ವ ಇಲಾಖೆಗೆ ಒಪ್ಪಿಸಿ ಐತಿಹಾಸಿಕ ಸ್ಮಾರಕವೆಂದು ಘೋಷಿಸಿ ಅಭಿವೃದ್ಧಿಗೊಳಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.