ETV Bharat / state

ಹೈಕಮಾಂಡ್​ ನೀಡುವ ಯಾವುದೇ ಜವಾಬ್ದಾರಿ ನಿಭಾಯಿಸುವೆ.. ಈಶ್ವರ ಖಂಡ್ರೆ

ಕೆಪಿಸಿಸಿ ಅಧ್ಯಕ್ಷರಾಗಲು ಪಕ್ಷದ ಹಲವರು ಯೋಗ್ಯರು ಹಾಗೂ ಆಕಾಂಕ್ಷಿಗಳಿದ್ದಾರೆ. ನಾನು ಸದ್ಯ ಕೆಪಿಸಿಸಿ ಕಾರ್ಯಾಧ್ಯಕ್ಷನಾಗಿ ಅತ್ಯಂತ ಪರಿಶ್ರಮದಿಂದ ಕಾರ್ಯನಿರ್ವಹಿಸುತ್ತಿದ್ದೇನೆ. ಮುಂದೆಯೂ ವರಿಷ್ಠರು ಯಾವುದೇ ಹುದ್ದೆ ನೀಡಿದರೂ ಜವಾಬ್ದಾರಿಯುತವಾಗಿ ನಿಭಾಯಿಸುತ್ತೇನೆ ಎಂದು ಕಲಬುರಗಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

eshwar khandre press meet in kalburgi
ಹೈಕಮಾಂಡ್​ ನೀಡುವ ಜವಬ್ದಾರಿ ಅಚ್ಚುಕಟ್ಟಾಗಿ ನಿಭಾಯಿಸುವೆ: ಖಂಡ್ರೆ ಹೇಳಿಕೆ
author img

By

Published : Jan 5, 2020, 8:30 PM IST

ಕಲಬುರಗಿ: ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾವೆಲ್ಲ ಬದ್ಧರಾಗಿದ್ದೇವೆ. ಹೈಕಮಾಂಡ್ ನೀಡುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರಾಗಲು ಪಕ್ಷದ ಹಲವರು ಯೋಗ್ಯರು ಹಾಗೂ ಆಕಾಂಕ್ಷಿಗಳಿದ್ದಾರೆ. ನಾನು ಸದ್ಯ ಕೆಪಿಸಿಸಿ ಕಾರ್ಯಾಧ್ಯಕ್ಷನಾಗಿ ಅತ್ಯಂತ ಪರಿಶ್ರಮದಿಂದ ಕಾರ್ಯನಿರ್ವಹಿಸುತ್ತಿದ್ದೇನೆ. ಮುಂದೆಯೂ ವರಿಷ್ಠರು ಯಾವುದೇ ಜವಾಬ್ದಾರಿ ನೀಡಿದರೂ ಜವಾಬ್ದಾರಿಯುತವಾಗಿ ನಿಭಾಯಿಸುತ್ತೇನೆ ಎಂದು ಹೇಳಿದರು.

ಈಶ್ವರ್‌ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ..

ಇದೇ ವೇಳೆ ಶಾಸಕ ಸೋಮಶೇಖರ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಹೇಳಿಕೆ ನೀಡಿದ್ದಾರೆ. ಅಲ್ಪಸಂಖ್ಯಾತರಲ್ಲಿ ಭಯ ಹುಟ್ಟಿಸಿದ್ದಾರೆ. ಹಾಗಾಗಿ ಸೋಮಶೇಖರ ರೆಡ್ಡಿ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ ಬಂಧಿಸಬೇಕು ಎಂದು ಕಿಡಿಕಾರಿದರು.

ಅಷ್ಟೇ ಅಲ್ಲ, ಬಿಜೆಪಿ ಸರ್ಕಾರ ದ್ವೇಷದ ರಾಜಕೀಯ ಮಾಡಲು ಹೊರಟಿದೆ. ಕಾಂಗ್ರೆಸ್ ಶಾಸಕರು ಗೆದ್ದ ಕ್ಷೇತ್ರಗಳ ಅನುದಾನ ಕಡಿತಗೊಳಿಸಿದೆ. ಕೂಡಲೇ ಈ ಹಿಂದೆ ಮಂಜೂರಾದ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.

ರಾಜ್ಯದ ಜನತೆಗೆ ಪ್ರಧಾನಿ ಅವಮಾನ: ಪವಿತ್ರ ಶ್ರೀಸಿದ್ಧಗಂಗಾ ಮಠದಲ್ಲಿ ಮಕ್ಕಳ ಮುಂದೆ ಪ್ರಧಾನಿ ಮೋದಿ ರಾಜಕೀಯ ಭಾಷಣ ಮಾಡಿರುವುದು ಸರಿಯಲ್ಲ. ರಾಜ್ಯದ ಜನರಿಗೆ ಪ್ರಧಾನಿ ಅವಮಾನ, ಮೋಸ ಮಾಡಿದ್ದಾರೆ. ಮುಖ್ಯಮಂತ್ರಿಗಳು ರಾಜ್ಯದ ಸಮಸ್ಯೆಗಳನ್ನು ಕುರಿತು ಚರ್ಚಿಸಲು ರಾಜಭವನಕ್ಕೆ ತೆರಳಿದಾಗ, ಭೇಟಿಗೆ ಅವಕಾಶ ನೀಡದೆ ಅವಮಾನ ಮಾಡಿದ್ದಾರೆ ಎಂದು ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದರು.

Intro:ಕಲಬುರಗಿ:ಪಕ್ಷದ ವರಿಷ್ಠರ ತಿರ್ಮಾನಕ್ಕೆ ನಾವೆಲ್ಲ ಬದ್ದರಾಗಿದ್ದೇವೆ. ಹೈಕಮಾಂಡ್ ನೀಡುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಹೈಮಾಂಡ್ ನಿರ್ಧಾರಕ್ಕೆ ನಾವೆಲ್ಲರೂ ಬದ್ದರಿದ್ದೆವೆ, ವರಿಷ್ಠರು ಯಾವುದೆ ಜವಾಬ್ದಾರಿ ‌ಕೊಟ್ಟರು ಸಂತೋಷದಿಂದ ಅತ್ಯಂತ ಜವಾಬ್ದಾರಿಯುತವಾಗಿ ನಿಭಾಯಿಸತ್ತೆವೆ. ಈಗಾಗಲೇ ಪಕ್ಷದ ಹಿರಿಯ ಈ ಕುರಿತು ಸಭೆ ನಡೆಸಿ ಹೈಕಮಾಂಡಗೆ ವಿಷಯ ಮಟ್ಟಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಲು ಪಕ್ಷದ ಹಲವಾರು ಯೋಗ್ಯರಿದ್ದಾರೆ ಹಾಗೂ ಆಕಾಂಕ್ಷೆಗಳು ಹೆಚ್ಚಿದ್ದಾರೆ. ನಾನು ಸದ್ಯ ಕೆಪಿಸಿಸಿ ಕಾರ್ಯಧ್ಯಕ್ಷವಾಗಿ ಅತ್ಯಂತ ಪರಿಶ್ರಮದಿಂದ ದಿಂದ ಕಾರ್ಯನಿರ್ವಹಿಸುತ್ತಿದೆನೆ. ಮುಂದೆಯೂ ಎಲ್ಲರು ಒಂದಾಗಿ ಒಗ್ಗಟಿನಿಂದ ಪಕ್ಷವನ್ನು ಕೆಳಮಟ್ಟದ ಸಂಘಟಿಸುತ್ತೆವೆ ಎಂದು ತಿಳಿಸಿದರು. ಇನ್ನು ಇದೆ ವೇಳೆ ಮಾತನಾಡಿದ ಅವರು ಶಾಸಕ ಸೋಮಶೇಖರ ರೆಡ್ಡಿ ಅವರು ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಹೇಳಿಕೆ ನೀಡಿದ್ದಾರೆ, ಸಿಎಎ ವಿರುದ್ದ ಯಾರು ಹೋರಾಟ ಮಾಡ್ತೀರಿ ನಿಮಗೆ ಉಳಿಗಾಲವಿಲ್ಲ ಅಂತಾ ಹೇಳಿಕೆ ಕೊಟ್ಟು ಜನರಲ್ಲಿ ಭಯ ಹುಟ್ಟಿಸಿದ್ದಾರೆ. ಸೋಮಶೇಖರ ರೆಡ್ಡಿ ಮೇಲೆ ಕ್ರೀಮಿನಲ್ ಮೊಕ್ಕದಮ್ಮೆ ದಾಖಲಿಸಿ, ಬಂಧಿಸಬೇಕು ಎಂದು ಶಾಸಕ ಸೋಮಶೇಖರ ರೆಡ್ಡಿ ವಿರುದ್ದ ಕಿಡಿಕಾರಿದರು.

ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ;ಖಂಡ್ರೆ

ಸರ್ಕಾರ ಆದೇಶ ಮಾಡಿರುವ ಕಾಮಗಾರಿಗಳ ಅನುದಾನ ತಡೆ ಹಿಡಿಯುವ ಮೂಲಕ ಬಿಜೆಪಿ ಸರ್ಕಾರ ದ್ವೇಷದ ರಾಜಕೀಯ ಮಾಡಲು ಹೋರಟಿದೆ. ಕಾಂಗ್ರೆಸ್ ಶಾಸಕರು ಗೆದ್ದ ಕ್ಷೇತ್ರಗಳಿಗೆ ಅನುದಾನ ಕಡಿತಗೊಳಿಸಿದೆ. ಕೊಡಲೆ ಹಿಂದೆ ಮಂಜೂರಾದ ಕಾಮಗರಿಗಳಿಗೆ ಕೊಡಲೆ ಅನುಧಾನ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.

ರಾಜ್ಯದ ಜನತೆಗೆ ಪ್ರಧಾನಿ ಅವಮಾನ.

ಪ್ರವಿತ್ರ ಸಿದ್ದಗಂಗಾ ಶ್ರೀಗಳ ಮಠದಲ್ಲಿ ಪ್ರಧಾನಿ ಮೋದಿ ಮಕ್ಕಳ ಮುಂದೆ ರಾಜಕೀಯ ಭಾಷಣ ಮಾಡಿರೋದು ಸರಿಯಲ್ಲ. ರಾಜ್ಯದ ಜನರಿಗೆ ಪ್ರಧಾನಿ ಅವಮಾನ, ಮೋಸ ಮಾಡಿದ್ದಾರೆ. ಮುಖ್ಯಮಂತ್ರಿಗಳು ರಾಜ್ಯದ ಸಮಸ್ಯೆಗಳನ್ನು ಕುರಿತು ಚರ್ಚೆ ಯಾಗಲು ರಾಜ ಭವನಕ್ಕೆ ಹೋದಾಗ ಭೇಟಿ ಸಹ ಆಗದೆ ರಾಜ್ಯದ ಏಳು ಕೋಟಿ ಜನರಿಗೆ ಅವಮಾನ ಮಾಡಿದ್ದಾರೆ. ಇಂತಹ ಪ್ರಧಾನಿ ನಮಗೆ ಬೇಕಾ ಅನ್ನೋ ಪ್ರೆಶ್ನೆ ಕಾಡತೊಡಗಿದೆ ಎಂದು ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದದರು.
Body:ಕಲಬುರಗಿ:ಪಕ್ಷದ ವರಿಷ್ಠರ ತಿರ್ಮಾನಕ್ಕೆ ನಾವೆಲ್ಲ ಬದ್ದರಾಗಿದ್ದೇವೆ. ಹೈಕಮಾಂಡ್ ನೀಡುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಹೈಮಾಂಡ್ ನಿರ್ಧಾರಕ್ಕೆ ನಾವೆಲ್ಲರೂ ಬದ್ದರಿದ್ದೆವೆ, ವರಿಷ್ಠರು ಯಾವುದೆ ಜವಾಬ್ದಾರಿ ‌ಕೊಟ್ಟರು ಸಂತೋಷದಿಂದ ಅತ್ಯಂತ ಜವಾಬ್ದಾರಿಯುತವಾಗಿ ನಿಭಾಯಿಸತ್ತೆವೆ. ಈಗಾಗಲೇ ಪಕ್ಷದ ಹಿರಿಯ ಈ ಕುರಿತು ಸಭೆ ನಡೆಸಿ ಹೈಕಮಾಂಡಗೆ ವಿಷಯ ಮಟ್ಟಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಲು ಪಕ್ಷದ ಹಲವಾರು ಯೋಗ್ಯರಿದ್ದಾರೆ ಹಾಗೂ ಆಕಾಂಕ್ಷೆಗಳು ಹೆಚ್ಚಿದ್ದಾರೆ. ನಾನು ಸದ್ಯ ಕೆಪಿಸಿಸಿ ಕಾರ್ಯಧ್ಯಕ್ಷವಾಗಿ ಅತ್ಯಂತ ಪರಿಶ್ರಮದಿಂದ ದಿಂದ ಕಾರ್ಯನಿರ್ವಹಿಸುತ್ತಿದೆನೆ. ಮುಂದೆಯೂ ಎಲ್ಲರು ಒಂದಾಗಿ ಒಗ್ಗಟಿನಿಂದ ಪಕ್ಷವನ್ನು ಕೆಳಮಟ್ಟದ ಸಂಘಟಿಸುತ್ತೆವೆ ಎಂದು ತಿಳಿಸಿದರು. ಇನ್ನು ಇದೆ ವೇಳೆ ಮಾತನಾಡಿದ ಅವರು ಶಾಸಕ ಸೋಮಶೇಖರ ರೆಡ್ಡಿ ಅವರು ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಹೇಳಿಕೆ ನೀಡಿದ್ದಾರೆ, ಸಿಎಎ ವಿರುದ್ದ ಯಾರು ಹೋರಾಟ ಮಾಡ್ತೀರಿ ನಿಮಗೆ ಉಳಿಗಾಲವಿಲ್ಲ ಅಂತಾ ಹೇಳಿಕೆ ಕೊಟ್ಟು ಜನರಲ್ಲಿ ಭಯ ಹುಟ್ಟಿಸಿದ್ದಾರೆ. ಸೋಮಶೇಖರ ರೆಡ್ಡಿ ಮೇಲೆ ಕ್ರೀಮಿನಲ್ ಮೊಕ್ಕದಮ್ಮೆ ದಾಖಲಿಸಿ, ಬಂಧಿಸಬೇಕು ಎಂದು ಶಾಸಕ ಸೋಮಶೇಖರ ರೆಡ್ಡಿ ವಿರುದ್ದ ಕಿಡಿಕಾರಿದರು.

ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ;ಖಂಡ್ರೆ

ಸರ್ಕಾರ ಆದೇಶ ಮಾಡಿರುವ ಕಾಮಗಾರಿಗಳ ಅನುದಾನ ತಡೆ ಹಿಡಿಯುವ ಮೂಲಕ ಬಿಜೆಪಿ ಸರ್ಕಾರ ದ್ವೇಷದ ರಾಜಕೀಯ ಮಾಡಲು ಹೋರಟಿದೆ. ಕಾಂಗ್ರೆಸ್ ಶಾಸಕರು ಗೆದ್ದ ಕ್ಷೇತ್ರಗಳಿಗೆ ಅನುದಾನ ಕಡಿತಗೊಳಿಸಿದೆ. ಕೊಡಲೆ ಹಿಂದೆ ಮಂಜೂರಾದ ಕಾಮಗರಿಗಳಿಗೆ ಕೊಡಲೆ ಅನುಧಾನ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.

ರಾಜ್ಯದ ಜನತೆಗೆ ಪ್ರಧಾನಿ ಅವಮಾನ.

ಪ್ರವಿತ್ರ ಸಿದ್ದಗಂಗಾ ಶ್ರೀಗಳ ಮಠದಲ್ಲಿ ಪ್ರಧಾನಿ ಮೋದಿ ಮಕ್ಕಳ ಮುಂದೆ ರಾಜಕೀಯ ಭಾಷಣ ಮಾಡಿರೋದು ಸರಿಯಲ್ಲ. ರಾಜ್ಯದ ಜನರಿಗೆ ಪ್ರಧಾನಿ ಅವಮಾನ, ಮೋಸ ಮಾಡಿದ್ದಾರೆ. ಮುಖ್ಯಮಂತ್ರಿಗಳು ರಾಜ್ಯದ ಸಮಸ್ಯೆಗಳನ್ನು ಕುರಿತು ಚರ್ಚೆ ಯಾಗಲು ರಾಜ ಭವನಕ್ಕೆ ಹೋದಾಗ ಭೇಟಿ ಸಹ ಆಗದೆ ರಾಜ್ಯದ ಏಳು ಕೋಟಿ ಜನರಿಗೆ ಅವಮಾನ ಮಾಡಿದ್ದಾರೆ. ಇಂತಹ ಪ್ರಧಾನಿ ನಮಗೆ ಬೇಕಾ ಅನ್ನೋ ಪ್ರೆಶ್ನೆ ಕಾಡತೊಡಗಿದೆ ಎಂದು ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದದರು.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.