ETV Bharat / state

ಪಹಣಿ ಮತ್ತಿತರ ದಾಖಲೆಗಳಿಗೆ ಪಟ್ಟಣ ಅಲೆಯಬೇಕಿಲ್ಲ, ಗ್ರಂಥಾಲಯಗಳಲ್ಲೇ ಡಿಜಿಟಲ್ ಕಿಯೋಸ್ಕ್

ಗ್ರಾಮೀಣ ಪ್ರದೇಶದಲ್ಲಿರುವ ರೈತರು ಡಿಜಿಟಲ್ ಸೇವೆಗಳಿಗಾಗಿ ಹೋಬಳಿ ಅಥವಾ ಪಟ್ಟಣ ಪ್ರದೇಶಗಳಿಗೆ ಅಲೆಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಕಿಯೋಸ್ಕ್ ಕೇಂದ್ರ ಸ್ಥಾಪಿಸಲಾಗಿದ್ದು,ಇದರಿಂದ ವಿವಿಧ ರೀತಿಯ ಸೇವೆಗಳನ್ನು ಜನರು ಪಡೆಯಲು ಸಹಕಾರಿಯಾಗಿದೆ.

author img

By

Published : Jun 26, 2019, 10:33 AM IST

ಕಲಬುರಗಿ

ಕಲಬುರಗಿ: ಗ್ರಾಮೀಣ ಪ್ರದೇಶದಲ್ಲಿರುವ ರೈತರು ವಿವಿಧ ರೀತಿಯ ಡಿಜಿಟಲ್ ಸೇವೆಗಳಿಗಾಗಿ ಹೋಬಳಿ ಅಥವಾ ಪಟ್ಟಣ ಪ್ರದೇಶಗಳಿಗೆ ಅಲೆಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಭಾಗದಲ್ಲಿ ಪ್ರಾಯೋಗಿಕವಾಗಿ ಕಿಯೋಸ್ಕ್ ಕೇಂದ್ರ ಸ್ಥಾಪಿಸಲಾಗಿದೆ ಎಂದು ಹೈ-ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಸುಬೋಧ ಯಾದವ್​ ತಿಳಿಸಿದರು.

ಪ್ರಾದೇಶಿಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಹೈ-ಕ ಮಂಡಳಿಯಿಂದ ಕಲಬುರಗಿ, ಬೀದರ್​​, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯ ಒಟ್ಟು 70 ಗ್ರಾಮ ಪಂಚಾಯಿತಿಯ ಕೇಂದ್ರಸ್ಥಾನದ ಗ್ರಂಥಾಲಯಗಳಲ್ಲಿ ಪ್ರಾಯೋಗಿಕವಾಗಿ ಕಿಯೋಸ್ಕ್ ಕೇಂದ್ರ ಸ್ಥಾಪಿಸಲಾಗಿದೆ. ರೈತಾಪಿ ವರ್ಗ ಮತ್ತು ಸಾರ್ವಜನಿಕರು ಸಣ್ಣಪುಟ್ಟ ಡಿಜಿಟಲ್ ಸೇವೆಗಳಿಗೂ ಹೋಬಳಿ ಅಥವಾ ಪಟ್ಟಣ ಪ್ರದೇಶಗಳಿಗೆ ಅಲೆದಾಡುವುದನ್ನು ತಪ್ಪಿಸಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿಯೋಸ್ಕ್ ಕೇಂದ್ರ ಸ್ಥಾಪಿಸಲಾಗಿದೆ. ಕಿಯೋಸ್ಕ್ ಕೇಂದ್ರದಲ್ಲಿ ಪಹಣಿ ಪತ್ರಿಕೆ ಸೇರಿದಂತೆ ಅಂತರ್ಜಾಲ ಆಧಾರಿತ ವಿವಿಧ ಸೇವೆಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ಕಿಯೋಸ್ಕ್ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಶುಲ್ಕದ ಆಧಾರದ ಮೇಲೆ ಸೈಬರ್ ಕೆಫೆ ಮಾದರಿಯ ವಿವಿಧ ಸೇವೆಗಳನ್ನು ಪಡೆಯಲು ಈ ಯೋಜನೆ ಸಹಕಾರಿಯಾಗಲಿದೆ. ಇದರ ಭಾಗವಾಗಿ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಇದುವರೆಗೆ ತಲಾ 6 ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಡಿಜಿಟಲ್ ಕಿಯೋಸ್ಕ್ ಕೇಂದ್ರಗಳು ಸ್ಥಾಪಿಸಲಾಗಿದ್ದು, ಬ್ರಾಡ್‍ಬ್ಯಾಂಡ್ ಸಂಪರ್ಕ ಇಲ್ಲದೆ ಸೇವೆ ಆರಂಭಿಸದಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಇವುಗಳಿಗೆ ಜು.06 ರೊಳಗೆ ಬ್ರಾಡ್‍ಬ್ಯಾಂಡ್ ಸಂಪರ್ಕ ಒದಗಿಸಬೇಕು ಎಂದು ಬಿಎಸ್ಎನ್ಎಲ್ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯ ಗ್ರಂಥಾಲಯಗಳ ಅಧಿಕಾರಿಗಳು ಮತ್ತು ಬಿಎಸ್ಎನ್ಎಲ್ ಸಂಸ್ಥೆಯ ಅಧಿಕಾರಿಗಳು ಭಾಗಿಯಾಗಿದ್ದರು.

Intro:ಕಲಬುರಗಿ:ಗ್ರಾಮೀಣ ಪ್ರದೇಶದಲ್ಲಿರುವ ರೈತರು ಡಿಜಿಟಲ್ ಸೇವೆಗಳಿಗಾಗಿ ಹೋಬಳಿ ಅಥವ ಪಟ್ಟಣದ ಪ್ರದೇಶಗಳಿಗೆ ಅಳೆಯುವುದು ತಪ್ಪಿಸುವ ನಿಟ್ಟಿನಲ್ಲಿ ಹೈ.ಕ.ಮಂಡಳಿಯಿಂದ ಕಲಬುರಗಿ, ಬೀದರ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯ ಒಟ್ಟು 70 ಗ್ರಾಮ ಪಂಚಾಯತಿಯ ಕೇಂದ್ರಸ್ಥಾನದ ಗ್ರಂಥಾಲಯಗಳಲ್ಲಿ ಪ್ರಾಯೋಗಿಕವಾಗಿ ಕಿಯೋಸ್ಕ್ ಕೇಂದ್ರ ಸ್ಥಾಪಿಸಲಾಗಿದೆ ಎಂದು ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಸುಬೋಧ ಯಾದವ ತಿಳಿಸಿದರು.

ಪ್ರಾದೇಶಿಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯ ಗ್ರಂಥಾಲಯಾಧಿಕಾರಿಗಳು ಮತ್ತು ಬಿ.ಎಸ್.ಎನ್.ಎಲ್. ಅಧಿಕಾರಿಗಳೊಂದಿಗೆ ಕಿಯೋಸ್ಕ್ ಕೇಂದ್ರದ ಪ್ರಗತಿ ಕುರಿತಂತೆ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.ರೈತಾಪಿ ವರ್ಗ ಮತ್ತು ಸಾರ್ವಜನಿಕರು ಸಣ್ಣ-ಪುಟ್ಟ ಡಿಜಿಟಲ್ ಸೇವೆಗಳಿಗೂ ಹೋಬಳಿ ಅಥವಾ ಪಟ್ಟಣ ಪ್ರದೇಶಗಳಿಗೆ ಅಲೆದಾಡುವುದನ್ನು ತಪ್ಪಿಸಲು ಗ್ರಾಮ ಪಂಚಾಯತಿಯ ಕೇಂದ್ರಸ್ಥಾನದ ಗ್ರಂಥಾಲಯಗಳಲ್ಲಿ ಪ್ರಾಯೋಗಿಕವಾಗಿ ಕಿಯೋಸ್ಕ್ ಕೇಂದ್ರ ಸ್ಥಾಪಿಸಲಾಗಿದೆ. ಕಿಯೋಸ್ಕ್ ಕೇಂದ್ರದಲ್ಲಿ ಪಹಣಿ ಪತ್ರಿಕೆ ಸೇರಿದಂತೆ ಅಂತರ್ಜಾಲ ಆಧಾರಿತ ಬಹು ಸೇವೆಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ಕಿಯೋಸ್ಕ್ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಬಳಕೆ ಶುಲ್ಕದ ಆಧಾರದ ಮೇಲೆ ಸೈಬರ್ ಕೆಫೆ ಮಾದರಿಯ ವಿವಿಧ ಸೇವೆಗಳನ್ನು ಗ್ರಾಮದಲ್ಲಿ ಪಡೆಯಲು ಈ ಯೋಜನೆ ತುಂಬಾ ಸಹಕಾರಿಯಾಗಲಿದೆ ಎಂದರು.ಯೋಜನೆಯ ಭಾಗವಾಗಿ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಇದುವರೆಗೆ ತಲಾ 6 ಗ್ರಾಮ ಪಂಚಾಯತಿ ಕೇಂದ್ರಸ್ಥಾನದ ಗ್ರಂಥಾಲಯಗಳಲ್ಲಿ ಡಿಜಿಟಲ್ ಕಿಯೋಸ್ಕ್ ಕೇಂದ್ರಗಳು ಸ್ಥಾಪಿಸಲಾಗಿದ್ದರೂ ಸಹ ಬ್ರಾಡ್‍ಬ್ಯಾಂಡ್ ಸಂಪರ್ಕ ಇಲ್ಲದ ಕಾರಣ ಸೇವೆ ಆರಂಭಿಸದಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿ ಇವುಗಳಿಗೆ ಜುಲೈ 6ರೊಳಗೆ ಬ್ರಾಡ್‍ಬ್ಯಾಂಡ್ ಸಂಪರ್ಕ ಒದಗಿಸಬೇಕು ಎಂದು ಬಿ.ಎಸ್.ಎನ್.ಎಲ್. ಅಧಿಕಾರಿಗಳಿಗೆ ಸೂಚಿಸಿದರು.ಕಲಬುರಗಿ ಜಿಲ್ಲೆಯ ತಲಾ 6 ಗ್ರಾಮಗಳಲ್ಲಿ ಕಿಯೋಸ್ಕ್ ಸ್ಥಾಪನೆಯಾದರು ಇದೂವರೆಗೆ ಸೇವೆ ನೀಡಲು ಮುಂದಾಗದಿರುವುದಕ್ಕೆ ಅತೃಪ್ತಿ ವ್ಯಕ್ತಪಡಿಸಿದರು.ಕಾರ್ಯದರ್ಶಿಗಳು, ಈ ಸಂಬಂಧ ಕರ್ತವ್ಯ ನಿರ್ವಹಣೆ ಲೋಪದ ಮೇಲೆ ಕಲಬುರಗಿ ಜಿಲ್ಲಾ ಮುಖ್ಯ ಗ್ರಂಥಾಲಯಾಧಿಕಾರಿಗೆ ನೋಟಿಸ್ ಜಾರಿಗೊಳಿಸುವಂತೆ ತಾಕೀತು ಮಾಡಿದರು.ಕಲಬುರಗಿ ಮ್ತತು ಯಾದಗಿರಿ ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ಕಿಯೋಸ್ಕ್ ಕೇಂದ್ರಗಳಲ್ಲಿ ಕೂಡಲೆ ಸಾರ್ವಜನಿಕರಿಗೆ ಸೇವೆ ಒದಗಿಸುವಂತೆ ತಿಳಿಸಿದರು.Body:ಕಲಬುರಗಿ:ಗ್ರಾಮೀಣ ಪ್ರದೇಶದಲ್ಲಿರುವ ರೈತರು ಡಿಜಿಟಲ್ ಸೇವೆಗಳಿಗಾಗಿ ಹೋಬಳಿ ಅಥವ ಪಟ್ಟಣದ ಪ್ರದೇಶಗಳಿಗೆ ಅಳೆಯುವುದು ತಪ್ಪಿಸುವ ನಿಟ್ಟಿನಲ್ಲಿ ಹೈ.ಕ.ಮಂಡಳಿಯಿಂದ ಕಲಬುರಗಿ, ಬೀದರ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯ ಒಟ್ಟು 70 ಗ್ರಾಮ ಪಂಚಾಯತಿಯ ಕೇಂದ್ರಸ್ಥಾನದ ಗ್ರಂಥಾಲಯಗಳಲ್ಲಿ ಪ್ರಾಯೋಗಿಕವಾಗಿ ಕಿಯೋಸ್ಕ್ ಕೇಂದ್ರ ಸ್ಥಾಪಿಸಲಾಗಿದೆ ಎಂದು ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಸುಬೋಧ ಯಾದವ ತಿಳಿಸಿದರು.

ಪ್ರಾದೇಶಿಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯ ಗ್ರಂಥಾಲಯಾಧಿಕಾರಿಗಳು ಮತ್ತು ಬಿ.ಎಸ್.ಎನ್.ಎಲ್. ಅಧಿಕಾರಿಗಳೊಂದಿಗೆ ಕಿಯೋಸ್ಕ್ ಕೇಂದ್ರದ ಪ್ರಗತಿ ಕುರಿತಂತೆ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.ರೈತಾಪಿ ವರ್ಗ ಮತ್ತು ಸಾರ್ವಜನಿಕರು ಸಣ್ಣ-ಪುಟ್ಟ ಡಿಜಿಟಲ್ ಸೇವೆಗಳಿಗೂ ಹೋಬಳಿ ಅಥವಾ ಪಟ್ಟಣ ಪ್ರದೇಶಗಳಿಗೆ ಅಲೆದಾಡುವುದನ್ನು ತಪ್ಪಿಸಲು ಗ್ರಾಮ ಪಂಚಾಯತಿಯ ಕೇಂದ್ರಸ್ಥಾನದ ಗ್ರಂಥಾಲಯಗಳಲ್ಲಿ ಪ್ರಾಯೋಗಿಕವಾಗಿ ಕಿಯೋಸ್ಕ್ ಕೇಂದ್ರ ಸ್ಥಾಪಿಸಲಾಗಿದೆ. ಕಿಯೋಸ್ಕ್ ಕೇಂದ್ರದಲ್ಲಿ ಪಹಣಿ ಪತ್ರಿಕೆ ಸೇರಿದಂತೆ ಅಂತರ್ಜಾಲ ಆಧಾರಿತ ಬಹು ಸೇವೆಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ಕಿಯೋಸ್ಕ್ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಬಳಕೆ ಶುಲ್ಕದ ಆಧಾರದ ಮೇಲೆ ಸೈಬರ್ ಕೆಫೆ ಮಾದರಿಯ ವಿವಿಧ ಸೇವೆಗಳನ್ನು ಗ್ರಾಮದಲ್ಲಿ ಪಡೆಯಲು ಈ ಯೋಜನೆ ತುಂಬಾ ಸಹಕಾರಿಯಾಗಲಿದೆ ಎಂದರು.ಯೋಜನೆಯ ಭಾಗವಾಗಿ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಇದುವರೆಗೆ ತಲಾ 6 ಗ್ರಾಮ ಪಂಚಾಯತಿ ಕೇಂದ್ರಸ್ಥಾನದ ಗ್ರಂಥಾಲಯಗಳಲ್ಲಿ ಡಿಜಿಟಲ್ ಕಿಯೋಸ್ಕ್ ಕೇಂದ್ರಗಳು ಸ್ಥಾಪಿಸಲಾಗಿದ್ದರೂ ಸಹ ಬ್ರಾಡ್‍ಬ್ಯಾಂಡ್ ಸಂಪರ್ಕ ಇಲ್ಲದ ಕಾರಣ ಸೇವೆ ಆರಂಭಿಸದಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿ ಇವುಗಳಿಗೆ ಜುಲೈ 6ರೊಳಗೆ ಬ್ರಾಡ್‍ಬ್ಯಾಂಡ್ ಸಂಪರ್ಕ ಒದಗಿಸಬೇಕು ಎಂದು ಬಿ.ಎಸ್.ಎನ್.ಎಲ್. ಅಧಿಕಾರಿಗಳಿಗೆ ಸೂಚಿಸಿದರು.ಕಲಬುರಗಿ ಜಿಲ್ಲೆಯ ತಲಾ 6 ಗ್ರಾಮಗಳಲ್ಲಿ ಕಿಯೋಸ್ಕ್ ಸ್ಥಾಪನೆಯಾದರು ಇದೂವರೆಗೆ ಸೇವೆ ನೀಡಲು ಮುಂದಾಗದಿರುವುದಕ್ಕೆ ಅತೃಪ್ತಿ ವ್ಯಕ್ತಪಡಿಸಿದರು.ಕಾರ್ಯದರ್ಶಿಗಳು, ಈ ಸಂಬಂಧ ಕರ್ತವ್ಯ ನಿರ್ವಹಣೆ ಲೋಪದ ಮೇಲೆ ಕಲಬುರಗಿ ಜಿಲ್ಲಾ ಮುಖ್ಯ ಗ್ರಂಥಾಲಯಾಧಿಕಾರಿಗೆ ನೋಟಿಸ್ ಜಾರಿಗೊಳಿಸುವಂತೆ ತಾಕೀತು ಮಾಡಿದರು.ಕಲಬುರಗಿ ಮ್ತತು ಯಾದಗಿರಿ ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ಕಿಯೋಸ್ಕ್ ಕೇಂದ್ರಗಳಲ್ಲಿ ಕೂಡಲೆ ಸಾರ್ವಜನಿಕರಿಗೆ ಸೇವೆ ಒದಗಿಸುವಂತೆ ತಿಳಿಸಿದರು.Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.