ETV Bharat / state

ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಬರ್ಬರ ಕೊಲೆ - undefined

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಮಲಗಿದ್ದ ವೇಳೆ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಶಹಾಬಾದ್ ಪಟ್ಟಣದಲ್ಲಿ‌ ನಡೆದಿದೆ.

Kalburgi
author img

By

Published : Jul 24, 2019, 4:52 PM IST

ಕಲಬುರಗಿ: ಮನೆಯಲ್ಲಿ ಮಲಗಿದ್ದ ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಶಹಾಬಾದ್ ಪಟ್ಟಣದಲ್ಲಿ‌ ನಡೆದಿದೆ.

ನಾಗರೆಡ್ಡಿ ಕಲ್ಲೋಳಿ(26) ಕೊಲೆಯಾದ ವ್ಯಕ್ತಿ. ಕೆಲದಿನಗಳ ಹಿಂದೆ ಪತಿ - ಪತ್ನಿ ನಡುವೆ ಜಗಳ ಉಂಟಾಗಿ ಪತ್ನಿ ತವರು ಮನೆಗೆ ಹೋಗಿದ್ದರು. ಆಕೆಯ ಮನೆಯವರೇ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು,ಹೆಂಡತಿ ಕಡೆಯವವರೆ ಕೊಲೆ ಮಾಡಿರುವುದಾಗಿ ನಾಗರೆಡ್ಡಿ ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ಸಂಬಂಧ ಶಹಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಘಟನಾ ಸ್ಥಳಕ್ಕೆ ಶಹಾಬಾದ್ ಸಿಪಿಐ ಕಪಿಲ್ ದೇವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Intro:ಕಲಬುರಗಿ:ಮನೆಯಲ್ಲಿ ಮಲಗಿದಲ್ಲಿಯೇ ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆಗೈದ ಘಟನೆ ಜಿಲ್ಲೆಯ ಶಹಾಬಾದ್ ಪಟ್ಟಣದಲ್ಲಿ‌ ನಡೆದಿದೆ.

ನಾಗರೆಡ್ಡಿ ಕಲ್ಲೋಳಿ(26) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದ್ದು.ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎನ್ನಲಾಗುತ್ತಿದೆ.ಹೆಂಡತಿ ಕಡೆಯವರಿಂದಲೇ ಕೊಲೆ ಮಾಡಿರುವುದಾಗಿ ನಾಗರಡ್ಡಿ ಕುಟುಂಬಸ್ಥರು ಆರೋಪಿಸಿದ್ದಾರೆ.ಕೆಲದಿನಗಳ ಹಿಂದೆ ಪತಿ-ಪತ್ನಿ ನಡುವೆ ಜಗಳ ಉಂಟಾಗಿ ಪತ್ನಿ ತವರು ಮನೆಗೆ ಹೋಗಿದ್ದಳ್ಳು. ಆಕೆಯ ಮನೆಯವರೆ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.ಶಹಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಘಟನಾ ಸ್ಥಳಕ್ಕೆ ಶಹಾಬಾದ್ ಸಿಪಿಐ ಕಪಿಲ್ ದೇವ್ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.Body:ಕಲಬುರಗಿ:ಮನೆಯಲ್ಲಿ ಮಲಗಿದಲ್ಲಿಯೇ ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆಗೈದ ಘಟನೆ ಜಿಲ್ಲೆಯ ಶಹಾಬಾದ್ ಪಟ್ಟಣದಲ್ಲಿ‌ ನಡೆದಿದೆ.

ನಾಗರೆಡ್ಡಿ ಕಲ್ಲೋಳಿ(26) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದ್ದು.ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎನ್ನಲಾಗುತ್ತಿದೆ.ಹೆಂಡತಿ ಕಡೆಯವರಿಂದಲೇ ಕೊಲೆ ಮಾಡಿರುವುದಾಗಿ ನಾಗರಡ್ಡಿ ಕುಟುಂಬಸ್ಥರು ಆರೋಪಿಸಿದ್ದಾರೆ.ಕೆಲದಿನಗಳ ಹಿಂದೆ ಪತಿ-ಪತ್ನಿ ನಡುವೆ ಜಗಳ ಉಂಟಾಗಿ ಪತ್ನಿ ತವರು ಮನೆಗೆ ಹೋಗಿದ್ದಳ್ಳು. ಆಕೆಯ ಮನೆಯವರೆ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.ಶಹಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಘಟನಾ ಸ್ಥಳಕ್ಕೆ ಶಹಾಬಾದ್ ಸಿಪಿಐ ಕಪಿಲ್ ದೇವ್ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.