ETV Bharat / state

ಕಲಬುರಗಿ: ಹೈಟೆನ್ಶನ್ ವಿದ್ಯುತ್ ತಂತಿ ತುಳಿದು ರೈತ ಸಾವು - ವಿದ್ಯುತ್ ತಂತಿ ತುಳಿದು ರೈತ ಸಾವು

ಹೊಲದಲ್ಲಿ ತುಂಡಾಗಿ ಬಿದ್ದಿದ್ದ ಹೈಟೆನ್ಶನ್ ವಿದ್ಯುತ್ ತಂತಿ ತುಳಿದು ರೈತ ಸಾವನ್ನಪ್ಪಿರುವ ಘಟನೆ ನಡೆದಿದೆ.

farmer died due to electric shock
ವಿದ್ಯುತ್ ತಂತಿ ತುಳಿದು ರೈತ ಸಾವು
author img

By

Published : Jun 12, 2020, 4:50 PM IST

ಕಲಬುರಗಿ: ಹೊಲದಲ್ಲಿ ಕೆಲಸ ಮಾಡುವ ವೇಳೆ ತುಂಡಾಗಿ ಬಿದ್ದಿದ್ದ ಹೈಟೆನ್ಶನ್ ವಿದ್ಯುತ್ ತಂತಿ ತುಳಿದು ರೈತ ಸಾವನ್ನಪ್ಪಿರುವ ದಾರುಣ ಘಟನೆ ಕಲಬುರಗಿ ತಾಲೂಕಿನ ಖಣದಾಳ ಗ್ರಾಮದಲ್ಲಿ ನಡೆದಿದೆ.

ದಗಡು ರಾಥೋಡ್ (67) ಮೃತ ರೈತ. ಹೊಲದಲ್ಲಿ ಹೈಟೆನ್ಶನ್ ತಂತಿ ಕಟ್‌​ ಆಗಿ ಬಿದ್ದಿತ್ತು. ಕೆಲಸ ಮಾಡುವ ವೇಳೆ ರೈತ ಅದನ್ನು ಗಮನಿಸದೆ ತಂತಿ ಮೇಲೆ ಕಾಲಿಟ್ಟ ಪರಿಣಾಮ ದುರ್ಘಟನೆ ಸಂಭವಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.