ETV Bharat / state

ಲಾಕ್​ಡೌನ್​ ನಡುವೆ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಸಾಲ ಮರುಪಾವತಿಸಲಾಗದೆ ರೈತ ನೇಣಿಗೆ ಶರಣಾಗಿರುವ ಘಟನೆ ಜೇವರ್ಗಿ ತಾಲ್ಲೂಕಿನ ಮಲ್ಲಾಬಾದ ಗ್ರಾಮದಲ್ಲಿ ನಡೆದಿದೆ.

Farmer Suicide In Kalburgi
ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
author img

By

Published : Apr 6, 2020, 6:20 PM IST

ಕಲಬುರಗಿ : ಲಾಕ್‌ಡೌನ್ ನಡುವೆ ಪಡೆದ ಸಾಲವನ್ನು ಮರುಪಾವತಿ ಮಾಡಲಾಗದೆ ನೊಂದ ರೈತ ನೇಣಿಗೆ ಶರಣಾಗಿರುವ ಘಟನೆ ಜೇವರ್ಗಿ ತಾಲ್ಲೂಕಿನ ಮಲ್ಲಾಬಾದ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಕಾಳಪ್ಪ ಕಂಬಾರ (62) ಮೃತ ದುರ್ದೈವಿ. ಬ್ಯಾಂಕ್ ಮತ್ತು ಖಾಸಗಿಯಾಗಿ 5 ಲಕ್ಷ ರೂಪಾಯಿಗೂ ಹೆಚ್ಚು ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಈತ ಮನೆಯ ಕಿಟಕಿಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.

ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.