ETV Bharat / state

ಸಾಲ ಮನ್ನಾ ಹಣ ಬಿಡುಗಡೆಗೆ ಆಗ್ರಹಿಸಿ ರೈತ ಸಮಾವೇಶ

ರೈತರಿಗೆ ಸುಲಭ ಸಾಲ ನೀಡಬಲ್ಲ ಸಹಕಾರಿ‌ ಬ್ಯಾಂಕುಗಳನ್ನು ಗ್ರಾಮೀಣ ಮಟ್ಟದಲ್ಲಿ ಪುನಃ ಆರಂಭಿಸಬೇಕು. ಸಾಲ ಮನ್ನಾ ಹಣವನ್ನು ರೈತರ ಖಾತೆಗಳಿಗೆ ನೇರವಾಗಿ ಜಮಾ ಮಾಡಬೇಕು ಎಂದು ಸಮಾವೇಶದಲ್ಲಿ ಆಗ್ರಹಿಸಲಾಯಿತು.

ರೈತ ಸಮಾವೇಶ ನಡೆಯಿತು
author img

By

Published : Jul 15, 2019, 11:02 PM IST

ಕಲಬುರಗಿ: ಡಿಸಿಸಿ ಬ್ಯಾಂಕ್ ಉಳಿಸಬೇಕು ಮತ್ತು ರೈತರ ಸಾಲ ಮನ್ನಾ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ರೈತರ ಸಮಾವೇಶ ನಡೆಯಿತು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಒಕ್ಕೂಟ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ಸಂಯುಕ್ತಾಶ್ರಯದಲ್ಲಿ ಗಂಜ್ ಪ್ರದೇಶದ ರೈತ ಭವನದಲ್ಲಿ ಹಮ್ಮಿಕೊಂಡಿದ್ದ ಸಮಾವೇಶಕ್ಕೆ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನ್ಪಡೆ ಚಾಲನೆ ನೀಡಿದರು.

ರೈತ ಸಮಾವೇಶ

ಬಳಿಕ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್ ಅವ್ಯವಹಾರದಿಂದಾಗಿ ಜಿಲ್ಲೆಯ ರೈತರಿಗೆ ಸಾಲ ಮನ್ನಾ ಲಾಭ ಸಿಗದಂತಾಗಿದೆ. ಆದ್ದರಿಂದ ರೈತರಿಗೆ ಸುಲಭ ಸಾಲ ನೀಡಬಲ್ಲ ಸಹಕಾರಿ‌ ಬ್ಯಾಂಕುಗಳನ್ನು ಗ್ರಾಮೀಣ ಮಟ್ಟದಲ್ಲಿ ಪುನಃ ಆರಂಭಿಸಬೇಕು. ಸಾಲ ಮನ್ನಾ ಹಣವನ್ನು ರೈತರ ಖಾತೆಗಳಿಗೆ ನೇರವಾಗಿ ಜಮಾ ಮಾಡಬೇಕು ಹಾಗೂ ಡಿಸಿಸಿ ಬ್ಯಾಂಕ್​​ನಲ್ಲಿ ನಡೆದ ಅವ್ಯವಹಾರದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿದರು.

Intro:ಕಲಬುರಗಿ:ಡಿಸಿಸಿ ಬ್ಯಾಂಕ್ ಉಳಿಸಬೇಕು,ರೈತರ ಸಾಲ ಮನ್ನಾ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ರೈತರ ಸಮಾವೇಶ ಆಯೋಜಿಸಲಾಗಿತ್ತು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಒಕ್ಕೂಟ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ಸಂಯುಕ್ತಾಶ್ರಯದಲ್ಲಿ ಗಂಜ್ ಪ್ರದೇಶದಲ್ಲಿರುವ ರೈತ ಭವನದಲ್ಲಿ ಹಮ್ಮಿಕೊಂಡಿದ್ದ ಸಮಾವಶಕ್ಕೆ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನ್ಪಡೆ ಚಾಲನೆ ನೀಡಿ ಮಾತನಾಡಿದರು. ಡಿಸಿಸಿ ಬ್ಯಾಂಕ್ ನಲ್ಲಿನ ಅವ್ಯವಹಾರದಿಂದಾಗಿ ಜಿಲ್ಲೆಯ ರೈತರಿಗೆ ಸಾಲ ಮನ್ನಾ ಲಾಭ ಸಿಗದಂತಾಗಿದೆ ಆದರಿಂದ ರೈತರಿಗೆ ಸುಲಭ ಸಾಲ ನೀಡಬಲ್ಲ ಸಹಕಾರಿ‌ ಬ್ಯಾಂಕಗಳನ್ನು ಗ್ರಾಮಟ್ಟದಲ್ಲಿ ಪುನಃ ಆರಂಭಿಸಬೇಕೆಂದು, ಸಾಲ ಮನ್ನಾ ಹಣವನ್ನು ರೈತರ ಖಾತೆಗಳಿಗೆ ಜಮಾ ಮಾಡಬೇಕು ಹಾಗೂ ಡಿಸಿಸಿ ಬ್ಯಾಂಕ್ ನಲ್ಲಿ ನಡೆದ ಅವ್ಯವಹಾರದ ತನಿಖೆ ಮಾಡುವಂತೆ ಆಗ್ರಹಿಸಿದರು.Body:ಕಲಬುರಗಿ:ಡಿಸಿಸಿ ಬ್ಯಾಂಕ್ ಉಳಿಸಬೇಕು,ರೈತರ ಸಾಲ ಮನ್ನಾ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ರೈತರ ಸಮಾವೇಶ ಆಯೋಜಿಸಲಾಗಿತ್ತು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಒಕ್ಕೂಟ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ಸಂಯುಕ್ತಾಶ್ರಯದಲ್ಲಿ ಗಂಜ್ ಪ್ರದೇಶದಲ್ಲಿರುವ ರೈತ ಭವನದಲ್ಲಿ ಹಮ್ಮಿಕೊಂಡಿದ್ದ ಸಮಾವಶಕ್ಕೆ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನ್ಪಡೆ ಚಾಲನೆ ನೀಡಿ ಮಾತನಾಡಿದರು. ಡಿಸಿಸಿ ಬ್ಯಾಂಕ್ ನಲ್ಲಿನ ಅವ್ಯವಹಾರದಿಂದಾಗಿ ಜಿಲ್ಲೆಯ ರೈತರಿಗೆ ಸಾಲ ಮನ್ನಾ ಲಾಭ ಸಿಗದಂತಾಗಿದೆ ಆದರಿಂದ ರೈತರಿಗೆ ಸುಲಭ ಸಾಲ ನೀಡಬಲ್ಲ ಸಹಕಾರಿ‌ ಬ್ಯಾಂಕಗಳನ್ನು ಗ್ರಾಮಟ್ಟದಲ್ಲಿ ಪುನಃ ಆರಂಭಿಸಬೇಕೆಂದು, ಸಾಲ ಮನ್ನಾ ಹಣವನ್ನು ರೈತರ ಖಾತೆಗಳಿಗೆ ಜಮಾ ಮಾಡಬೇಕು ಹಾಗೂ ಡಿಸಿಸಿ ಬ್ಯಾಂಕ್ ನಲ್ಲಿ ನಡೆದ ಅವ್ಯವಹಾರದ ತನಿಖೆ ಮಾಡುವಂತೆ ಆಗ್ರಹಿಸಿದರು.Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.