ETV Bharat / state

ಮೀನು ಹಿಡಿಯಲು ಹೋದ ತಂದೆ-ಮಗ ನೀರಲ್ಲಿ ಮುಳುಗಿ ಸಾವು - ಕಲಬುರಗಿ ಅಪರಾಧ ಸುದ್ದಿ

ಮೀನು ಹಿಡಿಯಲು ಹೋಗಿದ್ದ ತಂದೆ ಮಗ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಲಬುರಗಿಯ ಭೀಮಾ ನದಿಯಲ್ಲಿ ನಡೆದಿದೆ.

kalburgi
ತಂದೆ-ಮಗ ನೀರಲ್ಲಿ ಮುಳುಗಿ ಸಾವು
author img

By

Published : Apr 5, 2021, 11:12 AM IST

ಕಲಬುರಗಿ: ಮೀನು ಹಿಡಿಯಲು ಹೋಗಿ ನದಿಯಲ್ಲಿ ಮುಳುಗಿ ತಂದೆ, ಮಗ ಸಾವನ್ನಪ್ಪಿರುವ ದಾರುಣ ಘಟನೆ ಕಟ್ಟಿ ಸಂಗಾವಿ ಬಳಿಯ ಭೀಮಾ ನದಿಯಲ್ಲಿ ನಡೆದಿದೆ.

ತಂದೆ-ಮಗ ನೀರಲ್ಲಿ ಮುಳುಗಿ ಸಾವು

ಕಟ್ಟಿ ಸಂಗಾವಿ ಗ್ರಾಮದ ಮೆಹಬೂಬ್ ಪಟೇಲ್ (60) ಹಾಗೂ ಜಾವಿದ್ ಪಟೇಲ್(19) ಮೃತರು.

ಮೀನು ಹಿಡಿಯಲು ಹೋದಾಗ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜೇವರ್ಗಿ ತಾಲೂಕಾಸ್ಪತ್ರೆಗೆ ಕಳಿಸಲಾಗಿದೆ. ಈ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.