ETV Bharat / state

ಫೆ. 14 ರಂದು ಕೃಷಿ ಪರಿಕರಗಳ ಮಾರಾಟಗಾರರ ಮೊದಲನೇ ರಾಜ್ಯಮಟ್ಟದ ಸಮ್ಮೇಳನ - ಮಾರಾಟಗಾರ

ಕೃಷಿ ಪರಿಕರಗಳ ಮಾರಾಟಗಾರರ ಮೊದಲನೇ ರಾಜ್ಯಮಟ್ಟದ ಸಮ್ಮೇಳನ ಕಲಬುರಗಿ ನಗರದಲ್ಲಿ ಇದೇ 14ರಂದು ನಡೆಯಲಿದೆ.

ಕೃಷಿ
author img

By

Published : Feb 12, 2019, 5:07 PM IST

ಕಲಬುರಗಿ: ಕೃಷಿ ಪರಿಕರಗಳ ಮಾರಾಟಗಾರರ ಮೊದಲನೇ ರಾಜ್ಯಮಟ್ಟದ ಸಮ್ಮೇಳನ ಕಲಬುರಗಿ ನಗರದಲ್ಲಿ ಇದೇ 14ರಂದು ನಡೆಯಲಿದೆ.

ನಗರದ ನೆಹರು ಗಂಜ್ ಆಹಾರ ಧಾನ್ಯ ಬೀಜ ವ್ಯಾಪಾರಿಗಳ ಸಭಾಭವನದಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಆಲ್ ಇಂಡಿಯಾ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಅಧ್ಯಕ್ಷ ನವದೆಹಲಿಯ ಮನಮೋಹನ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ 5 ಪ್ರಗತಿಪರ ರೈತರಿಗೆ ಸನ್ಮಾನ ಮಾಡಲಾಗುವುದು. ಸಮ್ಮೇಳನಕ್ಕೆ ರಾಜ್ಯದ ಎಲ್ಲಾ ಜಿಲ್ಲೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸಾವಿರಕ್ಕೂ ಅಧಿಕ ವ್ಯಾಪಾರಿಗಳು ಭಾಗವಹಿಸಲಿದ್ದಾರೆ ಎಂದು ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ ಹೇಳಿದರು.

Intro:ಕಲಬುರಗಿ: ಕೃಷಿ ಪರಿಕರಗಳ ಮಾರಾಟಗಾರರ ಮೊದಲನೇ ರಾಜ್ಯ ಮಟ್ಟದ ಸಮ್ಮೇಳನ ಕಲಬುರಗಿ ನಗರದಲ್ಲಿ ಇದೆ 14 ರಂದು ನಡೆಯಲಿದೆ. ನಗರದ ನೇಹರು ಗಂಜ್ ಆಹಾರ ಧಾನ್ಯ ಬೀಜ ವ್ಯಾಪಾರಿಗಳ ಸಭಾ ಭವನದಲ್ಲಿ ನಡೆಯಲಿರುವ ಸಮ್ಮೇಳನಕ್ಕೆ ಆಲ್ ಇಂಡಿಯಾ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಅಧ್ಯಕ್ಷ ನವದೇಹಲಿಯ ಮನಮೋಹನ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ 5 ಪ್ರಗತಿಪರ ರೈತರಿಗೆ ಸನ್ಮಾನ ಮಾಡಲಾಗುವದು, ಸಮ್ಮೇಳನಕ್ಕೆ ರಾಜ್ಯದ ಎಲ್ಲಾ ಜಿಲ್ಲೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸಾವಿರಕ್ಕೂ ಅಧಿಕ ವ್ಯಾಪಾರಿಗಳು ಭಾಗವಹಿಸಲಿದ್ದಾರೆಂದು ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ ಹೇಳಿದರು.

Body:ಕಲಬುರಗಿ: ಕೃಷಿ ಪರಿಕರಗಳ ಮಾರಾಟಗಾರರ ಮೊದಲನೇ ರಾಜ್ಯ ಮಟ್ಟದ ಸಮ್ಮೇಳನ ಕಲಬುರಗಿ ನಗರದಲ್ಲಿ ಇದೆ 14 ರಂದು ನಡೆಯಲಿದೆ. ನಗರದ ನೇಹರು ಗಂಜ್ ಆಹಾರ ಧಾನ್ಯ ಬೀಜ ವ್ಯಾಪಾರಿಗಳ ಸಭಾ ಭವನದಲ್ಲಿ ನಡೆಯಲಿರುವ ಸಮ್ಮೇಳನಕ್ಕೆ ಆಲ್ ಇಂಡಿಯಾ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಅಧ್ಯಕ್ಷ ನವದೇಹಲಿಯ ಮನಮೋಹನ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ 5 ಪ್ರಗತಿಪರ ರೈತರಿಗೆ ಸನ್ಮಾನ ಮಾಡಲಾಗುವದು, ಸಮ್ಮೇಳನಕ್ಕೆ ರಾಜ್ಯದ ಎಲ್ಲಾ ಜಿಲ್ಲೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸಾವಿರಕ್ಕೂ ಅಧಿಕ ವ್ಯಾಪಾರಿಗಳು ಭಾಗವಹಿಸಲಿದ್ದಾರೆಂದು ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ ಹೇಳಿದರು.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.