ETV Bharat / state

ಒಂದೇ ದಿನದಲ್ಲಿ ವಿವಿಧ ಇಲಾಖೆಯ ಐವರು ಅಮಾನತು!

ಶಿಕ್ಷಣ ಹಾಗೂ ಪೊಲೀಸ್ ಇಲಾಖೆಯ ಐವರು ಸರ್ಕಾರಿ ನೌಕರರನ್ನು ಅಮಾನತುಗೊಳಿಸಲಾಗಿದೆ. ಒಂದೇ ದಿನದಲ್ಲಿ ಆಯಾ ವಿಭಾಗದ ಮುಖ್ಯಸ್ಥರು, ನೌಕರರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

suspend
author img

By

Published : Sep 20, 2019, 12:59 PM IST

ಕಲಬುರಗಿ: ಕರ್ತವ್ಯ ಲೋಪದ ಆರೋಪದ ಮೇಲೆ ಒಂದೇ ದಿನದಲ್ಲಿ ವಿವಿಧ ಇಲಾಖೆಯ ಐವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆಯಾ ವಿಭಾಗದ ಮುಖ್ಯಸ್ಥರು ಆದೇಶ ಹೊರಡಿಸಿದ್ದಾರೆ.

ಚಿತ್ತಾಪುರ ತಾಲೂಕಿನ ದಂಡಗುಂಡ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮಾಲತೇಶ್ ಅವರ ಮೇಲೆ ಹಣ ದುರುಪಯೋಗ, ಎಸ್​ಡಿಎಂಸಿ ಸದಸ್ಯರೊಂದಿಗೆ ಅನುಚಿತ ವರ್ತನೆ ಮತ್ತು ಇಲಾಖೆ ವಿರುದ್ಧ ಅಪಪ್ರಚಾರ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ. ಕಲಬುರಗಿ ತಾಲೂಕಿನ ತೊನಸನಹಳ್ಳಿ(ಎಸ್)ಗ್ರಾಮದ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕಿ ನಿರ್ಮಲಾ ಅವರನ್ನು ಹಣ ದುರ್ಬಳಕೆ ಮತ್ತು ಬಿಸಿ ಊಟಕ್ಕೆ ಅಲ್ಪ ತರಕಾರಿ ಬಳಕೆ ಆರೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ. ಕಲಬುರಗಿ ನಗರದ ಜಗತ್ತ ಬಡಾವಣೆಯ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಸುವರ್ಣ ಅವರನ್ನು ಸುದೀರ್ಘ ಅವಧಿಯ ಗೈರು ಹಾಜರಿ ಹಿನ್ನೆಲೆ ಅಮಾನತು ಮಾಡಲಾಗಿದೆ. ಒಟ್ಟು ಮೂವರನ್ನು ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.

suspend
ಅಮಾನತಿನ ಆದೇಶ..

ಪೊಲೀಸ್ ಇಲಾಖೆಯಲ್ಲಿ ಮುಖ್ಯ ಪೇದೆಯೊಬ್ಬರನ್ನು ಅಮಾನತು ಮಾಡಲಾಗಿದೆ. ಸೆಪ್ಟೆಂಬರ್‌ 17ರಂದು ಸಿಎಂ ಪ್ರವಾಸದ ಹಿನ್ನೆಲೆ ಕಲಬುರಗಿ ನಗರಕ್ಕೆ ಕರ್ತವ್ಯ ನಿಯೋಜನೆ ಮಾಡಿದ್ದರೂ ಗೈರು ಹಾಜರಾಗಿ ಅಶಿಸ್ತು ಪ್ರದರ್ಶನ ಮಾಡಿದ ಹಿನ್ನೆಲೆಯಲ್ಲಿ ಫರತಾಬಾದ್ ಪೊಲೀಸ್ ಠಾಣೆಯ ಮುಖ್ಯಪೇದೆ 482 ಆನಂದ್ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಎಮ್.ಎನ್ ನಾಗರಾಜ್ ಆದೇಶ ಹೊರಡಿಸಿದ್ದಾರೆ.

Intro:ಕಲಬುರಗಿ: ಕರ್ತವ್ಯ ಲೋಪದ ಆರೋಪದ ಮೇಲೆ ಒಂದೆ ದಿನದಲ್ಲಿ ವಿವಿಧ ಇಲಾಖೆಯ ಐವರನ್ನು ಅಮಾನತ್ತುಗೊಳಿಸಿ ಆಯಾ ವಿಭಾಗದ ಮುಖ್ಯಸ್ಥರು ಆದೇಶ ಹೊರಡಿಸಿದ್ದಾರೆ.

ಚಿತ್ತಾಪುರ ತಾಲ್ಲೂಕಿನ ದಂಡಗುಂಡ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮಾಲತೇಶ್ ಅವರ ಮೇಲೆ ಹಣದುರುಪಯೋಗ, ಎಸ್ಡಿಎಂಸಿ ಸದಸ್ಯರೊಂದಿಗೆ ಅನುಚಿತ ವರ್ತನೆ ಮತ್ತು ಇಲಾಖೆ ವಿರುದ್ಧ ಅಪಪ್ರಚಾರ ಆರೋಪದ ಮೇಲೆ ಅಮಾನತ್ತುಗೊಳಿಸಲಾಗಿದೆ. ಕಲಬುರಗಿ ತಾಲೂಕಿನ ತೊನಸನಹಳ್ಳಿ (ಎಸ್) ಗ್ರಾಮದ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕಿ ನಿರ್ಮಲಾ ಅವರು ಹಣ ದುರ್ಬಳಕೆ ಮತ್ತು ಬಿಸಿ ಊಟಕ್ಕೆ ಅಲ್ಪ ತರಕಾರಿ ಬಳಕೆ ಆರೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ. ಕಲಬುರಗಿ ನಗರದ ಜಗತ್ತ ಬಡಾವಣೆಯ ಬಾಲಕಿಯರ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಸುವರ್ಣ ಅವರನ್ನು ಸುದೀರ್ಘ ಅವಧಿಯ ಗೈರುಹಾಜರಿ ಹಿನ್ನಲೆ ಅಮಾನತು ಮಾಡಲಾಗಿದೆ. ಒಟ್ಟು ಮೂವರನ್ನು ಶಿಕ್ಷಣ ಇಲಾಖೆ ಅಮಾನತ್ತುಗೊಳಿಸಿದೆ.

ಇನ್ನು ಪೊಲೀಸ್ ಇಲಾಖೆಯಲ್ಲಿ ಮುಖ್ಯ ಪೇದೆಯೊಬ್ಬರ ಅಮಾನತ್ತು ಮಾಡಲಾಗಿದೆ. ಸೆ. 17 ರಂದು ಸಿಎಂ ಪ್ರವಾಸದ ಹಿನ್ನಲೆ ಕಲಬುರಗಿ ನಗರಕ್ಕೆ ಕರ್ತವ್ಯ ನಿಯೋಜನೆ ಮಾಡಿದರೂ ಗೈರುಹಾಜರಾಗಿ ಅಸಿಸ್ತು ಪ್ರದರ್ಶನ ಮಾಡಿದ ಹಿನ್ನೆಲೆಯಲ್ಲಿ ಫರತಾಬಾದ್ ಪೊಲೀಸ್ ಠಾಣೆಯ ಮುಖ್ಯಪೇದೆ 482 ಆನಂದ್ ಅವರನ್ನು ಅಮಾನತ್ತುಗೊಳಿಸಿ ನಗರ ಪೊಲೀಸ್ ಆಯುಕ್ತ ಎಮ್. ಎನ್ ನಾಗರಾಜ್ ಆದೇಶ ಹೊರಡಿಸಿದ್ದಾರೆ.Body:ಕಲಬುರಗಿ: ಕರ್ತವ್ಯ ಲೋಪದ ಆರೋಪದ ಮೇಲೆ ಒಂದೆ ದಿನದಲ್ಲಿ ವಿವಿಧ ಇಲಾಖೆಯ ಐವರನ್ನು ಅಮಾನತ್ತುಗೊಳಿಸಿ ಆಯಾ ವಿಭಾಗದ ಮುಖ್ಯಸ್ಥರು ಆದೇಶ ಹೊರಡಿಸಿದ್ದಾರೆ.

ಚಿತ್ತಾಪುರ ತಾಲ್ಲೂಕಿನ ದಂಡಗುಂಡ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮಾಲತೇಶ್ ಅವರ ಮೇಲೆ ಹಣದುರುಪಯೋಗ, ಎಸ್ಡಿಎಂಸಿ ಸದಸ್ಯರೊಂದಿಗೆ ಅನುಚಿತ ವರ್ತನೆ ಮತ್ತು ಇಲಾಖೆ ವಿರುದ್ಧ ಅಪಪ್ರಚಾರ ಆರೋಪದ ಮೇಲೆ ಅಮಾನತ್ತುಗೊಳಿಸಲಾಗಿದೆ. ಕಲಬುರಗಿ ತಾಲೂಕಿನ ತೊನಸನಹಳ್ಳಿ (ಎಸ್) ಗ್ರಾಮದ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕಿ ನಿರ್ಮಲಾ ಅವರು ಹಣ ದುರ್ಬಳಕೆ ಮತ್ತು ಬಿಸಿ ಊಟಕ್ಕೆ ಅಲ್ಪ ತರಕಾರಿ ಬಳಕೆ ಆರೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ. ಕಲಬುರಗಿ ನಗರದ ಜಗತ್ತ ಬಡಾವಣೆಯ ಬಾಲಕಿಯರ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಸುವರ್ಣ ಅವರನ್ನು ಸುದೀರ್ಘ ಅವಧಿಯ ಗೈರುಹಾಜರಿ ಹಿನ್ನಲೆ ಅಮಾನತು ಮಾಡಲಾಗಿದೆ. ಒಟ್ಟು ಮೂವರನ್ನು ಶಿಕ್ಷಣ ಇಲಾಖೆ ಅಮಾನತ್ತುಗೊಳಿಸಿದೆ.

ಇನ್ನು ಪೊಲೀಸ್ ಇಲಾಖೆಯಲ್ಲಿ ಮುಖ್ಯ ಪೇದೆಯೊಬ್ಬರ ಅಮಾನತ್ತು ಮಾಡಲಾಗಿದೆ. ಸೆ. 17 ರಂದು ಸಿಎಂ ಪ್ರವಾಸದ ಹಿನ್ನಲೆ ಕಲಬುರಗಿ ನಗರಕ್ಕೆ ಕರ್ತವ್ಯ ನಿಯೋಜನೆ ಮಾಡಿದರೂ ಗೈರುಹಾಜರಾಗಿ ಅಸಿಸ್ತು ಪ್ರದರ್ಶನ ಮಾಡಿದ ಹಿನ್ನೆಲೆಯಲ್ಲಿ ಫರತಾಬಾದ್ ಪೊಲೀಸ್ ಠಾಣೆಯ ಮುಖ್ಯಪೇದೆ 482 ಆನಂದ್ ಅವರನ್ನು ಅಮಾನತ್ತುಗೊಳಿಸಿ ನಗರ ಪೊಲೀಸ್ ಆಯುಕ್ತ ಎಮ್. ಎನ್ ನಾಗರಾಜ್ ಆದೇಶ ಹೊರಡಿಸಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.