ETV Bharat / state

ಕಲಬುರಗಿಯಲ್ಲಿ ಗಾಂಧಿ ಜಯಂತಿ ಅರ್ಥಪೂರ್ಣ ಆಚರಣೆ - ಗಾಂಧಿ ಜಯಂತಿ

ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಮಹಾತ್ಮ ಗಾಂಧೀಜಿ ಅವರ 150ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

Gandhi jayanti celebration
author img

By

Published : Oct 2, 2019, 2:17 PM IST

Updated : Oct 2, 2019, 3:12 PM IST

ಕಲಬುರಗಿ: ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಮಹಾತ್ಮ ಗಾಂಧೀಜಿ ಅವರ 150ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಲಬುರಗಿಯಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಿದ ಕಾಂಗ್ರೆಸ್​

ದೇಶಾದ್ಯಂತ ಇಂದು ಸಡಗರ ಸಂಭ್ರಮದಿಂದ ರಾಷ್ಟ್ರಪಿತ ಗಾಂಧೀಜಿ ಅವರ ಜನ್ಮದಿನವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಇತ್ತ ಜಿಲ್ಲಾ ಕೇಂದ್ರದಲ್ಲಿ ನಡೆದ ಕಾರ್ಯಕ್ರಮಕ್ಕೆ ಸಂಸದ ಡಾ.ಉಮೇಶ್ ಜಾಧವ್ ದೀಪ ಬೆಳಗಿಸುವ ಮೂಲಕ‌ ಚಾಲನೆ ನೀಡಿದ್ರು. ಬಳಿಕ ಗಾಂಧೀಜಿಯವರ ತತ್ವ ಸಂದೇಶ ಸಾರುವ ಸಾಕ್ಷ್ಯಚಿತ್ರ ಪ್ರದರ್ಶನ, ಸರ್ವಧರ್ಮ ಪ್ರಾರ್ಥನೆ ಮತ್ತು ಸದ್ಭಾವನಾ ಗೀತ ಗಾಯನ ನಡೆಸಲಾಯಿತು.

ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಸಂಸದ ಉಮೇಶ್ ಜಾಧವ್, ಶಾಸಕಿ ಖನೀಸ್ ಫಾತಿಮಾ, ಪ್ರದೇಶ ಆಯುಕ್ತರಾದ ಸುಭೋದ್ ಯಾಧವ್ ಹಾಗೂ ಜಿಲ್ಲಾಧಿಕಾರಿ ಬಿ ಶರತ್ ಸ್ವತಃ ಪೊರಕೆ ಹಿಡಿದು ಕಸ ಗುಡಿಸುವ ಮೂಲಕ ಸ್ವಚ್ಛತೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದ್ರು.

Intro:ಕಲಬುರಗಿ:ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಕಲಬುರ್ಗಿಯ ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಮಹಾತ್ಮಾಗಾಂಧೀಜಿ ಅವರ 150ನೇ ಜನ್ಮ ವರ್ಷಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ದೇಶಾದ್ಯಂತ ಇಂದು ಸಡಗರ ಸಂಭ್ರಮದಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿಜಿ ಅವರ ಜನ್ಮದಿನ ವಿಜೃಂಭಣೆಯಿಂದ ಆಚರಿಸುತ್ತಿದ್ದು,ಕಲಬುರಗಿಯಲ್ಲಿ ಸಹ ಮಹಾತ್ಮ ಗಾಂಧಿಜಿಯವರ 150ನೇ ವರ್ಷಾಚಾರಣೆಯೂ ಸಂಸದರು,ಶಾಸಕರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಅರ್ಥಪೂರ್ಣವಾಗಿ ಜರುಗಿತು.ಕಾರ್ಯಕ್ರಮಕ್ಕೆ ಸಂಸದ ಡಾ.ಉಮೇಶ್ ಜಾಧವ್ ದೀಪ ಬೆಳಗಿಸುವ ಮೂಲಕ‌ ಚಾಲನೆಯನ್ನು ನೀಡಿದರು.ಗಾಂಧೀಜಿಯವರ ತತ್ವ ಸಂದೇಶ ಸಾರುವ ಸಾಕ್ಷ್ಯಚಿತ್ರ ಪ್ರದರ್ಶನ,ಸರ್ವಧರ್ಮ ಪ್ರಾರ್ಥನೆ ಮತ್ತು ಸದ್ಭಾವನಾ ಗೀತ ಗಾಯನ ನಡೆಯಿತು.ಶಾಸಕಿ ಖನೀಸ್ ಫಾತಿಮಾ ಬೇಗಂ ಮತ್ತಿತರರು ಉಪಸ್ಥಿತರಿದ್ದರು.ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿ ಆವರಣ ಹಾಗೂ ಟೌನ್ ಹಾಲ್ ಗಾಂಧಿ ಪ್ರತಿಮೆಯ ಎದುರು ಶ್ರಮದಾನ ಕಾರ್ಯಕ್ರಮ ನಡೆಯಿತು.ಸಂಸದ ಉಮೇಶ್ ಜಾಧವ್,ಶಾಸಕಿ ಖನೀಸ್ ಫಾತಿಮಾ ,ಪ್ರದೇಶ ಆಯುಕ್ತರಾದ ಸುಭೋದ್ ಯಾಧವ್ ಹಾಗೂ ಜಿಲ್ಲಾಧಿಕಾರಿ ಬಿ ಶರತ್ ,ಸ್ವತಃ ಜಾಡು ಹಿಡಿದು ಕಸ ಗುಡಿಸುವ ಮೂಲಕ ಸ್ವಚ್ಚತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು.
Body:ಕಲಬುರಗಿ:ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಕಲಬುರ್ಗಿಯ ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಮಹಾತ್ಮಾಗಾಂಧೀಜಿ ಅವರ 150ನೇ ಜನ್ಮ ವರ್ಷಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ದೇಶಾದ್ಯಂತ ಇಂದು ಸಡಗರ ಸಂಭ್ರಮದಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿಜಿ ಅವರ ಜನ್ಮದಿನ ವಿಜೃಂಭಣೆಯಿಂದ ಆಚರಿಸುತ್ತಿದ್ದು,ಕಲಬುರಗಿಯಲ್ಲಿ ಸಹ ಮಹಾತ್ಮ ಗಾಂಧಿಜಿಯವರ 150ನೇ ವರ್ಷಾಚಾರಣೆಯೂ ಸಂಸದರು,ಶಾಸಕರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಅರ್ಥಪೂರ್ಣವಾಗಿ ಜರುಗಿತು.ಕಾರ್ಯಕ್ರಮಕ್ಕೆ ಸಂಸದ ಡಾ.ಉಮೇಶ್ ಜಾಧವ್ ದೀಪ ಬೆಳಗಿಸುವ ಮೂಲಕ‌ ಚಾಲನೆಯನ್ನು ನೀಡಿದರು.ಗಾಂಧೀಜಿಯವರ ತತ್ವ ಸಂದೇಶ ಸಾರುವ ಸಾಕ್ಷ್ಯಚಿತ್ರ ಪ್ರದರ್ಶನ,ಸರ್ವಧರ್ಮ ಪ್ರಾರ್ಥನೆ ಮತ್ತು ಸದ್ಭಾವನಾ ಗೀತ ಗಾಯನ ನಡೆಯಿತು.ಶಾಸಕಿ ಖನೀಸ್ ಫಾತಿಮಾ ಬೇಗಂ ಮತ್ತಿತರರು ಉಪಸ್ಥಿತರಿದ್ದರು.ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿ ಆವರಣ ಹಾಗೂ ಟೌನ್ ಹಾಲ್ ಗಾಂಧಿ ಪ್ರತಿಮೆಯ ಎದುರು ಶ್ರಮದಾನ ಕಾರ್ಯಕ್ರಮ ನಡೆಯಿತು.ಸಂಸದ ಉಮೇಶ್ ಜಾಧವ್,ಶಾಸಕಿ ಖನೀಸ್ ಫಾತಿಮಾ ,ಪ್ರದೇಶ ಆಯುಕ್ತರಾದ ಸುಭೋದ್ ಯಾಧವ್ ಹಾಗೂ ಜಿಲ್ಲಾಧಿಕಾರಿ ಬಿ ಶರತ್ ,ಸ್ವತಃ ಜಾಡು ಹಿಡಿದು ಕಸ ಗುಡಿಸುವ ಮೂಲಕ ಸ್ವಚ್ಚತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು.
Conclusion:
Last Updated : Oct 2, 2019, 3:12 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.