ETV Bharat / state

ಸ್ಕೂಟಿಗೆ ಅಪರಿಚಿತ ವಾಹನ ಡಿಕ್ಕಿ; ಯುವತಿ ಸ್ಥಳದಲ್ಲೇ ಸಾವು - ಕಲಬುರಗಿ ಸುದ್ದಿ

ಅಪರಿಚಿತ ವಾಹನವೊಂದು ಡಿಕ್ಕಿ ಹೊಡದ ಪರಿಣಾಮ ಕೆಲಸ ಮುಗಿಸಿಕೊಂಡು ಮನೆಗೆ ಹಿಂದುರುಗುತ್ತಿದ್ದ ಯುವತಿಯೊಬ್ಬಳು ರಸ್ತೆಯಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.

kalburgi
ಯುವತಿ ಸಾವು
author img

By

Published : Jan 13, 2021, 7:24 AM IST

ಕಲಬುರಗಿ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಕೂಟಿ ಚಲಾಯಿಸುತ್ತಿದ್ದ ಯುವತಿ ಸ್ಥಳದಲ್ಲಿಯೇ ದುರ್ಮರಣ ಹೊಂದಿರುವ ಘಟನೆ ತಾಲೂಕಿನ ನಂದೂರ ಬಳಿಯ ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ನಡೆದಿದೆ.

ಭಂಕೂರ ಗ್ರಾಮದ ನಿವಾಸಿ ಪ್ರಿಯಾ(24) ಮೃತ ಯುವತಿ ಎಂದು ಗುರುತಿಸಲಾಗಿದೆ. ಎಂದಿನಂತೆ ಕೆಲಸಕ್ಕೆ ಹೋಗಿ ವಾಪಸಾಗುವಾಗ ಅಪರಿಚಿತ ವಾಹನ ಸ್ಕೂಟಿಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅಪಘಾತದ ಬಳಿಕ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ.

ಇದನ್ನೂ ಓದಿ: ಸುಪ್ರೀಂಕೋರ್ಟ್​ ರೈತ ವಿರೋಧಿ ಕಾಯ್ದೆಗಳನ್ನು ರದ್ದು ಮಾಡಬೇಕು: ಸಚಿನ್ ಮೀಗಾ ಮನವಿ

ಕಲಬುರಗಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.