ETV Bharat / state

ಹೊಟ್ಟೆಪಾಡಿಗೆ ಕೆಲಸಕ್ಕೆ ಹೊರಟವರ ಮೇಲೆ ವಿಧಿಯ ಅಟ್ಟಹಾಸ.. - Kannada news

ಕೆಲಸಕ್ಕಾಗಿ ಸೇಡಂ ತಾಲೂಕಿನ ಜಮೀನೊಂದಕ್ಕೆ ವಾಹನದಲ್ಲಿ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ವಾಹನದಲ್ಲಿದ್ದ ಮೂವರು ಮಕ್ಕಳು ಸೇರಿ 20 ಜನರಿಗೆ ಗಂಭೀರ ಗಾಯಗಳಾಗಿವೆ.

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಪಲ್ಟಿ
author img

By

Published : Jul 12, 2019, 5:52 PM IST

ಕಲಬುರಗಿ : ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಪಲ್ಟಿಯಾದ ಪರಿಣಾಮ ಮೂವರು ಮಕ್ಕಳು ಸೇರಿ 20 ಜನ ಕೂಲಿಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಸುಲೇಪೇಟ್ ಬಳಿ ನಡೆದಿದೆ.

ಕೆಲಸಕ್ಕಾಗಿ ಸೇಡಂ ತಾಲೂಕಿನ ಜಮೀನೊಂದಕ್ಕೆ ವಾಹನದಲ್ಲಿ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ವಾಹನದಲ್ಲಿದ್ದ ಮೂವರು ಮಕ್ಕಳು ಸೇರಿ 20 ಜನರಿಗೆ ಗಂಭೀರ ಗಾಯಗಳಾಗಿವೆ. ಸ್ಥಳೀಯ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಅಡ್ಮಿಟ್ ಮಾಡಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಪಲ್ಟಿ

ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನೂ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಬಡ ಕೂಲಿ ಕಾರ್ಮಿಕರಾಗಿದ್ದು, ಅವರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಬೇಕೆಂದು ಜಿಲ್ಲಾ ಪಂಚಾಯತ್ ಸದಸ್ಯ ಶರಣಪ್ಪ ತಳವಾರ ಆಗ್ರಹಿಸಿದ್ದಾರೆ.

Intro:ಕಲಬುರಗಿ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಪಲ್ಟಿಯಾದ ಪರಿಣಾಮ ಮೂವರು ಮಕ್ಕಳು ಸೇರಿ 20 ಜನ ಕೂಲಿಕಾರ್ಮಿಕರು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಸುಲೇಪೇಟ್ ಬಳಿ ನಡೆದಿದೆ. ಗಾಯಾಳುಗಳು ಸುಲೇಪೇಟ್ ಗ್ರಾಮದವರಾಗಿದ್ದು, ಹೊಟ್ಟೆ ತುಂಬಿಸಿಕೊಳ್ಳಲು ಸುಲೇಪೇಟ್ ದಿಂದ ಸೇಡಂ ತಾಲೂಕಿಗೆ ಜಮೀನು ಕೆಲಸಕ್ಕೆಂದು ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ. ವಾಹನದಲ್ಲಿದ್ದ ಮೂವರು ಮಕ್ಕಳು ಸೇರಿ 20 ಜನ ಗಾಯಗೊಂಡಿದ್ದಾರೆ. ಬಹುತೇಕರು ಮಹಿಳೆಯರಾಗಿದ್ದಾರೆ. ತೆಲೆ ಕೈಕಾಲುಗಳಿಗೆ ರಕ್ತಗಾಯವಾಗಿವೆ. ಗಾಯಾಳುಗಳಿಗೆ ಸ್ಥಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆತರಲಾಗಿದೆ. ಇಬ್ಬರ ಸ್ಥೀತಿ ಚಿಂತಾಜನಕದಿಂದ ಕೂಡಿದ್ದು ಅವರನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಬಡ ಕೂಲಿ ಕಾರ್ಮಿಕರಾಗಿದ್ದು ಅವರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಬೇಕೆಂದು ಜಿಲ್ಲಾ ಪಂಚಾಯತ್ ಸದಸ್ಯ ಶರಣಪ್ಪ ತಳವಾರ ಆಗ್ರಹಿಸಿದ್ದಾರೆ.
ಬೈಟ್ 1: ಲಕ್ಷ್ಮಿ (ಗಾಯಾಳು ಬಾಲಕಿ)
ಬೈಟ್ 2: ಶರಣಪ್ಪ ತಳವಾರ (ಜಿಲ್ಲಾ ಪಂಚಾಯತ್ ಸದಸ್ಯ)

Body:ಕಲಬುರಗಿ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಪಲ್ಟಿಯಾದ ಪರಿಣಾಮ ಮೂವರು ಮಕ್ಕಳು ಸೇರಿ 20 ಜನ ಕೂಲಿಕಾರ್ಮಿಕರು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಸುಲೇಪೇಟ್ ಬಳಿ ನಡೆದಿದೆ. ಗಾಯಾಳುಗಳು ಸುಲೇಪೇಟ್ ಗ್ರಾಮದವರಾಗಿದ್ದು, ಹೊಟ್ಟೆ ತುಂಬಿಸಿಕೊಳ್ಳಲು ಸುಲೇಪೇಟ್ ದಿಂದ ಸೇಡಂ ತಾಲೂಕಿಗೆ ಜಮೀನು ಕೆಲಸಕ್ಕೆಂದು ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ. ವಾಹನದಲ್ಲಿದ್ದ ಮೂವರು ಮಕ್ಕಳು ಸೇರಿ 20 ಜನ ಗಾಯಗೊಂಡಿದ್ದಾರೆ. ಬಹುತೇಕರು ಮಹಿಳೆಯರಾಗಿದ್ದಾರೆ. ತೆಲೆ ಕೈಕಾಲುಗಳಿಗೆ ರಕ್ತಗಾಯವಾಗಿವೆ. ಗಾಯಾಳುಗಳಿಗೆ ಸ್ಥಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆತರಲಾಗಿದೆ. ಇಬ್ಬರ ಸ್ಥೀತಿ ಚಿಂತಾಜನಕದಿಂದ ಕೂಡಿದ್ದು ಅವರನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಬಡ ಕೂಲಿ ಕಾರ್ಮಿಕರಾಗಿದ್ದು ಅವರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಬೇಕೆಂದು ಜಿಲ್ಲಾ ಪಂಚಾಯತ್ ಸದಸ್ಯ ಶರಣಪ್ಪ ತಳವಾರ ಆಗ್ರಹಿಸಿದ್ದಾರೆ.
ಬೈಟ್ 1: ಲಕ್ಷ್ಮಿ (ಗಾಯಾಳು ಬಾಲಕಿ)
ಬೈಟ್ 2: ಶರಣಪ್ಪ ತಳವಾರ (ಜಿಲ್ಲಾ ಪಂಚಾಯತ್ ಸದಸ್ಯ)

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.