ETV Bharat / state

ಹೆಚ್​ಕೆಸಿಸಿ ಚುನಾವಣಾಧಿಕಾರಿ ಅಧಿಕಾರದಿಂದ ಕೆಳಗಿಳಿಸುವಂತೆ ಹೆಚ್​ಕೆಸಿಸಿ ಮಾಜಿ ಅಧ್ಯಕ್ಷ ಅಮರನಾಥ ಪಾಟೀಲ್ ಆಗ್ರಹ

author img

By

Published : Feb 5, 2021, 11:38 AM IST

ಹೈದರಾಬಾದ್ - ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಚುನಾವಣಾಧಿಕಾರಿ ಬಸವರಾಜ್ ಇಂಗಿನ್ ವಿರುದ್ಧ ಹೆಚ್​ಕೆಸಿಸಿ ಮಾಜಿ ಅಧ್ಯಕ್ಷ ಅಮರನಾಥ ಪಾಟೀಲ್ ಆರೋಪ ಮಾಡಿದ್ದು, ಅವರನ್ನು ತಕ್ಷಣವೇ ಅಧಿಕಾರದಿಂದ ಕೆಳಗಿಳಿಸುವಂತೆ ಆಗ್ರಹ ಪಡಿಸಿದ್ದಾರೆ.

HKCC election issue in kalburgi
ಹೆಚ್​ಕೆಸಿಸಿ ಚುನಾವಣಾಧಿಕಾರಿ ವಿರುದ್ಧ ಆರೋಪ

ಕಲಬುರಗಿ:ಹೈದರಾಬಾದ್ - ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಚುನಾವಣಾಧಿಕಾರಿ ಬಸವರಾಜ್ ಇಂಗಿನ್ ಅವರನ್ನು ತಕ್ಷಣವೇ ಅಧಿಕಾರದಿಂದ ಕೆಳಗಿಳಿಸುವಂತೆ ಹೆಚ್​ಕೆಸಿಸಿ ಮಾಜಿ ಅಧ್ಯಕ್ಷ, ಹಾಲಿ ಅಭ್ಯರ್ಥಿ ಅಮರನಾಥ ಪಾಟೀಲ್ ಆಗ್ರಹಿಸಿದ್ದಾರೆ.

ಹೆಚ್​ಕೆಸಿಸಿ ಚುನಾವಣಾಧಿಕಾರಿ ವಿರುದ್ಧ ಆರೋಪ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಪ್ರಕ್ರಿಯೆ ಪ್ರಾರಂಭವಾದಾಗಿನಿಂದಲೂ ಒಂದಿಲ್ಲೊಂದು ವಿವಾದ ಸೃಷ್ಟಿಸಿ ನ್ಯಾಯಸಮ್ಮತ ಚುನಾವಣೆಗೆ ಅನುವು ಮಾಡಿಕೊಡದೇ ತಮ್ಮವರನ್ನು ಅಧಿಕಾರಕ್ಕೆ ತರುವ ದುರುದ್ದೇಶದಿಂದ ಅಡ್ಡ ದಾರಿಯಲ್ಲಿ ಚುನಾವಣೆ ನಡೆಸಲು ಮುಂದಾಗಿದ್ದಾರೆ. ಈ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದ್ರೂ ಚುನಾವಣಾಧಿಕಾರಿಯಾಗಿರುವ ಬಸವರಾಜ್ ಇಂಜಿನ್ ಅವರು ಕೋರ್ಟ್ ಆದೇಶಕ್ಕೂ ಬೆಲೆ ಕೊಡದೆ ತಮಗಿಷ್ಟ ಬಂದಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಹಿನ್ನೆಲೆ ಕೂಡಲೇ ಬಸವರಾಜ್ ಇಂಗಿನ್ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ಆ ಸ್ಥಾನಕ್ಕೆ ಸೂಕ್ತ ವ್ಯಕ್ತಿ ನಿಯೋಜಿಸುವ ಮೂಲಕ ಮುಂಬರುವ ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸುವಂತೆ ಆಗ್ರಹಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.