ETV Bharat / state

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹಾಸ್ಟೆಲ್​ ಹೊರಗುತ್ತಿಗೆ ನೌಕರರ ಪ್ರತಿಭಟನೆ

author img

By

Published : Apr 26, 2019, 9:02 PM IST

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಕಲಬುರಗಿಯಲ್ಲಿ ಹಾಸ್ಟೆಲ್ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದ್ರು.

ಹಾಸ್ಟೆಲ್ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಕಲಬುರಗಿ: ಹಾಸ್ಟೆಲ್ ಹೊರಗುತ್ತಿಗೆ ನೌಕರರ ಬಾಕಿ ವೇತನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಜಗತ್ ವೃತ್ತದಿಂದ ಜಿಲ್ಲಾ ಪಂಚಾಯತಿವರೆಗೆ ಮೆರವಣಿಗೆ ನಡೆಸಿದ ಹಾಸ್ಟೆಲ್ ಹೊರಗುತ್ತಿಗೆ ನೌಕರರು, ಕೂಡಲೇ ಬಾಕಿ ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿದರು. ಇ.ಪಿ.ಎಫ್. ಹಾಗೂ ಇ.ಎಸ್.ಐ. ವಂತಿಗೆ ಹಣ ಜಮಾ ಮಾಡದೆ ವಂಚಿಸಿದ ಮ್ಯಾನ್ ಪವರ್ ಏಜೆನ್ಸಿ ವಿರುದ್ಧ ಕ್ರಮಕ್ಕೆ ಆಗ್ರಹಿದರು.

ಹಾಸ್ಟೆಲ್ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಕನಿಷ್ಠ ವೇತನ ಜಾರಿಗೆ ತರಬೇಕು, ಸುಳ್ಳು ಆರೋಪ ಹೊರೆಸಿ ಹೊರಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆದುಹಾಕುವುದನ್ನು ಕೂಡಲೇ ನಿಲ್ಲಿಸಬೇಕೆಂದು ಒತ್ತಾಯಿಸಿದರು.

Intro:ಕಲಬುರಗಿ: ಹಾಸ್ಟೆಲ್ ಹೊರಗುತ್ತಿಗೆ ನೌಕರರ ಬಾಕಿ ವೇತನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಕಲಬುರ್ಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಜಗತ್ ವೃತ್ತದಿಂದ ಜಿಲ್ಲಾ ಪಂಚಾಯ್ತಿವರೆಗೆ ಮೆರವಣಿಗೆ ನಡೆಸಿದ ಹಾಸ್ಟೆಲ್ ಹೊರಗುತ್ತಿಗೆ ನೌಕರರು, ಕೂಡಲೇ ಬಾಕಿ ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿದರು. ಇ.ಪಿ.ಎಫ್. ಹಾಗೂ ಇ.ಎಸ್.ಐ. ವಂತಿಗೆ ಹಣ ಜಮಾ ಮಾಡದೆ ವಂಚಿಸಿದ ಮ್ಯಾನ್ ಪವರ್ ಏಜೆನ್ಸಿ ವಿರುದ್ಧ ಕ್ರಮಕ್ಕೆ ಆಗ್ರಹಿದರು. ಕನಿಷ್ಟ ವೇತನ ಜಾರಿಗೆ ತರಬೇಕು, ಸುಳ್ಳು ಆರೋಪ ಹೊರಸಿ ಹೊರಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆದುಹಾಕುವುದನ್ನು ಕೂಡಲೇ ನಿಲ್ಲಿಸಬೇಕೆಂದು ಒತ್ತಾಯಿಸಿದರು.Body:ಕಲಬುರಗಿ: ಹಾಸ್ಟೆಲ್ ಹೊರಗುತ್ತಿಗೆ ನೌಕರರ ಬಾಕಿ ವೇತನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಕಲಬುರ್ಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಜಗತ್ ವೃತ್ತದಿಂದ ಜಿಲ್ಲಾ ಪಂಚಾಯ್ತಿವರೆಗೆ ಮೆರವಣಿಗೆ ನಡೆಸಿದ ಹಾಸ್ಟೆಲ್ ಹೊರಗುತ್ತಿಗೆ ನೌಕರರು, ಕೂಡಲೇ ಬಾಕಿ ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿದರು. ಇ.ಪಿ.ಎಫ್. ಹಾಗೂ ಇ.ಎಸ್.ಐ. ವಂತಿಗೆ ಹಣ ಜಮಾ ಮಾಡದೆ ವಂಚಿಸಿದ ಮ್ಯಾನ್ ಪವರ್ ಏಜೆನ್ಸಿ ವಿರುದ್ಧ ಕ್ರಮಕ್ಕೆ ಆಗ್ರಹಿದರು. ಕನಿಷ್ಟ ವೇತನ ಜಾರಿಗೆ ತರಬೇಕು, ಸುಳ್ಳು ಆರೋಪ ಹೊರಸಿ ಹೊರಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆದುಹಾಕುವುದನ್ನು ಕೂಡಲೇ ನಿಲ್ಲಿಸಬೇಕೆಂದು ಒತ್ತಾಯಿಸಿದರು.Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.