ETV Bharat / state

ಅಕ್ರಮ ಮರಳು ಸಾಗಾಟ: ಎರಡು ಟಿಪ್ಪರ್ ವಶ - kalburgi latest news

ಕಲಬುರಗಿ ಜಿಲ್ಲೆ ಕಮಲಾಪುರ ತಹಶೀಲ್ದಾರ್ ನೇತೃತ್ವದಲ್ಲಿ ಅಕ್ರಮ ಎರಡು ಟಿಪ್ಪರ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಹಾಗಾಂವ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

illegal transport in kalburgi
ಕಲಬುರಗಿಯಲ್ಲಿ ಅಕ್ರಮ ಮರಳು ಸಾಗಾಟ
author img

By

Published : Sep 1, 2020, 7:22 PM IST

ಕಲಬುರಗಿ: ಪರವಾನಿಗೆ ಇಲ್ಲದೇ, ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಮರಳು ತುಂಬಿ ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್​ಗಳನ್ನು ಕಮಲಾಪುರ ತಹಶೀಲ್ದಾರ್​ರು ದಾಳಿ ನಡೆಸಿ ವಶಕ್ಕೆ ಪಡೆಸಿಕೊಂಡಿದ್ದಾರೆ.

ಕಲಬುರಗಿಯಲ್ಲಿ ಅಕ್ರಮ ಮರಳು ಸಾಗಾಟ

ಅಕ್ರಮ ಮರಳು ಸಾಗಾಟದ ಆರೋಪದ ಹಿನ್ನಲೆ ಕಮಲಾಪುರ ತಾಲೂಕಿನ ಮಹಾಗಾಂವ ಕ್ರಾಸ್​ನಲ್ಲಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದಾಳಿ ನಡೆಸಲಾಯಿತು. ದಾಖಲೆ ಪರಿಶೀಲನೆ ಮಾಡಿದಾಗ ಮರಳು ಸಾಗಾಟ ಮಾಡುವ ಪರವಾನಿಗೆ ಮುಗಿದು, ಎರಡು ತಿಂಗಳಾದರೂ ಅಕ್ರಮವಾಗಿ ಮರಳು ಸಾಗಾಟ ಮಾಡುವುದು ಪತ್ತೆಯಾಗಿದೆ.

ಮಹಾಗಾಂವ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.