ETV Bharat / state

ಕಲಬುರಗಿ: ಚೆಟ್ಟಿನಾಡು ಸಿಮೆಂಟ್ ಫ್ಯಾಕ್ಟರಿ ಮೇಲೆ ಐಟಿ ದಾಳಿ - IT raid on Cement factory

ಚಿಂಚೋಳಿ ತಾಲೂಕಿನ ಚೆಟ್ಟಿನಾಡು ಸಿಮೆಂಟ್ ಕಾರ್ಪೊರೇಷನ್ ಪ್ರೈವೆಟ್ ಲಿಮಿಟೆಡ್ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲಾತಿಗಳನ್ನು ಪರಿಶೀಲನೆ‌ ಮಾಡುತ್ತಿದ್ದಾರೆ.

Cement Corporation Pvt Ltd factory
ಐಟಿ ದಾಳಿ
author img

By

Published : Dec 9, 2020, 2:04 PM IST

ಕಲಬುರಗಿ: ಚಿಂಚೋಳಿ ತಾಲೂಕಿನ ಚೆಟ್ಟಿನಾಡು ಸಿಮೆಂಟ್ ಕಾರ್ಪೊರೇಷನ್ ಪ್ರೈವೆಟ್ ಲಿಮಿಟೆಡ್ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಸಂಸ್ಥೆಯಿಂದ ತೆರಿಗೆ ವಂಚನೆ ಹಿನ್ನೆಲೆ ಈ ದಾಳಿ ನಡೆದಿದೆ. ನಸುಕಿನ ಜಾವ ಐದು ಗಂಟೆಯಿಂದ ದಾಳಿ ಆರಂಭಿಸಿದ ತೆರಿಗೆ ಅಧಿಕಾರಿಗಳು ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಚೆಟ್ಟಿನಾಡು ವಾಣಿಜ್ಯ ವ್ಯವಹಾರವಿರುವ ಚೆನ್ನೈ, ಮಹಾರಾಷ್ಟ್ರ, ಕರ್ನಾಟಕ ಹಾಗು ಆಂಧ್ರಪ್ರದೇಶ ಸೇರಿ ಹಲವು ರಾಜ್ಯಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಲಾಗಿದೆ.

ಓದಿ: 'ವಿರೋಧಕ್ಕೆ ಮಾತ್ರ ವಿರೋಧ ಪಕ್ಷವಲ್ಲ,ಜೆಡಿಎಸ್ ಈ ಮಣ್ಣಿಗೆ ಎಂದೂ ದ್ರೋಹ ಮಾಡಲ್ಲ'

ETV Bharat Logo

Copyright © 2025 Ushodaya Enterprises Pvt. Ltd., All Rights Reserved.