ETV Bharat / state

ದೊಡ್ಡಗೌಡರ ಜೊತೆ ತಮ್ಮ ಉಮೇದುವಾರಿಕೆ ಸಲ್ಲಿಸಿದ ಜೆಡಿಎಸ್ ಅಭ್ಯರ್ಥಿ ತಿಮ್ಮಯ್ಯ ಪುರ್ಲೆ

author img

By

Published : Oct 8, 2020, 4:19 PM IST

ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ನಿನ್ನೆ ಬಿಜೆಪಿ ಅಭ್ಯರ್ಥಿ ಶಶಿಲ್ ನಮೋಶಿ ಅವರು ಸಚಿವ ಈಶ್ವರಪ್ಪ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಅವರು ಶಾಸಕ ಪ್ರಿಯಾಂಕ ಖರ್ಗೆ ಹಾಗೂ ಶಾಸಕ ಅಜಯಸಿಂಗ್ ಅವರ ಉಪಸ್ಥಿತಿಯಲ್ಲಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.

JDS candidate Thimmaiah Purle submit his Nomination
ದೊಡ್ಡಗೌಡರ ಜೊತೆ ತಮ್ಮ ಉಮೇದುವಾರಿಕೆ ಸಲ್ಲಿಸಿದ ಜೆಡಿಎಸ್ ಅಭ್ಯರ್ಥಿ ತಿಮ್ಮಯ್ಯ ಪುರ್ಲೆ

ಕಲಬುರಗಿ : ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ತಿಮ್ಮಯ್ಯ ಪುರ್ಲೆ ಅವರು ಮಾಜಿ ಪ್ರಧಾನಿ ದೇವೇಗೌಡ ಅವರ ಉಪಸ್ಥಿತಿಯಲ್ಲಿ ಇಂದು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.

ಕಲಬುರಗಿಯ ಮಿನಿ ವಿಧಾನಸೌಧಲ್ಲಿರುವ ಆರ್​ಸಿ ಕಚೇರಿಯಲ್ಲಿ ಚುನಾವಣಾಧಿಕಾರಿ ಎನ್.ವಿ.ಪ್ರಸಾದ್ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ.

ನಿನ್ನೆ ಬಿಜೆಪಿ ಅಭ್ಯರ್ಥಿ ಶಶಿಲ್ ನಮೋಶಿ ಅವರು ಸಚಿವ ಈಶ್ವರಪ್ಪ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಅವರು ಶಾಸಕ ಪ್ರಿಯಾಂಕ ಖರ್ಗೆ ಹಾಗೂ ಶಾಸಕ ಅಜಯಸಿಂಗ್ ಅವರ ಉಪಸ್ಥಿತಿಯಲ್ಲಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.

ಜೆಡಿಎಸ್ ಅಭ್ಯರ್ಥಿ ತಿಮ್ಮಯ್ಯ ಪುರ್ಲೆ ಉಮೇದುವಾರಿಕೆ ಸಲ್ಲಿಸುವ ವೇಳೆ ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಮಾಜಿ ಸಚಿವ ಬಂಡೆಪ್ಪ ಕಾಶಂಪುರ್, ಶಾಸಕ ನಾಗಣಗೌಡ ಕಂದಕೂರ್ ಹಾಜರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.