ETV Bharat / state

ನಾಳಿನ ಭಾರತ ಬಂದ್​ಗೆ ಬೆಂಬಲ ಸೂಚಿಸಿದ ಜೆಡಿಎಸ್ ಮುಖಂಡ ಕೇದಾರಲಿಂಗಯ್ಯ ಹಿರೇಮಠ

author img

By

Published : Dec 7, 2020, 12:41 PM IST

Updated : Dec 7, 2020, 12:51 PM IST

ಸರ್ಕಾರ ಸುಗ್ರೀವಾಜ್ಞೆ ಹೊರಡಿಸದೆ ಏಕಾಏಕಿ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ರೈತ ವಿರೋಧಿ ನಡೆ ಅನುಸರಿಸುತ್ತಿದೆ..

ಕೇದಾರಲಿಂಗಯ್ಯ ಹಿರೇಮಠ
Kedarlingayya Hiremath

ಕಲಬುರಗಿ : ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ನಾಳೆ ಕರೆಯಲಾಗಿರುವ ಭಾರತ ಬಂದ್​ಗೆ ಬೆಂಬಲಿಸುವುದಾಗಿ ಜೆಡಿಎಸ್ ಮುಖಂಡ ಕೇದಾರಲಿಂಗಯ್ಯ ಹಿರೇಮಠ ತಿಳಿಸಿದರು.

ಜೆಡಿಎಸ್ ಮುಖಂಡ ಕೇದಾರಲಿಂಗಯ್ಯ ಹಿರೇಮಠ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತಿಹಾಸದಲ್ಲೇ ಹಿಂದೆಂದೂ ನಡೆಯದಂತಹ ಹೋರಾಟವನ್ನು ರೈತರು ಕೈಗೆತ್ತಿಕೊಂಡಿದ್ದಾರೆ‌. ರೈತರ ನ್ಯಾಯಯುತ ಬೇಡಿಕೆಯಾಗಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಮೂಲಕ ಕೇಂದ್ರ ಸರ್ಕಾರ ರೈತರ ಹೋರಾಟಕ್ಕೆ ಸ್ಪಂದಿಸಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ :ಪಕ್ಷಿಗಳ ಹಸಿವು ನೀಗಿಸಿ 'ಬದುಕು' ರೂಪಿಸುವ ಕಲಬುರಗಿ ದಂಪತಿ..

ಸರ್ಕಾರ ಸುಗ್ರೀವಾಜ್ಞೆ ಹೊರಡಿಸದೆ ಏಕಾಏಕಿ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ರೈತ ವಿರೋಧಿ ನಡೆ ಅನುಸರಿಸುತ್ತಿದೆ. ಕೊಡಲೇ ಸರ್ಕಾರ ರೈತರ ಹೋರಾಟಕ್ಕೆ ಸ್ಪಂದಿಸಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.

Last Updated : Dec 7, 2020, 12:51 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.