ETV Bharat / state

ಕಲಬುರಗಿ: ಹೊಸದಾಗಿ 98 ಜನರಲ್ಲಿ ಸೋಂಕು, ಓರ್ವ ಸೋಂಕಿಗೆ ಬಲಿ - 98 people have corona

ಕಲಬುರಗಿ ಜಿಲ್ಲೆಯಲ್ಲಿ ಇಂದು 98 ಜನರಲ್ಲಿ ಸೋಂಕು ಕಂಡುಬಂದಿದ್ದು, ಓರ್ವ ವ್ಯಕ್ತಿ ಕೊರೊನಾಕ್ಕೆ ಬಲಿಯಾಗಿದ್ದಾನೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 17,416ಕ್ಕೆ ಏರಿಕೆಯಾಗಿದೆ.

ಕಲಬುರಗಿ
ಕಲಬುರಗಿ
author img

By

Published : Oct 2, 2020, 10:53 PM IST

ಕಲಬುರಗಿ: ಕೊರೊನಾ ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತೊಂದು ಸಾವು ಸಂಭವಿಸಿದ್ದು, ಇದರೊಂದಿಗೆ ಮೃತರ ಸಂಖ್ಯೆ 278ಕ್ಕೆ ಏರಿಕೆಯಾಗಿದೆ.

ಇಂದು ಮತ್ತೆ ಹೊಸದಾಗಿ 98 ಜನರಲ್ಲಿ ಸೋಂಕು ಕಂಡುಬಂದಿದ್ದು, 482 ಸೋಂಕಿತರು ಗುಣಮುಖರಾಗಿ ಮನೆ ಸೇರಿದ್ದಾರೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 17,416ಕ್ಕೆ ಏರಿಕೆಯಾಗಿದೆ. ಗುಣಮುಖರಾದವರ ಸಂಖ್ಯೆ 14,663ಕ್ಕೆ ಏರಿಕೆಯಾಗಿದೆ. 2,475 ಸಕ್ರೀಯ ಪ್ರಕರಣಗಳಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.