ETV Bharat / state

ಕಲಬುರಗಿಯಲ್ಲಿ ಮತ್ತೆ ಐವರು ಕೊರೊನಾ ಸೋಂಕಿತರು ಸಾವು

ಕಲಬುರಗಿ ಜಿಲ್ಲೆಯಲ್ಲಿ ನಿನ್ನೆ ಸಂಜೆ ವೇಳೆಗೆ ಹೊಸದಾಗಿ 229 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯ ಸೋಂಕಿತರ ಸಂಖ್ಯೆ 8,351ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 2,042 ಆ್ಯಕ್ಟಿವ್ ಕೇಸ್​ಗಳಿವೆ.

Corona
ಕೊರೊನಾ
author img

By

Published : Aug 15, 2020, 9:32 AM IST

ಕಲಬುರಗಿ: ಜಿಲ್ಲೆಯಲ್ಲಿ ಮಾರಕ ಸೋಂಕಿಗೆ ಮತ್ತೆ ಐವರು ಸೋಂಕಿತರು ಬಲಿಯಾಗಿದ್ದಾರೆ. ಈ ಪೈಕಿ ಮೂವರು ಮಹಿಳೆ ಮತ್ತು ಇಬ್ಬರು ಪುರುಷರು.

69 ವರ್ಷದ ವೃದ್ಧ, 57 ವರ್ಷದ ಪುರುಷ, 46 ವರ್ಷ, 55 ವರ್ಷ ಹಾಗೂ 52 ವರ್ಷದ ಮಹಿಳೆಯರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಮೃತರ ಸಂಖ್ಯೆ 159ಕ್ಕೆ ಏರಿಕೆಯಾಗಿದೆ.

ನಿನ್ನೆ ಸಂಜೆ ವೇಳೆಗೆ ಹೊಸದಾಗಿ 229 ಜನರಿಗೆ ಸೋಂಕು ದೃಢಪಟ್ಟಿದೆ. ಜಿಲ್ಲೆಯ ಸೋಂಕಿತರ ಸಂಖ್ಯೆ 8,351ಕ್ಕೆ ಏರಿಕೆಯಾಗಿದೆ. ಹೊಸದಾಗಿ 376 ಜನ ಸೋಂಕಿತರು ಡಿಸ್ಚಾರ್ಜ್ ಆಗಿದ್ದು, ಗುಣಮುಖರ ಸಂಖ್ಯೆ 6,150ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 2,042 ಆ್ಯಕ್ಟಿವ್ ಕೇಸ್​ಗಳಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.