ETV Bharat / state

ವಿಮಾನ ನಿಲ್ದಾಣಕ್ಕಾಗಿ ದೇವಾಲಯಗಳ ತೆರವು ಖಂಡಿಸಿ ಕಲಬುರಗಿಯಲ್ಲಿ ಪ್ರತಿಭಟನೆ - kalaburagi protest news

ಕಲಬುರಗಿ ವಿಮಾನ ನಿಲ್ದಾಣಕ್ಕಾಗಿ ದೇವಾಲಯವೊಂದನ್ನು ಧ್ವಂಸ ಮಾಡಿದ್ದಾರೆ ಎಂದು ಆರೋಪಿಸಿ ನಗರದಲ್ಲಿ ಬೃಹತ್​​ ಪ್ರತಿಭಟನೆ ನಡೆಸಲಾಯಿತು.

ಕಲಬುರಗಿಯಲ್ಲಿ ಪ್ರತಿಭಟನೆ
author img

By

Published : Nov 25, 2019, 7:40 PM IST

ಕಲಬುರಗಿ: ನಗರದ ವಿಮಾನ ನಿಲ್ದಾಣ ಆವರಣದಲ್ಲಿದ್ದ ಸೇವಾಲಾಲ್ ಮತ್ತು ಮರಿಯಮ್ಮ ದೇವಸ್ಥಾನಗಳನ್ನು ಧ್ವಂಸ ಮಾಡಲಾಗಿದೆ ಎಂದು ಆರೋಪಿಸಿ ನಗರದ ಸರ್ದಾರ್ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ವಿಮಾನ ನಿಲ್ದಾಣ ಪ್ರಾಧಿಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ವಿಮಾನ ನಿಲ್ದಾಣಕ್ಕೆ ಜಮೀನು ನೀಡಿದ ಸಂದರ್ಭದಲ್ಲಿ ದೇವಸ್ಥಾನವನ್ನು ಅಲ್ಲಿಯೇ ಉಳಿಸಬೇಕೆಂಬ ಒಪ್ಪಂದದ ಮೇರೆಗೆ ಮಡಿಯಾಳ ತಾಂಡಾವನ್ನು ಸ್ಥಳಾಂತರಿಸಲಾಗಿತ್ತು. ಆದರೆ ಇದೀಗ ವಿಮಾನ ನಿಲ್ದಾಣ ಉದ್ಘಾಟನೆ ವೇಳೆ ದೇವಸ್ಥಾನ, ವಿಗ್ರಹ ಧ್ವಂಸ ಮಾಡಲಾಗಿದೆ. ಅಲ್ಲದೇ ವಿಗ್ರಹಗಳನ್ನು ನದಿಗೆ ಎಸೆಯಲಾಗಿದೆ. ಕೂಡಲೇ ದೇವಸ್ಥಾನ ಮರು ಸ್ಥಾಪನೆ ಮಾಡಬೇಕು. ನದಿಗೆ ಎಸೆಯಲ್ಪಟ್ಟ ಮೂರ್ತಿಗಳನ್ನೇ ತಂದು ಸ್ಥಾಪನೆ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಶಾಸಕ ಅವಿನಾಶ್ ಜಾಧವ್, ಮಾಜಿ ಸಚಿವ ರೇವುನಾಯಕ ಬೆಳಮಗಿ, ವಿವಿಧ ಮಠಾದೀಶರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ದೇವಾಲಯಗಳ ತೆರವು ಖಂಡಿಸಿ ಕಲಬುರಗಿಯಲ್ಲಿ ಪ್ರತಿಭಟನೆ

Intro:ಕಲಬುರಗಿ:ಕಲಬುರಗಿ ವಿಮಾನ ನಿಲ್ದಾಣ ಆವರಣದಲ್ಲಿದ್ದ ಸೇವಾಲಾಲ್ ಮತ್ತು ಮರಿಯಮ್ಮ ದೇವಸ್ಥಾನಗಳ ಧ್ವಂಸ ಖಂಡಿಸಿ ಕಲಬುರ್ಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಸರ್ದಾರ್ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಛೇರಿವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು, ವಿಮಾನ ನಿಲ್ದಾಣ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ದೇವಸ್ಥಾನ ಮತ್ತು ದೇವರ ವಿಗ್ರಹಗಳ ಧ್ವಂಸಕ್ಕೆ ಕಾರಣರಾದವರ ವಿರುದ್ಧ ಕ್ರಮಕ್ಕೆ ಆಗ್ರಹಿದುರ. ವಿಮಾನ ನಿಲ್ದಾಣಕ್ಕೆ ಜಮೀನು ನೀಡಿದ ಸಂದರ್ಭದಲ್ಲಿ ದೇವಸ್ಥಾನವನ್ನು ಅಲ್ಲಿಯೇ ಉಳಿಸಬೇಕೆಂಬ ಒಪ್ಪಂದದ ಮೇರೆಗೆ ಮಡಿಯಾಳ ತಾಂಡಾ ಸ್ಥಳಾಂತರಿಸಲಾಗಿತ್ತು. ಆದರೆ ಇದೀಗ ವಿಮಾನ ನಿಲ್ದಾಣ ಉದ್ಘಾಟನೆ ವೇಳೆ ದೇವಸ್ಥಾನ, ವಿಗ್ರಹ ಧ್ವಂಸ ಮಾಡಲಾಗಿದೆ. ಧ್ವಂಸ ಮಾಡಿದ ವಿಗ್ರಹಗಳನ್ನು ನದಿಗೆ ಎಸೆದು ಬರಲಾಗಿದೆ. ಕೂಡಲೇ ದೇವಸ್ಥಾನ ಮರು ಸ್ಥಾಪನೆ ಮಾಡಬೇಕು. ನದಿಗೆ ಎಸೆಯಲ್ಟಪ್ಪ ಮೂರ್ತಿಗಳನ್ನೇ ತಂದು ಮರು ಸ್ಥಾಪನೆ ಮಾಡಬೇಕೆಂದು ಆಗ್ರಹಿಸಿದರು. ಶಾಸಕ ಅವಿನಾಶ್ ಜಾಧವ್, ಮಾಜಿ ಸಚಿವ ರೇವುನಾಯಕ ಬೆಳಮಗಿ, ವಿವಿಧ ಮಠಾದೀಶರು, ಬಂಜಾರ ಸಮಾಜದ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ಬೈಟ್-1.ಬಳಿರಾಮ ಮಹಾರಾಜ್,ಗೊಬ್ಬುರವಾಡಿ ಸಂತ ಸೇವಾಲಾಲ್ ಆಶ್ರಮ ಪೀಠಾಧಿಪತಿ.

ಬೈಟ್-2. ರೇವುನಾಯಕ ಬೆಳಮಗಿ, ಮಾಜಿ ಸಚಿವ.Body:ಕಲಬುರಗಿ:ಕಲಬುರಗಿ ವಿಮಾನ ನಿಲ್ದಾಣ ಆವರಣದಲ್ಲಿದ್ದ ಸೇವಾಲಾಲ್ ಮತ್ತು ಮರಿಯಮ್ಮ ದೇವಸ್ಥಾನಗಳ ಧ್ವಂಸ ಖಂಡಿಸಿ ಕಲಬುರ್ಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಸರ್ದಾರ್ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಛೇರಿವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು, ವಿಮಾನ ನಿಲ್ದಾಣ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ದೇವಸ್ಥಾನ ಮತ್ತು ದೇವರ ವಿಗ್ರಹಗಳ ಧ್ವಂಸಕ್ಕೆ ಕಾರಣರಾದವರ ವಿರುದ್ಧ ಕ್ರಮಕ್ಕೆ ಆಗ್ರಹಿದುರ. ವಿಮಾನ ನಿಲ್ದಾಣಕ್ಕೆ ಜಮೀನು ನೀಡಿದ ಸಂದರ್ಭದಲ್ಲಿ ದೇವಸ್ಥಾನವನ್ನು ಅಲ್ಲಿಯೇ ಉಳಿಸಬೇಕೆಂಬ ಒಪ್ಪಂದದ ಮೇರೆಗೆ ಮಡಿಯಾಳ ತಾಂಡಾ ಸ್ಥಳಾಂತರಿಸಲಾಗಿತ್ತು. ಆದರೆ ಇದೀಗ ವಿಮಾನ ನಿಲ್ದಾಣ ಉದ್ಘಾಟನೆ ವೇಳೆ ದೇವಸ್ಥಾನ, ವಿಗ್ರಹ ಧ್ವಂಸ ಮಾಡಲಾಗಿದೆ. ಧ್ವಂಸ ಮಾಡಿದ ವಿಗ್ರಹಗಳನ್ನು ನದಿಗೆ ಎಸೆದು ಬರಲಾಗಿದೆ. ಕೂಡಲೇ ದೇವಸ್ಥಾನ ಮರು ಸ್ಥಾಪನೆ ಮಾಡಬೇಕು. ನದಿಗೆ ಎಸೆಯಲ್ಟಪ್ಪ ಮೂರ್ತಿಗಳನ್ನೇ ತಂದು ಮರು ಸ್ಥಾಪನೆ ಮಾಡಬೇಕೆಂದು ಆಗ್ರಹಿಸಿದರು. ಶಾಸಕ ಅವಿನಾಶ್ ಜಾಧವ್, ಮಾಜಿ ಸಚಿವ ರೇವುನಾಯಕ ಬೆಳಮಗಿ, ವಿವಿಧ ಮಠಾದೀಶರು, ಬಂಜಾರ ಸಮಾಜದ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ಬೈಟ್-1.ಬಳಿರಾಮ ಮಹಾರಾಜ್,ಗೊಬ್ಬುರವಾಡಿ ಸಂತ ಸೇವಾಲಾಲ್ ಆಶ್ರಮ ಪೀಠಾಧಿಪತಿ.

ಬೈಟ್-2. ರೇವುನಾಯಕ ಬೆಳಮಗಿ, ಮಾಜಿ ಸಚಿವ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.