ETV Bharat / state

ಕಲಬುರಗಿ: ಹಳ್ಳದಲ್ಲಿ ಕೊಚ್ಚಿ ಹೋದ ಯುವಕ

author img

By

Published : Sep 22, 2020, 12:35 PM IST

ನಿನ್ನೆ ಸಂಜೆ ಹಳ್ಳ ದಾಟಲು ಹೋದ ಯುವಕ ಶಿವರಾಜ್ ಎಂಬಾತ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ.

kalburgi: A young man washed away in the lake
ಕಲಬುರಗಿ: ಹಳ್ಳದಲ್ಲಿ ಕೊಚ್ಚಿ ಹೋದ ಯುವಕ

ಕಲಬುರಗಿ: ನಿನ್ನೆ ಸಂಜೆ ಹಳ್ಳ ದಾಟಲು ಹೋಗಿ ಯುವಕನೋರ್ವ ನೀರುಪಾಲಾಗಿರುವ ಘಟನೆ ಚಿತ್ತಾಪುರ ತಾಲೂಕಿನ ಕರದಳ್ಳಿ ಗ್ರಾಮದಲ್ಲಿ‌ ನಡೆದಿದೆ.

ಹಳ್ಳದಲ್ಲಿ ಕೊಚ್ಚಿ ಹೋದ ಯುವಕನನ್ನು 21 ವರ್ಷದ ಶಿವರಾಜ್ ಎಂದು ಗುರುತಿಸಲಾಗಿದೆ. ಯುವಕನಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸ್ ಅಧಿಕಾರಿಗಳು ಶೋಧ ಕಾರ್ಯ ಆರಂಭಿಸಿದ್ದಾರೆ. ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.