ETV Bharat / state

ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ.. ಆರೋಪಿಗೆ ಜೀವಾವಧಿ ಶಿಕ್ಷೆ - ಕಲಬುರಗಿ ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ

2018ರಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಕಲಬುರಗಿ ಜಿಲ್ಲಾನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

kalburgi   District court order
ಕಲಬುರಗಿ ಜಿಲ್ಲಾನ್ಯಾಯಾಲಯ
author img

By

Published : Dec 4, 2019, 11:13 AM IST

ಕಲಬುರಗಿ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜಿಲ್ಲಾನ್ಯಾಯಾಲಯ ತೀರ್ಪು ನೀಡಿದೆ.

ಹೈದ್ರಾಬಾದ್ ಮೂಲದ ರಾಮಚಂದ್ರ ಗೊಂದಳಿ ಶಿಕ್ಷೆಗೆ ಗುರಿಯಾದ ಅಪರಾಧಿ. ಆರೋಪಿ ಅಪ್ರಾಪ್ತೆಯನ್ನು ಅಪಹರಿಸಿಕೊಂಡು ಹೋಗಿ ಔರಾದ್ ಗ್ರಾಮದ ಬಳಿ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದ.

2018ರಲ್ಲಿ ಘಟನೆ ನಡೆದಿದ್ದು, ಶಾಹಬಜಾರ್ ಮಹಿಳಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಆರೋಪಿ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ವಾದ-ಪ್ರತಿವಾದ ಆಲಿಸಿದ ಅಪರ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಲಯದ ನ್ಯಾಯಧೀಶ ಎಸ್.ಗೋಪಾಲಪ್ಪ ಆರೋಪಿಗೆ ಜೀವಾವಧಿ ಶಿಕ್ಷೆ 1 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಹಾಗೆ ಕಾನೂನು ನೆರವು ಸಮಿತಿಯಿಂದ ಸಂತ್ರಸ್ತ ಬಾಲಕಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲು ನ್ಯಾಯಾಧೀಶರು ಸೂಚಿಸಿದ್ದಾರೆ.

Intro:ಕಲಬುರಗಿ:ಅಪ್ರಾಪ್ತ ಬಾಲಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜಿಲ್ಲಾ ನ್ಯಾಯಾಲ ತೀರ್ಪು ಹೊರಡಿಸಿದೆ.

ಹೈದ್ರಾಬಾದ್ ಮೂಲದ ರಾಮಚಂದ್ರ ಗೊಂದಳಿ ಶಿಕ್ಷೆಗೆ ಗುರಿಯಾದ ಆಪಾದಿತ.ಆರೋಪಿ ಅಪ್ರಾಪ್ತಯನ್ನು ಅಪಹರಿಸಿಕೊಂಡು ಹೋಗಿ ಔರಾದ್ ಗ್ರಾಮದ ಬಳಿ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದ.2018 ಘಟನೆ ನಡೆದಿದ್ದು.ಶಾಹಬಜಾರ್ ಮಹಿಳಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದತ್ತು.ಆರೋಪಿಯ ಬಂಧಿಸಿದ ನ್ಯಾಯಾಲಯಕ್ಕೆ ಆರೋಪಿ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.ವಾದ-ಪ್ರತಿವಾದ ಆಲಿಸಿದ 2ಅಪರ ಜಿಲ್ಲಾ ಮತ್ತು ಸತ್ರ ವಿಷೇಶ ನ್ಯಾಯಲಯದ ನ್ಯಾಯದೀಶ ಎಸ್.ಗೋಪಾಲಪ್ಪ ಅವರು ಆರೋಪಿಗೆ ಜೀವಾವಧಿ ಶಿಕ್ಷೆ ಒಂದು ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.ಕಾನೂನು ನೆರವು ಸಮಿತಿಯಿಂದ ಸಂತ್ರಸ್ತ ಬಾಲಕಿಗೆ 5ಲಕ್ಷ ರೂಪಾಯಿ ಪರಿಹಾರ ನೀಡಲು ನ್ಯಾಯಾಧೀಶರು ಸೂಚಿಸಿದರು.Body:ಕಲಬುರಗಿ:ಅಪ್ರಾಪ್ತ ಬಾಲಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜಿಲ್ಲಾ ನ್ಯಾಯಾಲ ತೀರ್ಪು ಹೊರಡಿಸಿದೆ.

ಹೈದ್ರಾಬಾದ್ ಮೂಲದ ರಾಮಚಂದ್ರ ಗೊಂದಳಿ ಶಿಕ್ಷೆಗೆ ಗುರಿಯಾದ ಆಪಾದಿತ.ಆರೋಪಿ ಅಪ್ರಾಪ್ತಯನ್ನು ಅಪಹರಿಸಿಕೊಂಡು ಹೋಗಿ ಔರಾದ್ ಗ್ರಾಮದ ಬಳಿ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದ.2018 ಘಟನೆ ನಡೆದಿದ್ದು.ಶಾಹಬಜಾರ್ ಮಹಿಳಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದತ್ತು.ಆರೋಪಿಯ ಬಂಧಿಸಿದ ನ್ಯಾಯಾಲಯಕ್ಕೆ ಆರೋಪಿ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.ವಾದ-ಪ್ರತಿವಾದ ಆಲಿಸಿದ 2ಅಪರ ಜಿಲ್ಲಾ ಮತ್ತು ಸತ್ರ ವಿಷೇಶ ನ್ಯಾಯಲಯದ ನ್ಯಾಯದೀಶ ಎಸ್.ಗೋಪಾಲಪ್ಪ ಅವರು ಆರೋಪಿಗೆ ಜೀವಾವಧಿ ಶಿಕ್ಷೆ ಒಂದು ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.ಕಾನೂನು ನೆರವು ಸಮಿತಿಯಿಂದ ಸಂತ್ರಸ್ತ ಬಾಲಕಿಗೆ 5ಲಕ್ಷ ರೂಪಾಯಿ ಪರಿಹಾರ ನೀಡಲು ನ್ಯಾಯಾಧೀಶರು ಸೂಚಿಸಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.